• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಎಚ್ಚರ – ಕೆಲವು ರೀತಿಯ ಸನ್‌ಸ್ಕ್ರೀನ್‌ ಲೋಷನ್‌ಗಳಿಂದ ಚರ್ಮಕ್ಕೆ ಹಾನಿಯಾಗಬಹುದು: ಅಧ್ಯಯನ ವರದಿ

ಸೂರ್ಯನಿಂದ ಬರುವ ನೇರಳಾತೀತ ಕಿರಣಗಳಿಂದ ರಕ್ಷಣೆ ಪಡೆಯುವುದಕ್ಕಾಗಿ ಸನ್‌ಸ್ಕ್ರೀನ್‌ ಲೋಷನ್‌ಗಳನ್ನು ಹಚ್ಚಿಕೊಳ್ಳುವಂತೆ ತಜ್ಞರು ಸಲಹೆ ನೀಡಿರುವುದೇನೋ ನಿಜ. ಆದರೆ, ಕೆಲವು ರೀತಿಯ ಸನ್‌ಸ್ಕ್ರೀನ್‌ ಲೋಷನ್‌ಗಳಿಂದ ಚರ್ಮಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

Shri News Desk by Shri News Desk
Oct 28, 2021, 10:23 am IST
in ಆರೋಗ್ಯ, ವಿಜ್ಞಾನ-ತಂತ್ರಜ್ಞಾನ
sunscreen lotion

ಸಾಂದರ್ಭಿಕ ಚಿತ್ರ (ಕೃಪೆ – pixabay)

Share on FacebookShare on TwitterTelegram

ನವದೆಹಲಿ: ಸೂರ್ಯನಿಂದ ಬರುವ ನೇರಳಾತೀತ ಕಿರಣಗಳಿಂದ ರಕ್ಷಣೆ ಪಡೆಯುವುದಕ್ಕಾಗಿ ಸನ್‌ಸ್ಕ್ರೀನ್‌ ಲೋಷನ್‌ಗಳನ್ನು ಹಚ್ಚಿಕೊಳ್ಳುವಂತೆ ತಜ್ಞರು ಸಲಹೆ ನೀಡಿರುವುದೇನೋ ನಿಜ. ಆದರೆ, ಕೆಲವು ರೀತಿಯ ಸನ್‌ಸ್ಕ್ರೀನ್‌ ಲೋಷನ್‌ಗಳಿಂದ ಚರ್ಮಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

ಝಿಂಕ್ ಆಕ್ಸೈಡ್ ಅಂಶವುಳ್ಳ ಸನ್‌ಸ್ಕ್ರೀನ್‌ ಲೋಷನ್‌ಗಳು ಬಿಸಿಲಿನ ಕಿರಣಗಳು ಸೋಂಕಲು ಆರಂಭವಾದ ಎರಡು ಗಂಟೆ ಬಳಿಕ ಪರಿಣಾಮ ಕಳೆದುಕೊಳ್ಳುತ್ತವೆ. ಅದು ಸೂರ್ಯನ ಕಿರಣಗಳಿಗೆ ಒಡ್ಡಿಕೊಂಡಿರುವಾಗ ಇತರ ರಾಸಾಯನಿಕಗಳ ಜತೆ ಸೇರಿದಾಗ ಅಪಾಯಕಾರಿಯಾಗಿ ಪರಿಣಮಿಸಬಹುದು ಎಂದು ‘ಫೋಟೊಕೆಮಿಕಲ್ ಆ್ಯಂಡ್ ಫೋಟೊಬಯಲಾಜಿಕಲ್ ಸೈನ್ಸಸ್’ ಜರ್ನಲ್‌ನಲ್ಲಿ ಪ್ರಕಟಗೊಂಡಿರುವ ವರದಿ ಉಲ್ಲೇಖಿಸಿದೆ.

