• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಸೋನಂ ಕಪೂರ್ ಅಥವಾ ಸಾರಾ ಅಲಿ ಖಾನ್, ಯಾರು ಉತ್ತಮ ಸಹ ನಟಿ? ಹೀಗಂದ್ರು ಧನುಷ್…

ಸಾರಾ ಅಲಿ ಖಾನ್, ಧನುಷ್ ಮತ್ತು ಅಕ್ಷಯ್ ಕುಮಾರ್ ತಮ್ಮ ಮುಂಬರುವ ಚಿತ್ರ ಅತರಂಗಿ ರೇ ಪ್ರಚಾರದಲ್ಲಿದ್ದಾರೆ. ಆನಂದ್ ಎಲ್ ರೈ ನಿರ್ದೇಶನದ ಚಿತ್ರ ಡಿಸೆಂಬರ್ 24ರಂದು ಥಿಯೇಟರ್‌ಗಳಲ್ಲಿ ಪ್ರದರ್ಶನ ಕಾಣಲಿದೆ.

Shri News Desk by Shri News Desk
Dec 23, 2021, 09:24 pm IST
in ಸಿನಿಮಾ
Sara ali khan sonam kapoor

ಸೋನಂ ಕಫೂರ್, ಧನುಷ್ ಮತ್ತು ಸಾರಾ ಅಲಿ ಖಾನ್

Share on FacebookShare on TwitterTelegram

ಮುಂಬೈ: ಸಾರಾ ಅಲಿ ಖಾನ್, ಧನುಷ್ ಮತ್ತು ಅಕ್ಷಯ್ ಕುಮಾರ್ ತಮ್ಮ ಮುಂಬರುವ ಚಿತ್ರ ಅತರಂಗಿ ರೇ ಪ್ರಚಾರದಲ್ಲಿದ್ದಾರೆ. ಆನಂದ್ ಎಲ್ ರೈ ನಿರ್ದೇಶನದ ಚಿತ್ರ ಡಿಸೆಂಬರ್ 24ರಂದು ಥಿಯೇಟರ್‌ಗಳಲ್ಲಿ ಪ್ರದರ್ಶನ ಕಾಣಲಿದೆ.

ಸಾರಾ ಅಲಿ ಖಾನ್ ಮತ್ತು ಧನುಷ್ ‘ಕಾಫಿ ಶಾಟ್ಸ್ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಇದೇ ವೇಳೆ ಧನುಷ್ ಮನಬಿಚ್ಚಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೋನಂ ಕಪೂರ್ ಉತ್ತಮ ಸಹ ನಟಿಯಾಗಿರುವಾಗ ಸಾರಾ ಅಲಿ ಖಾನ್ ಅವರು ಸಂಕೀರ್ಣ ಪಾತ್ರವನ್ನು ಹೇಗೆ ನಿರ್ವಹಿಸಬಲ್ಲರು ಎಂಬ ಬಗ್ಗೆ ತಮಗೆ ಅನುಮಾನವಿದೆ ಎಂದು ಅವರು ಹೇಳಿದ್ದಾರೆ.

ಸೋನಂ ಕಪೂರ್ ಮತ್ತು ಸಾರಾ ಅಲಿ ಖಾನ್ ಪೈಕಿ ಒಬ್ಬರನ್ನು ಆಯ್ಕೆ ಮಾಡುವಂತೆ ಧನುಷ್ ಅವರಿಗೆ ಸೂಚಿಸಲಾಗಿತ್ತು. ಇದೇ ವೇಳೆ ಅವರ ಪಕ್ಕದಲ್ಲೇ ಸಾರಾ ಕೂಡ ಕುಳಿತಿದ್ದರು.

‘ಹಿಂದಿ ಸಿನಿಮಾ ಆರಂಭಿಸಿದಾಗ ನನಗೆ ಮೊದಲ ಸಹ ನಟಿಯಾಗಿದ್ದವರು ಸೋನಂ ಕಪೂರ್. ಹೀಗಾಗಿ ಅವರನ್ನೇ ಆಯ್ಕೆ ಮಾಡುತ್ತೇನೆ. ಸಾರಾ ಕೂಡ ಅತ್ಯುತ್ತಮ ನಟಿ’ ಎಂದು ಧನುಷ್ ಹೇಳಿದ್ದಾರೆ.

‘ಹಿಂದಿ ಸಿನಿಮಾದಲ್ಲಿ ಸೋನಂ ನನ್ನ ಮೊದಲ ಸಹ ನಟಿ. ಅವರು ದಕ್ಷಿಣದಿಂದ ಬಂದ ನನ್ನನ್ನು ಸಹಜವಾಗಿ ನಟಿಸಲು ನೆರವಾದರು. ಅದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ’ ಎಂದು ಧನುಷ್ ಹೇಳಿದ್ದಾರೆ.

Tags: BollywoodTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In