• Home
  • About Us
  • Contact Us
  • Terms of Use
  • Privacy Policy
Sunday, August 10, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಕಮಿಷನ್ ದಂದೆ: ಸ್ವತಂತ್ರ ಆಯೋಗ ರಚಿಸಿ ತನಿಖೆ ನಡೆಸಲು ಸಿದ್ದರಾಮಯ್ಯ ಆಗ್ರಹ

Shri News Desk by Shri News Desk
Dec 4, 2021, 05:30 am IST
in ಚಿಕ್ಕಮಗಳೂರು, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು:  ರಾಜ್ಯದಲ್ಲಿ ಗುತ್ತಿಗೆದಾರರಿಂದ ಕಮೀಷನ್ ಪಡೆಯುತ್ತಿರುವ ಬಗ್ಗೆ ಗುತ್ತಿಗೆದಾರರ ಸಂಘದಿಂದ ಪ್ರಧಾನಿಗೆ ಪತ್ರ ಬರೆದಿದ್ದು ಈ ಬಗ್ಗೆ ಸರ್ಕಾರ ಸ್ವತಂತ್ರ ಆಯೋಗ ರಚನೆ ಮಾಡಿ ಸೂಕ್ತ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ಸೂಕ್ತ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

International competition: ಗುಣಮಟ್ಟದ ಕಾಫಿ ತಯಾರಿಸುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆ

ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಜೆಪಿ ಸರ್ಕಾರಕ್ಕೆ ಜನತಂತ್ರ ಹಾಗೂ ಅಧಿಕಾರ ವಿಕೇಂದ್ರಿಕರಣದಲ್ಲಿ ನಂಬಿಕೆ ಹೊಂದಿಲ್ಲ ಚುನಾವಣೆ ನಡೆಸಲು ಬದ್ದತೆ ಇಲ್ಲದೇ ಜಿಲ್ಲಾ , ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿದೆ. ಪ್ರಧಾನಿ ಮೋದಿಯವರು ೭ ವರ್ಷ ಆಡಳಿತ ನಡೆಸಿದ್ದಾರೆ ಆದರೆ ಇದುವರೆಗೂ ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ತುಂಬುವ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ ಎಂದು ದೂಷಿಸಿದರು.

Winds against BJP: ರಾಜ್ಯದಲ್ಲಿ ಬಿಜೆಪಿ ವಿರುದ್ದದ ಗಾಳಿ ಬೀಸಲು ಪ್ರಾರಂಭ

ಸಂವಿಧಾನ ಸಾಮಾಜಿಕ ನ್ಯಾಯಕ್ಕೆ ವಿರುದ್ದವಾಗಿರುವ ಬಿಜೆಪಿ ಸರ್ಕಾರ ನರೇಗಾ ಯೋಜನೆಯಡಿ ಫಲಾನುಭವಿಗೆ ಸರಿಯಾಗಿ ವೇತನ ನೀಡಿಲ್ಲ, ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮೋದಿ ಸರ್ಕಾರ ಸಾವಿರಾರು ಕೋಟಿ ಸಾಲ ಮಾಡಿ ಇದೀಗ ಕಾಂಗ್ರೆಸ್ ಅವಧಿಯ ಸಾಲ ಎಂದು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ಮಾಡಿದರು.

Karnataka Covid Guidelines ಓಮೈಕ್ರಾನ್: ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರೈತವ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿ ಸುಮಾರು ೭೦೦ ರೈತರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಇದಕ್ಕೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದ ಅವರು, ಮುಂದಿನ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳ ಚುನಾವu ಸೋಲಿನ ಭಯದಿಂದ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಅಧಿಕಾರ ವಿಕೇಂದ್ರಿಕರಣಕ್ಕೆ ವಿರುದ್ದವಾಗಿರುವ ಸರ್ಕಾರಕ್ಕೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ ಇದೊಂದು ಭ್ರಷ್ಟ ಕಮಿಷನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

Radhe Shyam: ರಾಧೆ ಶ್ಯಾಮ್ ಚಿತ್ರದ ಕನ್ನಡ ಪ್ರೇಮಗೀತೆ, “ನಗುವಂತ ತಾರೆಯೇ”, ಇದೀಗ ಹೊರಬಂದಿದೆ!

ಸರ್ಕಾರದ ಕಾಮಗಾರಿಗಳಿಗೆ ೪೦ ಶೇ ಕಮಿಷನ್ ಪಡೆಯಲಾಗುತ್ತಿದೆ ಇದರಿಂದಾಗಿ ಗುಣಮಟ್ಟದ ಕಾಮಗಾರಿ ನಡೆಸಲು ಆಗುತ್ತಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದಿಂದ ಪ್ರಧಾನಿಗೆ ಪತ್ರ ಬರೆದಿದ್ದು ಈ ಬಗ್ಗೆ ಸ್ವತಂತ್ರ ಆಯೋಗ ರಚಿಸಿ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

2024ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಲಕ್ಷಣ ಕಾಣುತ್ತಿಲ್ಲ: ಹಿರಿಯ ನಾಯಕ ಗುಲಾಂ ನಬಿ ಆಜಾದ್‌

