• Home
  • About Us
  • Contact Us
  • Terms of Use
  • Privacy Policy
Tuesday, November 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

INS Visakhapatnam: ಕೆಲ ಹೊಣೆಗೇಡಿ ರಾಷ್ಟ್ರಗಳು ವಿಶ್ವಸಂಸ್ಥೆಯ ಕಾನೂನುಗಳನ್ನು ತಿರುಚಿ ವಿವಾದ ಸೃಷ್ಟಿಸುತ್ತಿವೆ: ರಾಜನಾಥ್ ಸಿಂಗ್

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ದೇಶದ ನೌಕಾಪಡೆಯ ಮುಖ್ಯಸ್ಥ ಕರಮ್‌ಬೀರ್‌ ಸಿಂಗ್.

Shri News Desk by Shri News Desk
Nov 21, 2021, 05:06 pm IST
in ಅಂತರಾಷ್ಟ್ರೀಯ, ರಾಜಕೀಯ, ರಾಷ್ಟ್ರೀಯ, ಸೇನೆ
INS Visakhapatnam Warship

ಇಂದು ಕಾರ್ಯಾರಂಭ ಮಾಡಿದ ಐಎನ್‌ಎಸ್‌ ವಿಶಾಖಪಟ್ಣಮ್‌

Share on FacebookShare on TwitterTelegram

ಬೆಂಗಳೂರು: ಐಎನ್‌ಎಸ್‌ ವಿಶಾಖಪಟ್ಟಣಮ್‌ ಹೆಸರಿನ ಅತ್ಯಾಧುನಿಕ ರಹಸ್ಯ ಕ್ಷಿಪಣಿ ವಿಧ್ವಂಸಕ ಹಡಗನ್ನು ಇಂದು ಕೇಂದ್ರ ರಕ್ಷಣಾ ಸಚಿವ ರಾಜಾನಾಥ್‌ ಸಿಂಗ್ ಅಧಿಕೃತವಾಗಿ ನಿಯೋಜಿಸುವ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ಈ ಹಡಗನ್ನು ದೇಶೀಯವಾಗಿ ತಯಾರಾದ ಡಿಎಮ್‌ಆರ್ 249A ಉಕ್ಕನ್ನು ಬಳಸಿ ನಿರ್ಮಿಸಲಾಗಿದ್ದು 163 ಮೀಟರ್ ಉದ್ದವಾಗಿದೆ ಹಾಗೂ ಸುಮಾರು 7400 ಟನ್‌ ಭಾರವನ್ನು ಹೊಂದಿದೆ. ಇದೇ ಮಾದರಿಯ ನಾಲ್ಕು ಹಡಗುಗಳಲ್ಲಿ ಇದು ಮೊದಲನೆಯದಾಗಿದೆ.

ಸೂಚ್ಯವಾಗಿ ಪಕ್ಕದ ರಾಷ್ಟ್ರವನ್ನು ಟೀಕಿಸಿದ ರಾಜನಾಥ್‌ ಸಿಂಗ್ ವಿಶ್ವಸಂಸ್ಥೆಯ ಕಾನೂನುಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸಿಕೊಂಡು ಅವುಗಳನ್ನು ದುರ್ಬಲಗೊಳಿಸಲಾಗುತ್ತಿದೆಯೆಂದು ಟೀಕಿಸಿದರು.

ಇಂಡೋ-ಪ್ಯಾಸಿಫಿಕ್‌ ಸಾಗರಮಾರ್ಗವು ವಿಶ್ವದ ಆರ್ಥಿಕತೆಗೆ ಬಹು ಮುಖ್ಯವಾಗಿದ್ದು ಅದನ್ನು ಸುರಕ್ಷಿತವಾಗಿಡುವುದು ಭಾರತೀಯ ನೌಕದಳದ ಪ್ರಮುಖ ಗುರಿಯಾಗಿದೆಯೆಂದು ಅವರು ತಿಳಿಸಿದರು.

ಮುಂಬರುವ ವರ್ಷಗಳಲ್ಲಿ ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳು ತಮ್ಮ ಸೈನ್ಯ ಬಲವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿದ್ದು ರಕ್ಷಣಾ ವೆಚ್ಚಗಳು ಏರಲಿವೆ ಎಂದ ರಾಜನಾಥ್‌ ಸಿಂಗ್ ಭಾರತವು ತನ್ನ ರಕ್ಷಣಾ ಅವಶ್ಯಕತೆಗಳನ್ನು ದೇಶದಲ್ಲಿಯೇ ನಿರ್ಮಿಸಿಕೊಳ್ಳುವ ಸ್ಥಿತಿಯಲ್ಲಿದ್ದು ಹಡಗು ನಿರ್ಮಾಣದ ಪ್ರಮುಖ ಕೇಂದ್ರವಾಗಿದೆಯೆಂದರು.

