• Home
  • About Us
  • Contact Us
  • Terms of Use
  • Privacy Policy
Friday, August 8, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಬಿಲ್ ಗೇಟ್ಸ್‌ಗೆ ಮಾಡಿದ ವಿವಾಹದ ಪ್ರಸ್ತಾಪ ಗಂಭಿರವಾದದ್ದಲ್ಲ, ಕುಚೋದ್ಯಕ್ಕಾಗಿ ಮಾಡಿದ್ದು: ಶಮ್ಸ್‌ ಬಂದರ್

ನೀವು ಹೇಗೆ ಈ ವ್ಯಂಗ್ಯವನ್ನು ಅರ್ಥ ಮಾಡಿಕೊಳ್ಳದೇ ಹೋದಿರಿ ಮಾಧ್ಯಮಗಳೇ?

Shri News Desk by Shri News Desk
Nov 10, 2021, 04:31 pm IST
in ಅಂತರಾಷ್ಟ್ರೀಯ
Kuwaiti dancer Shams and Bill Gates

Kuwaiti dancer Shams and Bill Gates

Share on FacebookShare on TwitterTelegram

ಕುವೈತ್: ಮೆಲಿಂಡಾ ಗೇಟ್ಸ್‌ರೊಂದಿಗೆ ಈ ವರ್ಷಾರಂಭದಲ್ಲಿ ವಿಚ್ಛೇದನ ಪಡೆದಿದ್ದ ಸಾಫ್ಟ್‌ವೇರ್ ದಿಗ್ಗಜ ಹಾಗೂ ಪ್ರತಿಷ್ಠಿತ ಮೈಕ್ರೋಸಾಫ್ಟ್ ಕಂಪನಿಯ ಸ್ಥಾಪಕ ಬಿಲ್ ಗೇಟ್ಸ್‌ರಿಗೆ ಕುವೈತ್‌ನ ಗಾಯಕಿ 41 ವರ್ಷ ವಯಸ್ಸಿನ ಶಮ್ಸ್‌ ಬಂದರ್ ಅಲ್‌-ಅಸ್ಲಾಮಿ ಇತ್ತೀಚೆಗೆ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ವಿವಾಹದ ಪ್ರಸ್ತಾಪ ಮಾಡಿದ್ದರು.

ಬಿಲ್‌ ಕಳೆದವಾರವಷ್ಟೇ “ಜಾಗತಿಕ ಭಯೋತ್ಪಾದನೆಯ ಮುಂದಿನ ದಾಳಿಯು ವಿಶ್ವಕ್ಕೆ ಸಾಂಕ್ರಾಮಿಕ ಸಿಡುಬು ರೋಗವನ್ನು ಹರಡುವ ಮೂಲಕ ಎದುರಾಗಲಿದೆ ಎಂದಿದ್ದರಲ್ಲದೇ ಮುಂದಿನ 5 ವರ್ಷಗಳಲ್ಲಿ “ನಾವು ಮುಂದಿನ ಸಾಂಕ್ರಾಮಿಕ ರೋಗಕ್ಕೆ ಸಿದ್ಧರಿದ್ದೇವೆ” ಎಂಬ ಹೆಸರಿನ ಪುಸ್ತಕವೊಂದು ಬಿಡುಗಡೆಯಾಗಲಿದ್ದು ಈ ದಾಳಿಗಳನ್ನು ತಪ್ಪಿಸಲು ನಡೆಸಬೇಕಾಗಿರುವ ಸಂಶೋಧನೆಗೆ ಹೆಚ್ಚಿನ ಪ್ರಮಾಣದ ಧನಸಹಾಯವನ್ನು ಕೋರಿದ್ದರು.