ರಾಜ್ಯದ ೨೦ ಕ್ಷೇತ್ರಗಳಲ್ಲಿ ೧೫ ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದ ಅವರು ಚಿಕ್ಕಮಗಳೂರು ಕ್ಷೇತ್ರದಲ್ಲಿ ಗಾಯತ್ರಿ ಶಾಂತೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಜತೆಗೆ ಜನತೆಯೊಂದಿಗೆ ಉತ್ತಮ ಒಡನಾಟ ಹೊಂದಿ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಈ ನಿಟ್ಟಿನಲ್ಲಿ ಗಾಯತ್ರಿ ಅವರ ಗೆಲುವು ಶತಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Convoy crash: ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ ಜಿಲ್ಲೆಯು ಪರಿಸರ, ರಾಜಕೀಯವಾಗಿ, ಸಾಮಾಜಿಕವಾಗಿ ಹಿನ್ನೆಲೆ ಹೊಂದಿದೆ. ಕಾಂಗ್ರೆಸ್‌ಗೆ ಇದು ತವರು ಮನೆಯಿಂದ್ದಂತೆ. ರಾಜ್ಯದಲ್ಲಿ ಆಡಳಿತ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕಮಿಷನ್ ದಂದೆ ನಡೆಸುತ್ತಿದೆ ಎಂದು ಆರೋಪಿಸಿದರು.

IND vs NZ Test: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ – ರಹಾನೆ, ಜಡೇಜಾ, ಇಶಾಂತ್ ಅಲಭ್ಯ

ಪಕ್ಷದ ಯತ್ನಾಳ್, ಹಾಗೂ ವಿಶ್ವನಾಥ್ ಗಂಭೀರವಾಗಿ ಆರೋಪ ಮಾಡಿದ್ದಾರೆ. ಗುತ್ತಿಗೆದಾರರ ಸಂಘವು ದೂರು ನೀಡಿದೆ ಎಂದರು. ಕೋವಿಡ್ ಸಂದರ್ಭದಲ್ಲಿ ಹಾಸಿಗೆ, ಔಷಧಿ, ಆಕ್ಸಿಜನ್‌ನಲ್ಲಿ ಕೋಟ್ಯಾಂತರ ದಂದೆ ನಡೆಸಿದೆ. ಎಂದು ದೂಷಿಸಿದ ಅವರು ಜಿಲ್ಲೆಯಲ್ಲಿ ಸೆರ್ಫಸಿ ಕಾಯ್ದೆ ಅಡಿ ಸಾಲದ ಹೆಸರಿನಲ್ಲಿ ರೈತರಿಗೆ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ, ಈ ಬಗ್ಗೆ ಸಂಸದರು, ಶಾಸಕರು ಎಂದಾದರೂ ಪ್ರತಿಕ್ರಿಯಿಸಿದ್ದಾರಾ? ಅವರ ಸಮಸ್ಯೆಗೆ ಸ್ಪಂದಿಸಲು ಯತ್ನಿಸಿದ್ದಾರೆಯಾ ಎಂದು ಪ್ರಶ್ನಿಸಿದರು.

Request to make provision: ಸೇವಾ ಸಿಂಧು ಪೋರ್ಟಲ್‌ನಲ್ಲಿ ಶೈಕ್ಷಣಿಕ ಧನ ಸಹಾಯಕ್ಕೆ ಅವಕಾಶ ಕಲ್ಪಿಸಲು ಮನವಿ

ರಾಜ್ಯಕ್ಕೆ ಬದಲಾವಣೆ ಅನಿವಾರ್ಯವಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸುವಂತೆ ಮನವಿ ಮಾಡಿದ ಅವರು, ದೇಶ ಹಾಗೂ ರಾಜ್ಯದ ಜನತೆಯ ಶಕ್ತಿಯಾಗಿ ಸೇವೆ ಮಾಡಲು ಅವಕಾಶ ನೀಡುವಂತೆ ಕೇಳೊಕೊಂಡರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಮಾಧ್ಯಮ ವಕ್ತಾರ ಬಿ.ಎಲ್.ಶಂಕರ್. ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಸಗೀರ್ ಅಹ್ಮದ್, ಮುಖಂಡರಾದ ಎಂ.ಎಲ್,ಮೂರ್ತಿ, ಮಾಜಿ ಸಚಿವೆ ಮೋಟಮ್ಮ, ಮಾಜಿ ಶಾಸಕರಾದ ಶ್ರೀನಿವಾಸ್, ಎಸ್.ಎಂ.ನಾಗರಾಜ್, ಜಿ.ಪಂ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ರೇಖಾಹುಲಿಯಪ್ಪಗೌಡ, ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.

Booster licike: ರಾಜ್ಯದಲ್ಲಿ ಜನರಿಗೆ ಬೂಸ್ಟರ್ ಲಿಸಿಕೆ ಹಾಕಲು ಅನುಮತಿ ನೀಡಬೇಕು

Siddaramaiah demands setting up of independent commission and probe

Tags: Siddaramaiah demands setting up of independent commission and probeTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In