• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮೋದಿಗೆ ಕ್ಲೀನ್‌ಚಿಟ್ ನೀಡಿದ ಎಸ್ಐಟಿ; ತನಿಖಾ ಲೋಪ ಪಟ್ಟಿ ಮಾಡಿದ ಜಾಕಿಯಾ ಜಾಫ್ರಿ

2002ರ ಗುಜರಾತ್‌ನಲ್ಲಿ ನಡೆದ ಗೋಧ್ರಾ ನಂತರ ಗಲಭೆಯಲ್ಲಿ ಸಂಸದ ಎಹ್ಸಾನ್ ಜಾಫ್ರಿ ಹತ್ಯೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ದೋಷಮುಕ್ತರನ್ನಾಗಿಸಿದ ಎಸ್ಐಟಿ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಆರೋಪಗಳ ಸರಮಾಲೆಯನ್ನೇ ಮಾಡಿದ ಎಹ್ಸಾನ್ ಜಾಫ್ರಿ ಪತ್ನಿ ಜಾಕಿಯಾ ಜಾಫ್ರಿ.

Shri News Desk by Shri News Desk
Nov 10, 2021, 09:37 pm IST
in ರಾಜಕೀಯ
Narendra Modi

ಪ್ರಧಾನಿ ನರೇಂದ್ರ ಮೋದಿ

Share on FacebookShare on TwitterTelegram

ನವದೆಹಲಿ: ಗುಜರಾತ್‌ನಲ್ಲಿ 2002ರ ಗೋಧ್ರಾ ನಂತರದ ಗಲಭೆಯ ವೇಳೆ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ದೊಂಬಿಯಲ್ಲಿ ಪತಿ ಎಹ್ಸಾನ್ ಜಾಫ್ರಿಯನ್ನು ಕಳೆದುಕೊಂಡ ಜಾಕಿಯಾ ಜಾಫ್ರಿ (81), ಪ್ರಕರಣವನ್ನು ಪರಿಸಮಾಪ್ತಿಗೊಳಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ವರದಿಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅಜಿರ್ಯನ್ನು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ ಬುಧವಾರ ವಿಚಾರಣೆ ನಡೆಸಿದ ವೇಳೆ ಎಸ್ಐಟಿ ಲೋಪವನ್ನು ಜಾಕಿಯಾ ಪಟ್ಟಿ ಮಾಡಿದ್ದಾರೆ. ಪ್ರಕರಣದ ಸಮರ್ಪಕ ತನಿಖೆ ನಡೆಸದೆ ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಹಾಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲ ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಲ್ಲ, ಆರೋಪಿತರ ಫೋನ್ ಜಪ್ತಿ ಮಾಡದೆ ತನಿಖೆ ಮುಗಿಸಲಾಗಿದೆ. ಗುಲ್ಬರ್ಗ್ ಸೊಸೈಟಿಯಲ್ಲಿ ಸ್ಫೋಟಗೊಂಡ ಕಚ್ಚಾ ಬಾಂಬ್‌ಗಳನ್ನು ಎಲ್ಲಿ ತಯಾರಿಸಿದ್ದು ಎಂಬುದರ ಬಗ್ಗೆ ತನಿಖೆ ನಡೆಸಿಲ್ಲ ದೂರಿದ್ದಾರೆ.

