• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ: ಕ್ರಿಕೆಟ್ ಜಗತ್ತಿನ ಪ್ರತಿಕ್ರಿಯೆ ಹೀಗಿತ್ತು ನೋಡಿ…

ದಕ್ಷಿಣ ಆಫ್ರಿಕಾ ವಿರುದ್ಧ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಆಡದೇ ಇರುವುದಕ್ಕೆ ಕ್ರಿಕೆಟ್ ವಲಯದಲ್ಲಿ ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Shri News Desk by Shri News Desk
Jan 3, 2022, 04:53 pm IST
in ಕ್ರಿಕೆಟ್, ಕ್ರೀಡೆ
kohli-afp-1061050-1639577028

ವಿರಾಟ್ ಕೊಹ್ಲಿ (ಎಎಫ್‌ಪಿ ಚಿತ್ರ)

Share on FacebookShare on TwitterTelegram

ಜೊಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಆಡದೇ ಇರುವುದಕ್ಕೆ ಕ್ರಿಕೆಟ್ ವಲಯದಲ್ಲಿ ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಮೊದಲ ಟೆಸ್ಟ್ ಪಂದ್ಯವನ್ನು 113 ರನ್‌ಗಳಿಂದ ಗೆದ್ದು ಹುಮ್ಮಸ್ಸಿನಲ್ಲಿರುವ ಭಾರತ ತಂಡ ಸೋಮವಾರ ಆರಂಭಗೊಂಡ ಎರಡನೇ ಟೆಸ್ಟ್‌ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ಆದರೆ, ಬೆನ್ನು ನೋವಿನ ಕಾರಣ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಕನ್ನಡಿಗ ಕೆ.ಎಲ್.ರಾಹುಲ್ ನಾಯಕನ ಹೊಣೆ ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಸಮೀಪಿಸುತ್ತಿದ್ದಾಗ ಟ್ವೆಂಟಿ–20 ನಾಯಕತ್ವ ತೊರೆಯಬೇಡಿ ಎಂದು ವಿರಾಟ್ ಕೊಹ್ಲಿಗೆ ಹೇಳಿದ್ದೆವು: ಚೇತನ್ ಶರ್ಮಾ

‘ವಿರಾಟ್ ಕೊಹ್ಲಿ ಅವರ ಪ್ರಸ್ತು ಫಾರ್ಮ್ ವಿಚಾರವನ್ನು ಬದಿಗಿಟ್ಟು ನೋಡಿದರೆ ಅವರು ಆಡದಿರುವುದು ದಕ್ಷಿಣ ಆಫ್ರಿಕಾಕ್ಕೆ ದೊಡ್ಡ ಲಾಭವಾಗಿ ಪರಿಣಮಿಸಲಿದೆ. ಒಬ್ಬ ಆಟಗಾರ ಮಾತ್ರವಲ್ಲ, ಆಕ್ರಮಣಕಾರಿ ನಾಯಕನನ್ನೂ ಎದುರಿಸುವ ಭಾರದಿಂದ ದಕ್ಷಿಣ ಆಫ್ರಿಕಾ ನಿರಾಳವಾದಂತಾಗಿದೆ’ ಎಂದು ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಟ್ವೀಟ್ ಮಾಡಿದ್ದಾರೆ.

Regardless of current form Virat Kohli not playing is a huge boost for South Africa not just as a player but the aggressive leader!

— Irfan Pathan (@IrfanPathan) January 3, 2022

‘ವಿರಾಟ್ ಕೊಹ್ಲಿ ಪಂದ್ಯದಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅವರು ತಮ್ಮ ಅತ್ಯುತ್ತಮ ಫಾರ್ಮ್‌ನಲ್ಲಿ ಇಲ್ಲದಿರಬಹುದು. ಆದರೆ ಕೊಹ್ಲಿ ಅನುಪಸ್ಥಿತಿಯು ದಕ್ಷಿಣ ಆಫ್ರಿಕಾಕ್ಕೆ ದೊಡ್ಡ ಮಾನಸಿಕ ಗೆಲುವು ತಂದುಕೊಡಲಿದೆ. ರಾಹುಲ್, ವಿಶೇಷವಾಗಿ ಪೂಜಾರ ಮತ್ತು ರಹಾನೆ ಮೇಲೆ ಹೆಚ್ಚು ಉತ್ತಮವಾಗಿ ಬ್ಯಾಟಿಂಗ್ ಮಾಡಬೇಕಾದ ಜವಾಬ್ದಾರಿ ಇದೆ’ ಎಂದು ಕ್ರಿಕೆಟ್‌ವಾಲಾ ಎಂಬ ಟ್ವಿಟರ್‌ಹ್ಯಾಂಡಲ್‌ನಿಂದ ಟ್ವೀಟ್ ಮಾಡಲಾಗಿದೆ.