ಭಾರತದ ನೌಕಾದಳವು 41 ಯುದ್ಧನೌಕೆಗಳಿಗಾಗಿ ಬೇಡಿಕೆಯನ್ನು ಇಟ್ಟಿದ್ದು ಅವುಗಳಲ್ಲಿ 38 ನೌಕೆಗಳನ್ನು ದೇಶದಲ್ಲಿಯೇ ಅಭಿವೃದ್ಧಿಪಡಿಸಲಾಗಿದೆಯೆಂದ ಅವರು ಇದು ಭಾರತವು ಸ್ವಾವಲಂಬನೆಯತ್ತ ದಾಪುಗಾಲು ಇಡುತ್ತಿರುವುದನ್ನು ಸೂಚಿಸುತ್ತದೆ ಎಂದರು.

ಈ ಯುದ್ಧನೌಕೆಯ ಪ್ರತಿಶತ 75 ಭಾಗವನ್ನು ದೇಶೀಯವಾಗಿಯೇ ನಿರ್ಮಿಸಲಾಗಿದೆಯೆಂದ ಅವರು ಈ ಮೂಲಕ ನಾವು “ಆತ್ಮನಿರ್ಭರ ಭಾರತ”ಕ್ಕೆ ನೀಡುತ್ತಿರುವ ಕೊಡುಗೆ ಇದಾಗಿದೆ ಎಂದೂ ಹೇಳಿದರು.

ಈ ಯುದ್ಧನೌಕೆಯು ಅತ್ಯಾಧುನಿಕ ಆಯುಧಗಳು ಹಾಗೂ ಸೆನ್ಸರ್‌ಗಳನ್ನು ಹೊಂದಿರುವುದಲ್ಲದೇ ಭೂಮಿಯಿಂದ ಭೂಮಿಗೆ ಹಾಗೂ ಭೂಮಿಯಂದ ಆಕಾಶಕ್ಕೆ ಪ್ರಯೋಗಿಸಬಲ್ಲ ಸೂಪರ್‌ಸಾನಿಕ್ ಕ್ಷಿಪಣಿಗಳು, ಮಧ್ಯಮ ಹಾಗೂ ಕಡಿಮೆ ದೂರದ ಗನ್‌ಗಳು, ಜಲಾಂತರ್ಗಾಮೀ ನಿರೋಧಕ ಕ್ಷಿಪಣಿಗಳು, ಹಾಗೂ ಅಭಿವೃದ್ಧಿಪಡಿಸಲಾದ ಎಲೆಕ್ಟ್ರಾನಿಕ್‌ ಯುದ್ಧ ಹಾಗೂ ಸಂವಹನ ಸೌಲಭ್ಯಗಳನ್ನು ಹೊಂದಿದೆ ಎನ್ನಲಾಗಿದೆ.

ಶತೃದೇಶದ ಕ್ಷಿಪಣಿ ಅಥವಾ ವಿಮಾನಗಳನ್ನು ಸುಮಾರು 70 ಕಿ.ಮಿ. ಅಂತರದಲ್ಲೇ ಗುರುತಿಸಿ ಅವನ್ನು ಧ್ವಂಸಗೊಳಿಸುವ ಸಾಮರ್ಥ್ಯ ಈ ಯುದ್ಧನೌಕೆಗೆ ಇದೆ ಎನ್ನಲಾಗಿದೆ. ಸಂಪೂರ್ಣವಾಗಿ ಅನಿಲಚಾಲಿತವಾಗಿರುವ ಈ ನೌಕೆಯು ಗಂಟೆಗೆ 56 ಕಿ.ಮೀ ವೇಗದ ಸಾಮರ್ಥ್ಯವನ್ನು ಹೊಂದಿದೆ ಎನ್ನಲಾಗಿದೆ.

Stealth Warship INS Visakapatnam Inducted into Indian Navy Service by Rajnath Singh

ಇದನ್ನೂ ಓದಿ: ರಫೇಲ್ ಯುದ್ಧ ವಿಮಾನ ವಿಚಾರ; ಕಾಂಗ್ರೆಸ್-ಬಿಜೆಪಿ ತೀವ್ರ ವಾಕ್ಸಮರ

ಇದನ್ನೂ ಓದಿ: Deputy Admiral: ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಉಪ ಅಡ್ಮಿರಲ್ ಆರ್. ಹರಿ ನೇಮಕ

Tags: Indian NavyINS VisakapatnamStealth WarshipTOP NEWS
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In