• Home
  • About Us
  • Contact Us
  • Terms of Use
  • Privacy Policy
Sunday, June 21, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ದೀರ್ಘಕಾಲ ಕುಳಿತು ಕೆಲಸ ಮಾಡುತ್ತೀರಾ? ಬೆನ್ನುನೋವು ನಿಮ್ಮನ್ನು ಬಾಧಿಸುತ್ತಿದೆಯೇ? ಇಲ್ಲಿವೆ ಕೆಲವು ಮುನ್ನೆಚ್ಚರಿಕೆಗಳು ಹಾಗೂ ಸುಲಭ ಉಪಾಯಗಳು

ಸರಿಯಾದ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ಕುತ್ತಿಗೆ ಮತ್ತು ಬೆನ್ನುಗಳ ಮೇಲೆ ಬೀಳುವ ಒತ್ತಡವನ್ನು ನಿವಾರಿಸಬಹುದಾಗಿದೆ.

Shri News Desk by Shri News Desk
Oct 25, 2021, 04:34 pm IST
in ಆರೋಗ್ಯ
ಬೆನ್ನುನೋವು

ಬೆನ್ನುನೋವು

Share on FacebookShare on TwitterTelegram

ಗಣಕಯಂತ್ರಗಳು ನಮ್ಮ ನಿತ್ಯಜೀವನದ ಭಾಗವೇ ಆಗಿಹೋಗಿದ್ದು ನಮ್ಮಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕುಳಿತೇ ಕೆಲಸ ಮಾಡುವವರಾಗಿದ್ದಾರೆ. ಕೊರೋನಾ ಮಹಾಮಾರಿಯ ನಂತರ ಎಲ್ಲರ ಉದ್ಯೋಗಗಳು ಅವರವರ ಮನೆಗೇ ಸ್ಥಳಾಂತರಗೊಂಡಿದ್ದು ಹೆಚ್ಚಿನ ವ್ಯಾಯಾಮವಿಲ್ಲದೆ ಒಂದೇ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ದೀರ್ಘಾವಧಿಯಾಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.

ಕೊರೋನಾ ಮಹಾಮಾರಿಯ ಕಾರಣದಿಂದ ಉಂಟಾದ ಲಾಕ್‌ಡೌನ್‌ನಿಂದ ಮನೆಯಿಂದಲೇ ಕೆಲಸ ಮಾಡುವುದು, ದೈಹಿಕ ಚಟುವಟಿಕೆಗಳಲ್ಲಿ ಕಡಿಮೆಯಾಗಿರುವುದು, ಮನೆಯ ಕೆಲಸಗಳು ಮತ್ತು ಉದ್ಯೋಗದ ಜವಾಬ್ದಾರಿಗಳ ನಡುವೆ ಸಮತೋಲನ ಸಾಧಿಸುವ ಒತ್ತಡ, ನಿಯಮಿತ ವ್ಯಾಯಾಮ ಹಾಗೂ ಸಾಮಾಜಿಕ ಚಟುವಟಿಕೆಗಳ ಕೊರತೆಯಿಂದಾಗಿ ಬೆನ್ನುಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಕ್ರಮೇಣ ಪ್ರಾರಂಭವಾಗಲು ಕಾರಣವಾಗುತ್ತಿವೆ. ಇದರಿಂದಾಗಿ, ಇತ್ತೀಚೆಗೆ ಹೆಚ್ಚಿನ ಜನರು ಬೆನ್ನು ನೋವಿನ ಸಮಸ್ಯೆಯಿಂದ ನರಳುತ್ತಿದ್ದಾರೆ.