ಆರ್ಗ್ಯಾನಿಕ್‌ ಸನ್‌ಸ್ಕ್ರೀನ್‌ಗಳ ಜತೆ ಝಿಂಕ್ ಆಕ್ಸೈಡ್‌ಗಳನ್ನು ಮಿಶ್ರ ಮಾಡುವುದರಿಂದ ಇತರ ಸನ್‌ಸ್ಕ್ರೀನ್ ಉತ್ಪನ್ನಗಳಂತೆ ಪರಿಣಾಮಕಾರಿಯಾಗದು. ಅದು ನೇರಳಾತೀತ ಕಿರಣಗಳನ್ನು ಹೆಚ್ಚು ಸೋಸುವುದಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಆರ್ಗ್ಯಾನಿಕ್‌ ಸನ್‌ಸ್ಕ್ರೀನ್‌ ಜತೆಗೆ ಝಿಂಕ್ ಆಕ್ಸೈಡ್‌ಗಳ ಮಿಶ್ರಣ ಹೆಚ್ಚು ಅಪಾಯಕಾರಿ ಎಂದು ಅವರು ಹೇಳಿದ್ದಾರೆ.

ಝಿಂಕ್ ಆಕ್ಸೈಡ್‌ ಅಂಶ ಹೊಂದಿರುವ ಐದು ರೀತಿಯ ಸನ್‌ಸ್ಕ್ರೀನ್ ಲೋಷನ್‌ಗಳನ್ನು ಸಂಶೋಧಕರು ಅಧ್ಯಯನಕ್ಕೆ ಒಳಪಡಿಸಿದ್ದರು.

ಬಿಸಿಲಿನ ಶಾಖದಿಂದ ಹಾಗೂ ಸೂರ್ಯನ ಕಿರಣಗಳಿಂದ ಚರ್ಮದ ಮೇಲಾಗುವ ಕಪ್ಪು ಕಲೆ, ಸನ್‌ಬರ್ನ್‌ ಮತ್ತಿತರ ಸಮಸ್ಯೆಗಳಿಂದ ತ್ವಚೆಯನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಸನ್‌ಸ್ಕ್ರೀನ್‌ಗಳನ್ನು ಹಚ್ಚಿಕೊಳ್ಳುವುದೇನೋ ನಿಜ. ಆದರೆ, ಇವುಗಳನ್ನು ಹಚ್ಚುವಾಗ ಅವು ಯಾವ ರೀತಿಯದ್ದು, ಅದರಿಂದ ಚರ್ಮಕ್ಕೆ ಹಾನಿಯಾಗಬಹುದೇ ಎಂಬುದನ್ನು ತಜ್ಞರಿಂದ ಅಥವಾ ವೈದ್ಯರಿಂದ ಕೇಳಿ ತಿಳಿದುಕೊಳ್ಳುವುದು ಉತ್ತಮ ಎಂದಿದ್ದಾರೆ ಸಂಶೋಧಕರು.

ಇನ್ನಷ್ಟು…

ಮನಸ್ಸಿನ ಪುನಶ್ಚೇತನ, ನಿರಾಳತೆಗೆ ಎರಡು ನಿಮಿಷಗಳ ಉಸಿರಾಟ ವ್ಯಾಯಾಮ: ಹೀಗೆ ಮಾಡಿ…

ದೀರ್ಘಕಾಲ ಕುಳಿತು ಕೆಲಸ ಮಾಡುತ್ತೀರಾ? ಬೆನ್ನುನೋವು ನಿಮ್ಮನ್ನು ಬಾಧಿಸುತ್ತಿದೆಯೇ? ಇಲ್ಲಿವೆ ಕೆಲವು ಮುನ್ನೆಚ್ಚರಿಕೆಗಳು ಹಾಗೂ ಸುಲಭ ಉಪಾಯಗಳು

ಆರೋಗ್ಯಕರ ಜೀರ್ಣಕ್ರಿಯೆ ನಿಮ್ಮದಾಗಬೇಕೇ? ಹಾಗಾದೆರೆ ಇಲ್ಲಿವೆ ಆಯುರ್ವೇದದ 9 ಸುಲಭೋಪಾಯಗಳು

Tags: ResearchScience News
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Smartphone Virus

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

Android 13 Update

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In