• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Sindagi by-election: 30 ಸಾವಿರ ಮತಗಳ ಅಂತರದಿಂದ ಬಿಜೆಪಿ ಗೆಲುವು

ಸಚಿವೆ ಶಶಿಕಲಾ ಜೊಲ್ಲೆ

Shri News Desk by Shri News Desk
Oct 20, 2021, 05:43 am IST
in ರಾಜಕೀಯ
Share on FacebookShare on TwitterTelegram

ವಿಜಯಪುರ: ಸಿಂದಗಿ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ  ಚುನಾವಣೆಯಲ್ಲಿ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಜಿಲ್ಲೆಯ ಸಿಂದಗಿ ಉಪ ಚುನಾವಣೆ ಹಿನ್ನೆಲೆ  ಕೊಕಟನೂರ, ಕನ್ನೊಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ನಡೆಸಿ ಅವರು ಮಾತನಾಡಿ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ಹೋಗಿ ಹೆಣ್ಣು ಮಕ್ಕಳಿಗೆ ಅರಿಷಿನ, ಕುಂಕುಮ ನೀಡಿ ಮತ ಯಾಚನೆ ಮಾಡುತ್ತಿದ್ದೇವೆ. ನಾವು ಮನೆ ಮನೆಗೆ ಭೇಟಿ ನೀಡಿದಾಗ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ತಲುಪಿರುವುದು ಜನರಿಂದ ಮಾಹಿತಿ ಲಭ್ಯವಾಗುತ್ತಿದೆ. ಹೀಗಾಗಿ ಜನರಿಂದ ಒಳ್ಳೆಯ ಸ್ಪಂದನೆ ದೊರೆಯುತ್ತಿದೆ ಎಂದು ಹೇಳಿದರು.

ನಾವೆಲ್ಲರೂ ಕ್ಷೇತ್ರದಲ್ಲಿ ಸಕ್ರೀಯರಾಗಿ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಸಿಂದಗಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಎಲ್ಲ ಸಚಿವರು ಜವಾಬ್ದಾರಿಗಳನ್ನು ಹಂಚಿಕೊಂಡು ಕೆಲಸ ಮಾಡುತ್ತಿದ್ದೇವೆ. ಬೂತ್ ಮಟ್ಟದ ಕಾರ್ಯಕರ್ತರು, ಪೇಜ್ ಪ್ರಮುಖರು ಎಲ್ಲರೂ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಇದಕ್ಕೂ ಮುನ್ನ ಸಿಂದಗಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಕಟನೂರು ಹಾಗೂ ಕನ್ನೊಳ್ಳಿ ಗ್ರಾಮಗಳಲ್ಲಿ ವಿವಿಧ ಸಮುದಾಯಗಳ ಪ್ರಭಾವಿ ಮುಖಂಡರ ಮನೆಗಳಿಗೆ ತೆರಳಿ, ಸ್ಥಳೀಯ ಸಮಸ್ಯೆಗಳು, ಸ್ಥಳೀಯ ನಾಯಕರ ನಡುವಿನ ಭಿನ್ನಾಭಿಪ್ರಾಯದಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಸ್ಥಳೀಯ ನಾಯಕರ ಮನೆಗಳಿಗೆ ತೆರಳಿ ತಮ್ಮ ಗ್ರಾಮದ ವ್ಯಾಪ್ತಿಯಲ್ಲಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಪರ ಹೆಚ್ಚಿನ ಮತದಾರರನ್ನು ಸೆಳೆದು ಮತದಾನ ಮಾಡಿಸುವ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರು.

ಸ್ಥಳೀಯವಾಗಿ ಇರುವ ಗೊಂದಲಗಳನ್ನು ಬದಿಗಿಟ್ಟು, ದೇಶ ಹಾಗೂ ರಾಜ್ಯದ ಹಿತ ದೃಷ್ಟಿ ಹಾಗೂ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಿ ಹೆಚ್ಚಿನ ಮತದಾರರನ್ನು ಸೆಳೆಯುವಂತೆ ಕೋರಿದರು.

Tags: Sindagi by-election
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In