#ViratKohli missing Test is big setback for India. He may be below his best, but Kohli’s absence will be huge psychological relief for SA. Greater onus on Rahul and particularly Pujara and Rahane to make best use of batting first.

— Cricketwallah (@cricketwallah) January 3, 2022

‘ವಿರಾಟ್ ಕೊಹ್ಲಿಯ ಇದ್ದರೆ ಅವರ ಪ್ರಭಾವವೇ ತಂಡಕ್ಕೆ ಸಾಕು. ಅವರನ್ನು ತಂಡ ಮಿಸ್ ಮಾಡಿಕೊಳ್ಳಲಿದೆ’ ಎಂದು ನೀಮ್ ಹದಿ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

Impact of Virat Kohli’s presence is enough for the team!💪❤️

He’ll be missed!😔@imVkohli | #SAvIND | #WTC23

— Naeem Hadi (@NaeemHadiPTI) January 3, 2022

ಕೊಹ್ಲಿ ತಂಡದಲ್ಲಿ ಇಲ್ಲದಿರುವುದು ಭಾರಿ ದೊಡ್ಡ ಹಿನ್ನಡೆ ಎಂದು ಇನ್ನೂ ಅನೇಕರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಋತುರಾಜ್ ಗಾಯಕ್ವಾಡ್‌ರನ್ನು ಕೊಂಡಾಡಿದ ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ: ಕಾರಣವೇನು?

ಉಪ ನಾಯಕ ರೋಹಿತ್ ಶರ್ಮಾ ಅವರು ಮಂಡಿರಜ್ಜು ನೋವಿನ ಕಾರಣ ಟೆಸ್ಟ್ ಸರಣಿಗೆ ತಂಡದಿಂದ ಹೊರಗುಳಿದಿದ್ದಾರೆ. ಅದೇ ರೀತಿ ಮುಂಬರುವ ಏಕದಿನ ಕ್ರಿಕಟ್ ಸರಣಿಗೂ ಅವರು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದಾರೆ. ಹೀಗಾಗಿ ಏಕದಿನ ನಾಯಕತ್ವವನ್ನೂ ರಾಹುಲ್ ಅವರಿಗೆ ವಹಿಸಲಾಗಿದೆ. ಇದೀಗ ಹಠಾತ್ತಾಗಿ ಕೊಹ್ಲಿ ತಂಡದಿಂದ ಹೊರಗುಳಿಯಬೇಕಾಗಿ ಬಂದಿರುವುದರಿಂದ ಟೆಸ್ಟ್ ತಂಡದ ನಾಯಕತ್ವದ ಹೊಣೆಯೂ ರಾಹುಲ್ ಹೆಗಲೇರಿದೆ. ಕೊಹ್ಲಿ ಅನುಪಸ್ಥಿತಿಯಲ್ಲಿ ಹನುಮ ವಿಹಾರಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Miss you Virat bhai in today’s match @imVkohli #Kingkohli pic.twitter.com/cuJmFdA0eu

— Fit Chandu (@MouliRamKrishn1) January 3, 2022

Will miss the intensity of #ViratKohli in test match for sure. He is surely the man to look after the test cricket.#SAvIND #SAvsIND #WTC23 #FreedomSeries #BetwayTestSeries

— Saurabh Garewal 🇮🇳 (@garewal_saurabh) January 3, 2022

Big blow for india @imVkohli miss out for second test @klrahul11 to lead and @Jaspritbumrah93 as his deputy and #india batting first. #INDvsSA

— Prashanth Duggyala (@duggyala) January 3, 2022

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ಅಲಭ್ಯ: ಕನ್ನಡಿಗ ರಾಹುಲ್‌ ನಾಯಕ

Tags: BCCITeam IndiaTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In