• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ದತ್ತಮಾಲಾಧಾರಿಗಳಿಂದ ಇಂದು ನಗರದಲ್ಲಿ ಶೋಭಾಯಾತ್ರೆ

Shri News Desk by Shri News Desk
Dec 18, 2021, 05:15 am IST
in ಆಧ್ಯಾತ್ಮ, ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಹಮ್ಮಿಕೊಂಡಿದ್ದ ದತ್ತಜಯಂತಿ ಅಂಗವಾಗಿ ಎರಡನೇ ದಿನವಾದ ಶನಿವಾರ ಮಧ್ಯಾಹ್ನ ದತ್ತಮಾಲಾಧಾರಿಗಳಿಂದ ನಗರದಲ್ಲಿ ಶೋಭಾಯಾತ್ರೆ ನಡೆಯಲಿದೆ.

ಮಧ್ಯಾಹ್ನ ೨.೩೦ಕ್ಕೆ ಇಲ್ಲಿನ ಶ್ರೀ ಕಾಮಧೇನು ದೇವಾಲಯದಿಂದ ಹೊರಡಲಿರುವ ಶೋಭಾಯಾತ್ರೆಯಲ್ಲಿ ಸುಮಾರು ಏಳೆಂಟು ಸಾವಿರ ಸಂಖ್ಯೆಯಲ್ಲಿ ದತ್ತಮಾಲಾಧಾರಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅದ್ದರಿಂದ ಈ ಯಾತ್ರೆ ಸಂಚರಿಸುವ ಮಾರ್ಗಗಳಲ್ಲಿ ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.

ಶೋಭಾಯಾತ್ರೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಗರ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರಮುಖ ರಸ್ತೆಗಳಲ್ಲಿರುವ ಧಾರ್ಮಿಕ ಕೇಂದ್ರಗಳ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಶನಿವಾರ ಶೋಭಾ ಯಾತ್ರೆ ನಡೆಯಲಿದ್ದು ಮಧ್ಯಾಹ್ನ ೨.೩೦ ಗಂಟೆಗೆ ನಗರದ ಕಾಮಧೇನು ಗಣಪತಿ ದೇವಾಲಯದಿಂದ ಎಂ.ಜಿ ರಸ್ತೆ ಮೂಲಕ ಸಾಗಿ ಆಜದ್ ಪಾರ್ಕ್‌ವರೆಗೆ ಮೆರವಣಿಗೆ ಮೂಲಕ ಬೃಹತ್ ಶೋಭಾ ಯಾತ್ರೆ ನಡೆಯಲಿದೆ.
ಸಂಜೆ ೬ ಗಂಟೆಗೆ ಮಂಗಳೂರಿನ ಗುರುಪುರದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಆಲ್ದೂರಿನ ಬೇರುಗಂಡಿ ಮಠದ ರೇಣುಕಾ ಮಹಂತ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

ವಿ.ಹಿಂ.ಪ.ನ ಅಖಿಲ ಭಾರತೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾಣುಮಾಲಯನ್ ದಿಕ್ಸೂಚಿ ಭಾಷಣ ಓದಲಿದ್ದು, ವಿ.ಹಿಂ.ಪ ಜಿಲ್ಲಾಧ್ಯಕ್ಷ ಶ್ರೀಕಾಂತ್ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಜರಂಗದಳ ಪ್ರಾಂತ ಸಂಯೋಜಕ ಕೆ.ಆರ್.ಸುನೀಲ್ ಭಾಗವಹಿಸಲಿದ್ದಾರೆ.

Shobha Yatra

Tags: Shobha YatraTOP NEWS
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In