• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಹೊಟ್ಟೆನೋವು ಕೂಡ ಹೃದಯಾಘಾತದ ಒಂದು ಲಕ್ಷಣ; ಎಚ್ಚರ ವಹಿಸಿ

ಹೊಟ್ಟೆನೋವು ಎಂದು ಉದಾಸೀನ ಮಾಡಬಾರದು ಇದರಿಂದ ಹೃದಯಾಘಾತ ಸಂಭವಿಸಬಹುದು. ಈಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

Shri News Desk by Shri News Desk
Nov 21, 2021, 08:39 pm IST
in ಆರೋಗ್ಯ
Heart Attack

ಸಾಂಕೇತಿಕ ಚಿತ್ರ

Share on FacebookShare on TwitterTelegram

ಎದೆ, ದವಡೆ, ಕತ್ತು ನೋವು, ಉಸಿರಾಟದ ತೊಂದರೆಗಳಿಂದಲೂ ಹೃದಯಾಘಾತ ಸಂಭವಿಸಬಹುದು. ಹೃದಯಾಘಾತದ ಸಂದರ್ಭದಲ್ಲಿ ಹೊಟ್ಟೆಯಲ್ಲಿ ವಿಚಿತ್ರ ಘಟನೆಗಳು ನಡೆಯುತ್ತವೆ. ಆದರೆ, ಇವನ್ನು ಬಹುತೇಕ ನಿರ್ಲಕ್ಷಿಸುತ್ತೇವೆ. ಆದರೆ, ಹೃದಯದ ಇನ್ನಿತರ ಸಮಸ್ಯೆಗಳ ಜತೆಗೆ ಹೊಟ್ಟೆನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಕಾಣುವುದು ಸೂಕ್ತ.

ಹೃದಯಾಘಾತವಾದ ಸಂದರ್ಭದಲ್ಲಿ ದೇಹದ ವಿವಿಧ ಭಾಗಗಳಿಗೆ ರಕ್ತ ಪೂರೈಕೆ ನಿಧಾನವಾಗುತ್ತದೆ.ಇದರಿಂದ ಹೊಟ್ಟೆಯಲ್ಲಿ ರಾಸಾಯನಿಕ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದು ಕ್ಷಾರೀಯ ಆಮ್ಲಕ್ಕೆ ತಿರುಗುತ್ತದೆ.ಉದರದಲ್ಲಿ ಪಿಎಚ್‌ ಮಟ್ಟದ ಕಡಿಮೆ ಆದಾಗ ಜೀರ್ಣಾಂಗ ಸೇರಿದಂತೆ ದೇಹದ ವಿವಿಧ ಅಂಗಗಳು ಕಾರ್ಯ ಅಸಮರ್ಪಕವಾಗುತ್ತದೆ. ಇದು ಜಠರಗರುಳಿನಲ್ಲಿ ಸಮಸ್ಯೆಯನ್ನುಂಟು ಮಾಡುತ್ತವೆ. ಇದರಿಂದ ಉದರ ಬೇನೆ ಹೆಚ್ಚಾಗುತ್ತದೆ ಮತ್ತು ದೀರ್ಘಕಾಲದವರೆಗೆ ಕಾಣಿಸಿಕೊಳ್ಳುತ್ತದೆ. ಇಂಥ ನೋವು ಹೊಟ್ಟೆಯ ಮೇಲಿನ ಎಡಭಾಗದಲ್ಲಿ ಸಂಭವಿಸುತ್ತದೆ. ಕೆಲವರಿಗೆ ಇದು ಅನ್ನನಾಳದ ಸ್ಪಿಂಕ್ಟರ್‌ನಲ್ಲೂ ಕಾಣಿಸಬಹುದು.

ಕರುಳಿನ ನಾಳಗಳು ಮುಚ್ಚಿದಾಗ ಅಥವಾ ನಿರ್ಬಂಧಿಸಿದಾಗ ಅತಿಸಾರ ಮತ್ತು ವಾಂತಿ ಆಗಬಹುದು. ತೀವ್ರ ಅಡಚಣೆಯ ಸಂದರ್ಭದಲ್ಲಿ ಕರುಳಿನ ಒಂದು ಭಾಗವೂ ನಿಷ್ಕ್ರಿಯ ಆಗಬಹುದು. ಇಂಥ ವೇಳೆಯಲ್ಲಿ ಅಲಕ್ಷ್ಯ ಮಾಡದೆ ವೈದ್ಯರನ್ನು ಕಾಣಬೇಕು.
ಹೃದಯದ ತೊಂದರೆಯಿಂದ ಜೀರ್ಣಾಂಗ ವ್ಯವಸ್ಥೆ ಅಸಮರ್ಪಕವಾದರೆ ವಾಕರಿಕೆಯ ಲಕ್ಷಣಗಳು ಹೆಚ್ಚಾಗುತ್ತದೆ. ಹೊಟ್ಟೆಯಲ್ಲಿ ಹೈಡ್ರೋಕ್ಲೋರಿಕ್‌ ಆಮ್ಲಗಳ ಉತ್ಪಾದನೆ ಅತಿಯಾದರೆ ಅವಯವಗಳ ಸವೆತಕ್ಕೆ ಕಾರಣ ಆಗುತ್ತದೆ. ಇದನ್ನು ಆರಂಭದಲ್ಲೇ ಬಗೆಹರಿಸಿಕೊಳ್ಳದಿದ್ದರೆ ಹೊಟ್ಟೆಯಲ್ಲಿ ಹುಣ್ಣುಗಳಾಗಬಹುದು.

ಅಜೀರ್ಣ, ಎದೆಯುರಿ ಕೂಡ ಹೃದಯಾಘಾತದ ಸಂಕೇತವಾಗಬಹುದು. ಗಂಟಲು, ಹೃದಯ ಮತ್ತು ಹೊಟ್ಟೆಗಳು ಪರಸ್ಪರ ಬೆಸೆದುಕೊಂಡಿರುವ ಅಂಗಗಳು. ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಅಜೀರ್ಣ ಮತ್ತು ಎದೆಯುರಿ ಹೆಚ್ಚಿರುತ್ತದೆ. ಇಂಥ ಲಕ್ಷಣಗಳನ್ನು ಅಲಕ್ಷಿಸಬಾರದು.

ಇದನ್ನೂ ಓದಿ: ಪಾಸ್‌ವರ್ಡ್‌ ಇಡೋದ್ರಲ್ಲಿ ಭಾರತೀಯರು ಫೇಲ್; ಒಮ್ಮೆ ನಿಮ್ಮ ಪಾಸ್‌ವರ್ಡ್ ಚೆಕ್ ಮಾಡ್ಕೊಳ್ಳಿ

Tags: Fitness and LifestyleHealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In