• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ನಂತರ ಪ್ರಥಮ ಬಾರಿಗೆ ಬಹಿರಂಗವಾಗಿ ಕಾಣಿಸಿಕೊಂಡ ಶಾರುಖ್

ಮಗನನ್ನು ಭೇಟಿಯಾಗಲು ಬಂದ ಶಾರುಖ್ ಅಲ್ಲಿದ್ದ ಸಾರ್ವಜನಿಕರಿಗೆ ಕೈಮುಗಿದು ಅಭಿವಂದಿಸಿದರು

Shri News Desk by Shri News Desk
Oct 21, 2021, 11:39 am IST
in ಕ್ರೈಂ, ರಾಷ್ಟ್ರೀಯ, ಸಿನಿಮಾ
ಶಾರುಖ್‌ ಖಾನ್

ಶಾರುಖ್‌ ಖಾನ್

Share on FacebookShare on TwitterTelegram

ಮುಂಬೈ: ಡ್ರಗ್ಸ್ ಸೇವನೆ ಆರೋಪದ ಮೇಲೆ ಇತ್ತೀಚೆಗೆ ಪೋಲೀಸರಿಂದ ಬಂಧಿಸಲ್ಪಟ್ಟ ಆರ್ಯನ್ ಖಾನ್‌ರನ್ನು ಭೇಟಿಯಾಗಲು ಶಾರುಖ್‌ ಖಾನ್ ಬುಧವಾರ (ಅ.20) ಮುಂಬೈನ ಆರ್ಥರ್‌ರಸ್ತೆ ಕಾರಾಗೃಹಕ್ಕೆ ಬಂದಿದ್ದರು. ಮಗನನ್ನು ಭೇಟಿಯಾಗಿ ಹೊರಡುವಾಗ ಅಲ್ಲಿದ್ದ ಮಹಿಳೆಯೊಬ್ಬರಿಗೆ ಹಾಗೂ ಜೈಲಿನ ಹೊರಗೆ ಕುಳಿತಿದ್ದ ಸಾರ್ವಜನಿಕರಿಗೆ ಶಾರುಖ್ ಕೈಮುಗಿದು ಅಭಿವಂದಿಸಿದರು.

ದೇಶದ ಮಾದಕವಸ್ತು ನಿಯಂತ್ರಣ ವಿಭಾಗವು ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಹಡಗೊಂದರಲ್ಲಿ ನಡೆಯುತ್ತಿದ್ದ ಐಶಾರಾಮಿ ಪಾರ್ಟಿಯಲ್ಲಿ ಭಾಗವಹಿಸಿದ್ದ ಆರ್ಯನ್‌ ಖಾನ್‌ರನ್ನು ಬಂಧಿಸಿದ ನಂತರ ಮಾಧ್ಯಮಗಳಿಂದ ದೂರವಿದ್ದ ಶಾರುಖ್ ಇದೇ ಮೊದಲ ಬಾರಿಗೆ ಮಗನನ್ನು ಭೇಟಿಯಾಗಲು ಬಂದಾಗ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಇದೇ ಸಮಯದಲ್ಲಿ ಮಾಧ್ಯಮ ವರದಿಗಾರರು ಶಾರುಖ್‌ರನ್ನು ಮಗನೊಂದಿಗಿನ ಭೇಟಿಯ ವಿವರಗಳ ಬಗ್ಗೆ ಪ್ರಶ್ನಿಸಲು ಪ್ರಯತ್ನಿಸಿದರೂ ಶಾರುಖ್ ಯಾವುದೇ ಉತ್ತರ ನೀಡದೇ ಅಲ್ಲಿಂದ ನಿರ್ಗಮಿಸಿದರು.

ಮುಂಬೈನ ವಿಶೇಷ ನ್ಯಾಯಾಲಯ ಕಳೆದ ಬುಧವಾರ ಆರ್ಯನ್ ಖಾನ್ ಮತ್ತವರ ಸಹಚರರಿಗೆ ಜಾಮೀನು ನೀಡಲು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಚಿತ್ರ ನಿರ್ಮಾಪಕರುಗಳಾದ ರಾಹುಲ್ ಧೊಲಾಕಿಯ ಮತ್ತು ಹರ್ಷಲ್ ಮೆಹ್ತಾ ಆರ್ಯನ್ ಖಾನ್‌ರಿಗೆ ಜಾಮೀನು ನಿರಾಕರಿಸಿರುವುದನ್ನು ನಿರಾಶಾದಾಯಕ ಹಾಗೂ ನಿರ್ದಯತೆಯಿಂದ ಕೂಡಿರುವಂತಹದ್ದೆಂದು ಅಭಿಪ್ರಾಯ ಪಟ್ಟಿದ್ದಾರೆ. ಬಂಧನದ ಸಮಯದಲ್ಲಿ ಆರ್ಯನ್ ಖಾನ್‌ರ ಬಳಿ ಮಾದಕವಸ್ತುಗಳು ಸಿಗದೇ ಇದ್ದರೂ ಕೇವಲ ವಾಟ್ಸಾಪ್ ಸಂಭಾಷಣೆಗಳಿಂದ ಇದಕ್ಕೆ ಅಂತರರಾಷ್ಟ್ರೀಯ ಸಂಬಂಧವಿದೆಯೆಂದು ಹೇಳಿರುವ ಪರಿಶೋಧನಾ ಸಂಸ್ಥೆಯು ಇಲ್ಲಿಯವರೆಗೂ ಯಾವದೇ ಪ್ರಬಲ ಸಾಕ್ಷಿಯನ್ನು ನೀಡಲಾಗಿಲ್ಲವೇಕೆ ಎಂದು ರಾಹುಲ್ ಧೊಲಾಕಿಯಾ ತಮ್ಮ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆರ್ಯನ್ ಖಾನ್ ಬಂಧನದ ನಂತರ ಬಾಲಿವುಡ್‌ನ ಪ್ರಮುಖರಾದ ಸಲ್ಮಾನ್ ಖಾನ್, ಹೃತಿಕ್ ರೋಶನ್, ಝೋಯಾ ಆಖ್ತರ್, ಫರಾ ಖಾನ್, ಜಾನಿ ಲಿವರ್, ರವೀನಾ ಟಂಡನ್, ಹಾಗೂ ಪೂಜಾ ಭಟ್ ಮುಂತಾದವರು ಶಾರುಖ್ ಬೆಂಬಲಕ್ಕೆ ನಿಂತಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Sharukh Khan visits son Aryan Khan in Mumbai’s Arthur Road Jail in his first appearance in public after Aryan Khan’s arrest

ಇದನ್ನೂ ಓದಿ: Viral Video: ಮುರಿದ ಮನಗಳನ್ನು ಬೆಸೆದ ಕೌನ್ ಬನೇಗಾ ಕರೋಡ್‌ಪತಿ

ಇದನ್ನೂ ಓದಿ: ಎನ್ ಸಿಬಿ ಮುಂದೆ ಆರ್ಯನ್ ಹೇಳಿಕೆ: ೪ ವರ್ಷದಿಂದ ಸತತ ಡ್ರಗ್ಸ್ ಸೇವನೆ

Tags: AryanKhanBollywoodSharukhKhanTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In