• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Political News:

News Desk by News Desk
May 27, 2025, 01:45 pm IST
in ರಾಜಕೀಯ
Share on FacebookShare on TwitterTelegram

Political News: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹ“ರಡಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಶಾಸಕರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ನಿಂದಲೇ, ಬಿಜೆಪಿಗೆ ಬಂದವರು. ಆದರೆ ಬಿಜೆಪಿಗೆ ಬಂದು ಗೆಲುವು ಸಾಧಿಸಿದ ಬಳಿಕ, ಮತ್ತೆ ಕಾಂಗ್ರೆಸ್ ಪರವಾಗಿ ಇದ್ದಾರೆ. ಇನ್ನು ಎಸ್‌.ಟಿ.ಸೋಮಶೇಖರ್ ಕೂಡ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಂಪ್ ಮಾಡಿದ್ದರು. ಆದರೆ ಇದೀಗ ಮತ್ತೆ ಕಾಂಗ್ರೆಸ್ ಪರ ಹೇಳಿಕೆ ನೀಡುವುದು, ಬಿಜೆಪಿ ವಿರೋಧವಾಗಿ ನಡೆದುಕ“ಳ್ಳುತ್ತಿರುವ ಹಿನ್ನೆಲೆ, ಇಬ್ಬರನ್ನೂ ಪಕ್ಷದಿಂದ ತೆಗೆದು ಹಾಕಲು ಆದೇಶಿಸಲಾಗಿದೆ.

ಬಿಜೆಪಿ ಸರ್ಕಾಾರವಿದ್ದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದರೆ, ಸೋಮಶೇಖರ್ ಸಹಕಾರ ಸಚಿವರಾಗಿದ್ದರು. 2023ರಲ್ಲಿ ರಾಜ್ಯದಲ್ಲಿ ಕಾಾಂಗ್ರೆಸ್ ಅಧಿಕಾರಕ್ಕೆ ಬಾರದಿದ್ದರೂ ಕೂಡ, ಬಿಜೆಪಿಯಿಂದಲೇ ಗೆದ್ದು ಇಬ್ಬರೂ ಶಾಸಕರಾಗಿದ್ದರು. ಆದರೆ ಇದೀಗ ಕಾಂಗ್ರೆಸ್‌ನಲ್ಲಿ ಹೆಚ್ಚು ಗುರುತಿಸಿಕ“ಂಡ ಕಾರಣ, ಬಿಜೆಪಿಯಿಂದ ಉಚ್ಛಾ’’ಿಸುವ ನಿರ್ಧಾರ ಮಾಡಲಾಗಿದೆ.

ಕೆಲ ತಿಂಗಳ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಾರೆಂದು ಅವರನ್ನು ಸಹ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ವಿರುದ್ಧ ಯತ್ನಾಳ್ ಯಾವಾಗಲೂ ವಾಗ್ದಾಳಿ ನಡೆಸುತ್ತಿದ್ದರು. ಹೀಗಾಗಿ ಇದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ, ಯತ್ನಾಳ್ ಅವರನ್ನು ಸಹ ಪಕ್ಷದಿಂದ ಉಚ್ಛಾಟಿಸಲಾಗಿತ್ತು.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul GandhiS.T.Somshekharshri NewsSpecial StoriesSpecial StorySports NewsState News
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In