• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಪಿಂಚಣಿದಾರರು ಯಾವ ಅಡೆ-ತಡೆಯಿಲ್ಲದೆ ಪಿಂಚಣಿ ಬರಬೇಕೆಂದರೆ ನವೆಂಬರ್ 30ರೊಳಗೆ ನಿಮ್ಮ ಜೀವನಪ್ರಮಾಣಪತ್ರ ಸಲ್ಲಿಸಿ

ರಾಜ್ಯ ಅಥವಾ ಕೇಂದ್ರ ಸರಕಾರದ ಪಿಂಚಣಿದಾರರು ನವೆಂಬರ್ 30ರೊಳಗೆ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.

Shri News Desk by Shri News Desk
Oct 24, 2021, 04:38 pm IST
in ರಾಜ್ಯ, ರಾಷ್ಟ್ರೀಯ, ವಾಣಿಜ್ಯ
ಪಿಂಚಣಿದಾರರ ಜೀವನಪ್ರಮಾಣ ಪತ್ರ

ಪಿಂಚಣಿದಾರರ ಜೀವನಪ್ರಮಾಣ ಪತ್ರ

Share on FacebookShare on TwitterTelegram

ಪಿಂಚಣಿದಾರರು ಪ್ರತಿವರ್ಷ ನವೆಂಬರ್ ತಿಂಗಳ 30ನೇ ದಿನಾಂಕದೊಳಗೆ ತಮ್ಮ ಜೀವನ ಪ್ರಮಾಣಪತ್ರವನ್ನು (Life Certificate) ತಾವು ಪಿಂಚಣಿ ಪಡೆಯುವ ಬ್ಯಾಂಕ್‌ಗಳಿಗೆ ಅಥವಾ ಅಂಚೆ ಕಛೇರಿಗಳಿಗೆ ಸಲ್ಲಿಸಬೇಕೆಂಬ ನಿಯಮವಿದ್ದು ತಪ್ಪಿದಲ್ಲಿ ಪಿಂಚಣಿಯನ್ನು ಸ್ಥಗಿತಗೊಳಿಸುವ ಸಾಧ್ಯತೆಗಳಿರುತ್ತವೆ.

ಈ ನಿಯಮದಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ಮಾಡಲಾಗಿದ್ದು 80 ವರ್ಷ ಮೇಲ್ಪಟ್ಟ ಪಿಂಚಣಿದಾರರು ಪ್ರತಿ ವರ್ಷದ ಅಕ್ಟೋಬರ್ 1ನೇ ದಿನಾಂಕದಿಂದ ನವೆಂಬರ್ 30ನೇ ದಿನಾಂಕದವರೆಗಿನ ಎರಡು ತಿಂಗಳ ಅವಧಿಯಲ್ಲಿ ತಮ್ಮ ಜೀವನ ಪ್ರಮಾಣಪತ್ರವನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆದರೆ 80 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪಿಂಚಣಿದಾರರು ನವೆಂಬರ್ 1ನೇ ದಿನಾಂಕದಿಂದ ನವೆಂಬರ್ 30ನೇ ದಿನಾಂಕದೊಳಗೆ ತಮ್ಮ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದ್ದು ಇವರಿಗೆ 1 ತಿಂಗಳ ಅವಧಿಯ ಸಮಯವನ್ನು ನೀಡಲಾಗಿದೆ. ಪಿಂಚಣಿದಾರರು ಅವರು ಪಿಂಚಣಿ ಪಡೆಯುತ್ತಿರುವ ಅಂಚೆ ಕಛೇರಿಗಳಿಗಾಗಲೀ ಅಥವಾ ಬ್ಯಾಂಕ್‌ಗಳ ಶಾಖೆಗಳಿಗಾಗಲೀ ಖುದ್ದು ಭೇಟಿ ನೀಡಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದ್ದು ಅರ್ಹ ಪಿಂಚಣಿದಾರರು ಮನೆಬಾಗಿಲಿಗೇ ಬ್ಯಾಂಕಿಂಗ್ ಸೇವೆ ಅಥವಾ ಆನ್‌ಲೈನ್‌ ಮೂಲಕವೂ ಜೀವನ ಪ್ರಮಾಣಪತ್ರಗಳನ್ನು ಸಲ್ಲಿಸಬಹುದಾಗಿದೆ.