ಸರಿಯಾದ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ಕುತ್ತಿಗೆ ಮತ್ತು ಬೆನ್ನುಗಳ ಮೇಲೆ ಬೀಳುವ ಒತ್ತಡವನ್ನು ನಿವಾರಿಸಬಹುದಾಗಿದೆ. ದೀರ್ಘಕಾಲದವರೆಗೆ ಕುಳಿತು ಕೆಲಸ ಮಾಡುವಾಗ ಬೆನ್ನುಮೂಳೆಯು ಹೆಚ್ಚು ಬಾಗುವುದರಿಂದ ಮಾಂಸಖಂಡಗಳ, ಲಿಗಮೆಂಟ್‌ಗಳ, ಡಿಸ್ಕ್‌ಗಳ, ಹಾಗೂ ಅಂಗಾಂಶಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತದೆ. ನೀವೇನಾದರೂ ಕಂಪ್ಯೂಟರ್‌ನಲ್ಲಿ ಕೆಲಸ ಮಾಡುವವರಾದರೆ ನಿಮ್ಮ ದೃಷ್ಟಿಯು ಕಂಪ್ಯೂಟರ್ ಪರದೆಯ ಮೇಲ್ತುದಿಯಿಂದ 3 ಅಂಗುಲ ಕೆಳಗಿರುವಂತೆ ನೋಡಿಕೊಳ್ಳಿ. ಗಂಟೆಗಟ್ಟಲೆ ಕುಳಿತು ಕೆಲಸ ಮಾಡದೇ 45-50 ನಿಮಿಷಗಳಿಗೊಮ್ಮೆ ಒಂದು ಸಣ್ಣ ವಿರಾಮವನ್ನು ತೆಗೆದುಕೊಳ್ಳುವುದು ಬಹಳ ಉಪಯುಕ್ತ. ಉತ್ತಮ ಆರೋಗ್ಯಕ್ಕೆ ಹಾಗೂ ಸಾಮಾನ್ಯ ರಕ್ತಪರಿಚಲನೆಗೆ ದೇಹದ ಕೀಲುಗಳು ಚಲನೆಯಲ್ಲಿರುವುದು ಅತ್ಯವಶ್ಯಕವಾಗಿದ್ದು ಕೆಲಸದ ಮಧ್ಯೆ ಆಗಾಗ ಕೆಲಸದ ಕೊಠಡಿಯಲ್ಲೇ ಓಡಾಡುತ್ತಿರುವುದು ಒಳ್ಳೆಯದು. ಕೆಲವು ಸರಳ ಯೋಗಾಸನದ ಭಂಗಿಗಳೂ ಪ್ರಯೋಜನಕಾರಿ.

ಮನೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿಯಲ್ಲಿ ಸ್ವಸ್ಥ ಬೆನ್ನುಮೂಳೆಯನ್ನು ಹೊಂದಿರಲು ಅನುಸರಿಸಬೇಕಾದ 3 ಉಪಾಯಗಳೆಂದರೆ:
1. ಯಾವಾಗಲೂ ಸರಿಯಾದ ಭಂಗಿಯಲ್ಲಿ ಕುಳಿತುಕೊಳ್ಳುವುದು.
2. ನಿಶ್ಚಿತ ಅವಧಿಗಳ ಕೆಲಸದ ನಂತರ ಮರೆಯದೇ ವಿರಾಮ ತೆಗೆದುಕೊಳ್ಳುವುದು.
3. ನಿಯಮಿತವಾಗಿ ಮುಖ್ಯ ಮಾಂಸಖಂಡಗಳ ವ್ಯಾಯಾಮ ಮಾಡುವುದು.