ಇದಕ್ಕೆ ಪ್ರತಿಯಾಗಿ ಅರೇಬಿಕ್ ಭಾಷೆಯಲ್ಲಿ ಉತ್ತರಿಸಿದ್ದ ಶಮ್ಸ್‌ ಬಂದರ್, “ಈ ವ್ಯಕ್ತಿಯು ಸುಂದರನಾಗಿದ್ದು ಈ ಎಲೆಕ್ಟ್ರಾನಿಕ್ ಯುಗದ ಪ್ರವಾದಿಯಾಗಿದ್ದಾನೆ.  ನಾನು ಅವರ ಭವಿಷ್ಯದ ಮುನ್ಸೂಚನೆಗಳನ್ನು ಹಾಗೂ ಜ್ಞಾನವನ್ನು ಮೆಚ್ಚುತ್ತೇನೆ.  ನಾನು ಅವರನ್ನು ವಿವಾಹವಾಗಲು ಬಯಸುತ್ತೇನೆ, ಇದಕ್ಕೆ ಅವರು ಒಪ್ಪುವರೆಂದು ನೀವು ನಿರೀಕ್ಷಿಸುವಿರಾ?” ಎಂದು ಜನರನ್ನು ಕೇಳಿದ್ದರು.  @Eyaaaad ಎನ್ನುವ ಹೆಸರಿನ ವ್ಯಕ್ತಿಯೊಬ್ಬರು ಬಿಲ್ ಗೇಟ್ಸ್‌ರ ಟ್ವೀಟ್‌ ಸಂದೇಶವನ್ನು ಹಂಚಿಕೊಂಡಿದ್ದರು.  ಇದನ್ನು ರೀಟ್ವೇಟ್‌ ಮಾಡಿದ್ದ ಶಮ್ಸ್‌ ಮೇಲಿನಂತೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು.

ಇದಕ್ಕೆ ಉತ್ತರವಾಗಿ ಮತ್ತೊಬ್ತರು ಶಮ್ಸ್ ಬಿಲ್ ಗೇಟ್ಸ್‌ ಬಳಿ ಇರುವ ಅಪಾರ ಹಣದಿಂದಾಗಿ ಈ ರೀತಿ ವಿವಾಹದ ಪ್ರಸ್ತಾಪ ಮಾಡಿರಬಹುದೆನ್ನುವ ಅರ್ಥ ಬರುವಂತೆ ಅನೇಕ ಚಿಹ್ನೆಗಳನ್ನು ಉಪಯೋಗಿಸಿ ಟ್ವೇಟ್ ಮಾಡಿದ್ದರು.

ಸುದ್ದಿಯು ಸ್ಥಳೀಯ ಅರಬ್‌ ಮಾಧ್ಯಮಗಳಲ್ಲಿ ಹೆಚ್ಚು-ಹೆಚ್ಚು ಪ್ರಚಾರಗೊಳ್ಳುತ್ತಿದ್ದಂತೆ ವಿವಾದಕ್ಕೆ ತಿರುಗಬಹುದೆಂದು ಭಾವಿಸಿದ ಶಮ್ಸ್‌ ಮತ್ತೊಂದು ಟ್ವೇಟ್‌ ಮಾಡಿ “ನನ್ನ ಈ ಸಂದೇಶ ಗಂಭೀರವಾದದ್ದಲ್ಲ ಹಾಗೂ ಕುಚೋದ್ಯದಿಂದ ಕೂಡಿತ್ತು. ಇದನ್ನು ಅರ್ಥ ಮಾಡಿಕೊಳ್ಳದ ಜನರು ಹಾಗು ಮಾಧ್ಯಮಗಳು ಇದರ ಅರ್ಥವನ್ನು ತಿರುಚಿ ಪ್ರಸಾರ ಮಾಡಿವೆ ಎಂದು ತಮ್ಮ ಸ್ಪಷ್ಟನೆ ನೀಡಿದ್ದಲ್ಲದೇ ಮಾಧ್ಯಮಗಳಿಗೆ “ನೀವು ಹೇಗೆ ಈ ವ್ಯಂಗ್ಯವನ್ನು ಅರ್ಥ ಮಾಡಿಕೊಳ್ಳದೇ ಹೋದಿರಿ? ಎಂದು ಪ್ರಶ್ನೆ ಮಾಡಿದ್ದರು.

Shams Bandar clarifies that her act of proposing to Bill Gates was a joke and not a serious one

ಇದನ್ನೂ ಓದಿ: ಬಾಲಿವುಡ್ ನಟಿಗೆ ಬಂಧೂಕಿನಿಂದ ಹೆದರಿಸಿ 7 ಲಕ್ಷ ದೋಚಿದ ದರೋಡೆಕೋರರು

ಇದನ್ನೂ ಓದಿ: ಬೇಡಿಕೆಯಲ್ಲಿರಲು ನಟ-ನಟಿಯರಿಗೆ ದಿನನಿತ್ಯದ ವ್ಯಾಯಾಮ ಎಷ್ಟು ಮುಖ್ಯ? ನೀವೇ ಓದಿ

Tags: TOP NEWS
ShareSendTweetShare
Join us on:

Related Posts

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In