• Home
  • About Us
  • Contact Us
  • Terms of Use
  • Privacy Policy
Thursday, June 18, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

News Desk by News Desk
Jun 18, 2026, 09:38 am IST
in ಆಧ್ಯಾತ್ಮ
Share on FacebookShare on TwitterTelegram

Spiritual: ರವಿವಾರ ರಜಾ ದಿನ. ಹಾಗಾಗಿ ಹಲವರು ಎಲ್ಲ ಕೆಲಸಗಳನ್ನು ರವಿವಾರದಂದೇ ಇಟ್ಟುಕ“ಳ್ಳುತ್ತಾರೆ. ಪೂಜೆ, ಹೋಮ-ಹವನ, ಪ್ರವಾಸ, ಅತಿಥಿಗಳನ್ನು ಬರಹೇಳುವುದು, ಅತಿಥಿಗಳ ಮನೆಗೆ ಹೋಗುವುದು ಹೀಗೆ ಹಲವು ವಿಚಾರಗಳು. ಕೆಲವರಂತೂ ಹಿರಿಯರ ಶ್ರಾದ್ಧವನ್ನು ಸಹ ತಮಗೆ ಬಿಡುವಿದ್ದಾಗ ಮಾಡುತ್ತಾರೆ. ಆದರೆ ನಾವು ರವಿವಾರದಂದು ಕೆಲ ಕೆಲಸಗಳನ್ನು ಮಾಡಲೇಬಾರದು. ಹಾಗಾದ್ರೆ ಯಾವ ಕೆಲಸಗಳನ್ನು ರವಿವಾರ ಮಾಡಬಾರದು. ಏಕೆ ಅಂತಾ ತಿಳಿಯೋಣ ಬನ್ನಿ..

ತುಳಸಿಗೆ ನೀರು ಹಾಕಬೇಡಿ: ರವಿವಾರದ ದಿನ ತುಳಸಿಗೆ ನೀರು ಹಾಕಬಾರದು. ಏಕೆಂದರೆ ಅಂದು ತುಳಸಿ ಉಪವಾಸವಿರುತ್ತಾಳೆ ಅನ್ನೋದು ಧಾರ್ಮಿಕ ನಂಬಿಕೆ. ಆದರೆ ವಿಜ್ಞಾನದ ಪ್ರಕಾರ, ರವಿವಾರದ ದಿನ ಎಂದಿನಂತೆ ತಾಪ ಹೆಚ್ಚಾಗಿರುತ್ತದೆ. ಅಲ್ಲದೇ ವೈಜ್ಞಾನಿಕವಾಗಿ ಈ ಬಗ್ಗೆ ಹೇಳುವುದಾದರೆ, ತುಳಸಿ ಉಷ್ಣ ವಸ್ತು. ರವಿವಾರದ ದಿನ ನಮ್ಮ ದೇಹದಲ್ಲಿಯೂ ಉಷ್ಣತೆ ಅಧಿಕವಾಗಿರುತ್ತದೆ. ಹೀಗಿರುವಾಗ ನಾವು ತುಳಸಿಯನ್ನು ಸ್ಪರ್ಶ ಮಾಡಿದರೆ, ಅದು ಬಾಡಿ ಹೋಗುವ ಸಾಧ್ಯತೆ ಹೆಚ್ಚು. ಹಾಗಾಗಿ ತುಳಸಿ ಗಿಡಕ್ಕೆ ರವಿವಾರದಂದು ನೀರು ಹಾಕಬಾರದು.

ಚಿನ್ನ-ಬೆಳ್ಳಿ ಖರೀದಿಸಬೇಡಿ: ಧಾರ್ಮಿಕ ನಂಬಿಕೆಯ ಪ್ರಕಾರ ರವಿವಾರದ ದಿನ ಚಿನ್ನ-ಬೆಳ್ಳಿ ಖರೀದಿ ಮಾಡಬಾರದು. ಹೀಗೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಲ್ಲದೇ ಆ ಚಿನ್ನದಿಂದ ನಮಗೆ ನೆಮ್ಮದಿ ಸಿಗುವುದಿಲ್ಲವೆನ್ನಲಾಗಿದೆ.

ರವಿವಾರದ ದಿನ ಸಾಸಿವೆ ಎಣ್ಣೆಯಿಂದ ಮಸಾಜ್ ಮಾಡಬೇಡಿ. ದೇಹಕ್ಕೆ ಎಣ್ಣೆ ಹಚ್ಚಿ ಮಸಾಜ್ ಮಾಡುವುದು ಉತ್ತಮ. ಆದರೆ ರವಿವಾರದಂದು ಉಷ್ಣತೆಯ ಪ್ರಮಾಣ ಹೆಚ್ಚಾಗಿದ್ದು, ಈ ದಿನ ಸಾಸಿವೆ ಎಣ್ಣೆಯಿಂದ ದೇಹಕ್ಕೆ ಮಸಾಜ್ ಮಾಡಬಾರದು. ಮತ್ತು ಸಾಸಿವೆ ಎಣ್ಣೆಯ ಪದಾರ್ಥ ಸೇವಿಸಬಾರದು. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

ರವಿವಾರದ ದಿನ ಸೂರ್ಯನ ಬಿಸಿಲು ಹೆಚ್ಚಾಗಿರುವುದರಿಂದ ಈ ದಿನ ನಾವು ಕಪ್ಪು, ನೀಲಿ, ಕಂದು ಬಣ್ಣದ ಉಡುಪನ್ನು ಧರಿಸಬಾರದು. ಇದರಿಂದ ನಮ್ಮ ದೇಹದ ಉಷ್ಣತೆ ಇನ್ನೂ ಹೆಚ್ಚಾಗಿ, ಆರೋಗ್ಯ ಸಮಸ್ಯೆ ಶುರುವಾಗುತ್ತದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKarnataka tvKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState NewsSundayಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In