ಬೆನ್ನುನೋವಿನ ಶಮನಕ್ಕೆ ಕೆಲ ಉಪಾಯಗಳು:
1. ಬೆನ್ನು ನೋವು ಹೆಚ್ಚಿದ್ದಾಗ ಹೆಚ್ಚು ಹೊತ್ತು ಹಾಸಿಗೆಯಲ್ಲಿ ಮಲಗಿ ವಿಶ್ರಾಂತಿ ಪಡೆಯಬಾರದು.
2. ಹೆಚ್ಚಿನ ದೈಹಿಕ ಚಟುವಟಿಕೆಗಳಿಂದ (ನಿಂತುಕೊಳ್ಳುವುದು ಹಾಗೂ ಓಡಾಡುತ್ತಿರುವುದು) ಬೆನ್ನುನೋವು ಶಮನವಾಗುತ್ತದೆ.
3. ನೋವಿರುವ ಜಾಗಕ್ಕೆ ಶಾಖ ಹಾಗೂ ತಂಪಿನ ಉಪಚಾರದಿಂದ ನೋವು ಶಮನವಾಗುತ್ತದೆ.
4. ಸಕ್ಕರೆಯುಕ್ತ ಪಾನೀಯಗಳು, ಸಂಸ್ಕರಿತ ಆಹಾರ ಪದಾರ್ಥಗಳು, ಬೇಕರಿ ಪದಾರ್ಥಗಳು, ಕರಿದ ಪದಾರ್ಥಗಳು, ಹೆಚ್ಚಿನ ಕೊಬ್ಬಿನಂಶ ಇರುವ ಡೈರಿ ಪದಾರ್ಥಗಳು ಹಾಗೂ ಐಸ್‌ಕ್ರೀಂಗಳನ್ನು ಹೆಚ್ಚು-ಹೆಚ್ಚು ಉಪಯೋಗಿಸುವುದರಿಂದ ದೇಹದ ಮಧ್ಯಭಾಗದಲ್ಲಿ ತೂಕ ಹೆಚ್ಚಾಗಿ ಬೆನ್ನುನೋವು ಹೆಚ್ಚಾಗಲು ಕಾರಣವಾಗಬಹುದು.
5. ನಿಂತಾಗ ಅಥವಾ ಕುಳಿತಾಗ ಯಾವಾಗಲೂ ಬೆನ್ನುಮೂಳೆಯನ್ನು ಬಾಗಿಸದೆ ನೇರವಾಗಿಟ್ಟುಕೊಳ್ಳುವುದರಿಂದ, ಕುಳಿತಿರುವಾಗ ಒಂದು ಮೆತ್ತೆಯನ್ನು ಬೆನ್ನಿನ ಕೆಳಭಾಗದಲ್ಲಿ ಇಟ್ಟುಕೊಳ್ಳುವುದರಿಂದ, ಹಾಗೂ ಕಾಲುಗಳನ್ನು ಒಂದು ಚಿಕ್ಕೆ ಸ್ಟೂಲ್ ಮೇಲಿಟ್ಟುಕೊಳ್ಳುವುದರಿಂದ ಬೆನ್ನು ನೋವು ಗಣನೀಯವಾಗಿ ಶಮನವಾಗುವ ಸಾಧ್ಯತೆ ಹೆಚ್ಚು. ಕುಳಿತುಕೊಳ್ಳುವ ಭಂಗಿಯನ್ನು ನಿಯಮಿತವಾಗಿ ಆಗಾಗ ಬದಲಾಯಿಸುತ್ತಿರುವುದರಿಂದಲೂ ಹೆಚ್ಚು ಉಪಯೋಗವಾಗುತ್ತದೆ.
6. ಹೆಚ್ಚು ತೂಕವಿರುವ ವಸ್ತುಗಳನ್ನು ಎತ್ತುವಾಗ ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುವುದರಿಂದ ಇದರಿಂದ ದೂರವಿರಬೇಕು.

ಬೆನ್ನುನೋವು ಬಹಳ ಹೆಚ್ಚಾಗಿದ್ದರೆ ತಜ್ಞವೈದ್ಯರಿಂದ ಸಲಹೆ ಪಡೆಯುವುದು ಅತ್ಯಂತ ಸೂಕ್ತವಾಗಿದೆ.

Sitting in a correct posture while working and taking breaks at regular intervals can reduce back pain

ಇದನ್ನೂ ಓದಿ: ಪರಿಸರ ಸ್ವಚ್ಚವಾಗಿದ್ದಾಗ ಉತ್ತಮ ಆರೋಗ್ಯ

ಇದನ್ನೂ ಓದಿ: ಕೊರೊನಾ ಆಯ್ತು, ಅಮೆರಿಕದಲ್ಲೀಗ ಸ್ಯಾಲ್ಮೊನೆಲ್ಲಾ ಸೋಂಕು ಹಾವಳಿ: ಏನಿದು?

Tags: Back PainHealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In