Special Story: ಈ ದೇಶದಲ್ಲಿ ಬೆಕ್ಕುಗಳಿಗೂ ಕೊಡುತ್ತಾರೆ ಸರ್ಕಾರಿ ನೌಕರಿ

Special Story: ಭಾರತದಲ್ಲಿ ಜನ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಾರೆ. ಆದರೆ, ಕೆಲವೇ ಕೆಲವರಿಗೆ ಸರ್ಕಾರಿ ನೌಕರಿ ಸಿಗುತ್ತದೆ. ಕೆಲವರು ಲಂಚ ಕೊಟ್ಟು ಕೆಲಸ ಪಡೆದರೆ, ಇನ್ನು ಕೆಲವರು ಜಾತಿ ಆಧಾರದ ಮೇಲೆ ಕೆಲಸ ಪಡೆಯುತ್ತಾರೆ. ಮತ್ತೆ ಕೆಲವರು ಇವೆರಡರ ಸಹಾಯ ಇಲ್ಲದೇ, ಸತತ ಪ್ರಯತ್ನ ಮತ್ತು ಅದೃಷ್ಟದಿಂದ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಒಂದು ದಿನಕ್ಕೆ 17 ಸಾವಿರ ರೂ. ಬಾಡಿಗೆ ಕೊಟ್ಟು ಹೊಟೇಲ್ ರೂಂನಲ್ಲಿ ತಂಗಿದ್ದ ಮಹಿಳೆಗೆ ಕಾದಿತ್ತು ಶಾಕ್ ಯಾವ ದೇಶದಲ್ಲಿ ಬೆಕ್ಕುಗಳಿಗೆ … Continue reading Special Story: ಈ ದೇಶದಲ್ಲಿ ಬೆಕ್ಕುಗಳಿಗೂ ಕೊಡುತ್ತಾರೆ ಸರ್ಕಾರಿ ನೌಕರಿ