ಜೀವನ ಪ್ರಮಾಣಪತ್ರವು ಪಿಂಚಣಿದಾರರು ಜೀವಂತವಾಗಿದ್ದಾರೆಂದು ದೃಢೀಕರಿಸುವ ಬಹುಮುಖ್ಯವಾದ ಒಂದು ದಾಖಲಾತಿಯಾಗಿದ್ದು ಪಿಂಚಣಿದಾರರು ಪಿಂಚಣಿ ತೆಗೆದುಕೊಳ್ಳುವ ಬ್ಯಾಂಕ್ ಶಾಖೆಯ ಅಧಿಕಾರಿಗಳ ಅಥವಾ ಅಂಚೆ ಕಛೇರಿ ಅಧಿಕಾರಿಗಳ ಮುಂದೆ ಖುದ್ದು ಹಾಜರಾಗಿ ಸಹಿ ಮಾಡಿ ಸಲ್ಲಿಸಬೇಕಾಗುತ್ತದೆ. ಇದರಿಂದಾಗಿ ಪಿಂಚಣಿದಾರರು ನಿಧನರಾದಮೇಲೂ ಅವರ ಉದ್ಯೋಗದಾತರು ಮಾಹಿತಿಯಿಲ್ಲದೆ ಪಿಂಚಣಿ ಮುಂದುವರೆಸುವುದನ್ನು ತಡೆಯಬಹುದಾಗಿದೆ.

ಅನಿವಾಸಿ ಭಾರತೀಯ ಪಿಂಚಣಿದಾರರು ತಮ್ಮ ಜೀವನ ಪ್ರಮಾಣಪತ್ರವನ್ನು ಸ್ಥಳೀಯ ಭಾರತೀಯ ದೂತಾವಾಸ ಅಥವಾ ರಾಯಭಾರ ಕಛೇರಿಗಳ ಮೂಲಕ ಸಲ್ಲಿಸಬಹುದಾಗಿದ್ದು ಒಂದು ವೇಳೆ ಖುದ್ದಾಗಿ ಸಲ್ಲಿಸಲು ದೈಹಿಕವಾಗಿ ಅಸಮರ್ಥರಾಗಿದ್ದರೆ ಅಂಚೆ ಮೂಲಕ ಸಲ್ಲಿಸಬಹುದಾಗಿದ್ದು ದೈಹಿಕ ಅಸಮರ್ಥತೆಯನ್ನು ದೃಢೀಕರಿಸಿರುವ ವೈದೈರ ಪ್ರಮಾಣಪತ್ರವನ್ನೂ ಇದರೊಂದಿಗೆ ಲಗತ್ತಿಸಬೇಕಾಗುತ್ತದೆ.

State/Central Government Pensioners have to submit their Life Certificates before 30th of November every year

ಇದನ್ನೂ ಓದಿ: Alert: ಆಟೋ ಡೆಬಿಟ್, ಪಿಂಚಣಿ ನಿಯಮಗಳಲ್ಲಿ ಅ.1ರಿಂದ ಹಲವು ಬದಲಾವಣೆ

ಇದನ್ನೂ ಓದಿ: ಕೇಂದ್ರ ಸರಕಾರದ ಸಕ್ಷಮ ಪ್ರಾಧಿಕಾರ ಕೊನೆಯ ಸರ್ಟಿಫಿಕೇಶನ್ ಬಳಿಕ ಮಕ್ಕಳಿಗೆ ಕೋವಿಡ್ ಲಸಿಕೆ

Tags: Life CertificatePension SchemeTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In