ಜಾಕಿಯಾ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲರಾದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಅಜಿರ್ದಾರರು ದಳ್ಳುರಿಗೆ ಎರಡೆರಡು ಬಾರಿ ಸಂತ್ರಸ್ತೆಯಾಗಿದ್ದಾರೆ. 1947ರಲ್ಲಿ ದೇಶ ವಿಭಜನೆ ವೇಳೆ ನಡೆದ ಕೋಮು ಸಂಘರ್ಷದಲ್ಲಿ ತನ್ನ ತವರು ಮನೆಯವರನ್ನು ಕಳೆದುಕೊಂಡ ನತದೃಷ್ಟೆ, 2002ರಲ್ಲಿ ಪತಿಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಹಿಂಸಾಚಾರವನ್ನು ತಡೆಯಬೇಕಿದ್ದ ರಾಜ್ಯ ಸರ್ಕಾರ ತನ್ನ ಕರ್ತವ್ಯದಲ್ಲಿ ವಿಫಲವಾಗಿದ್ದೇ ಗೋಧ್ರಾ ನಂತರದ ಗಲಭೆಗೆ ಪ್ರಮುಖ ಕಾರಣ. ಜನರನ್ನು ಪ್ರಚೋದಿಸಲೆಂದೇ ಉದ್ರೇಕಕಾರಿ ಭಾಷಣಗಳನ್ನು ನಾಯಕರು ಮಾಡಿದರು. ರಾಜ್ಯ ಸರ್ಕಾರ ಪೊಲೀಸರ ಕೈಕಟ್ಟಿಹಾಕಿದ್ದರಿಂದ ನೂರಾರು ಜನರ ಹತ್ಯೆ ನಡೆಯಿತು ಎಂದು ಆರೋಪಿಸಿದರು.

ಪತಿಯ ಹಂತಕರಿಗೆ ಶಿಕ್ಷೆಯಾಗಬೇಕೆಂದು ತಮ್ಮ ಕಕ್ಷಿದಾರರು ಸುಮಾರು ಎರಡು ದಶಕದಿಂದ ಕಾನೂನು ಹೋರಾಟ ನಡೆಸುತ್ತಿದ್ದಾರೆ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಿಬಲ್ ಮನವಿ ಮಾಡಿದರು.

ಪ್ರಕರಣದ ಹಿನ್ನೆಲೆ:
2002ರ ಫೆಬ್ರವರಿ 27ರಂದು ಅಯೋಧ್ಯೆಯಿಂದ ಬರುತ್ತಿದ್ದ ಸಾಬರಮತಿ ಎಕ್ಸ್ಪ್ರೆಸ್ ರೈಲಿನ ಎಸ್-6 ಬೋಗಿಗೆ ಗೋಧ್ರಾ ಎಂಬಲ್ಲಿ ಬೆಂಕಿ ಹಚ್ಚಿ 59 ಕರಸೇವಕರನ್ನು ಜೀವಂತ ದಹಿಸಲಾಯಿತು. ಮರುದಿನ ಗುಜರಾತ್ನಲ್ಲಿ ವ್ಯಾಪಕ ಹಿಂಸಾಚಾರ ಶುರುವಾಯಿತು.

ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಗೆ ನುಗ್ಗಿದ ದುಷ್ಕಮಿರ್ಗಳ ಗುಂಪು ಚಾಕು-ಚೂರಿ, ಬಡಿಗೆಗಳನ್ನು ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿತು. ಸೀಮೆಎಣ್ಣೆ ತಯಾರಿಸಿದ ಕೈಬಾಂಬ್, ಗ್ಯಾಸ್ ಸಿಲಿಂಡರ್‌ಗಳನ್ನು ಸ್ಫೋಟಿಸಿತು. ಇದರಿಂದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಸೇರಿ 68 ಮಂದಿ ಸಾವನ್ನಪ್ಪಿದರು. ಈ ಪ್ರಕರಣದಲ್ಲಿ ಆಗ ಗುಜರಾತ್ ಸಿಎಂ ಆಗಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಆರೋಪಿ ಎಂದು ಹೆಸರಿಸಲಾಗಿತ್ತು. ತನಿಖೆ ನಡೆಸಿದ ಎಸ್ಐಟಿ, 2012ರಲ್ಲಿ ವಿಚಾರಣೆಗೆ ಅರ್ಹವಾದ ಸಾಾಧಾರಗಳು ಇಲ್ಲವೆಂದು ಪರಿಸಮಾಪ್ತಿ ವರದಿ ಸಲ್ಲಿಸಿ ಮೋದಿಯಾದಿಯಾಗಿ 63 ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದೆ.

ಇದನ್ನೂ ಓದಿ: ಮೋದಿ ರೈತ ವಿರೋಧಿ ಪ್ರಧಾನಿ; ಭಾರತೀಯ ಕಿಸಾನ್ ಯೂನಿಯನ್ ಆರೋಪ

Tags: GodhraGujratNarendra ModiTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In