• Home
  • About Us
  • Contact Us
  • Terms of Use
  • Privacy Policy
Sunday, May 10, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಸಿಎಂ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕೃಷಿ ಬೆಲೆ ಆಯೋಗದ ವರದಿ ಸಲ್ಲಿಕೆ

Submission of Agricultural Price Commission Report

Shri News Desk by Shri News Desk
Nov 24, 2021, 11:55 am IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು: ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ ಮತ್ತು ಮಾರುಕಟ್ಟೆ ಬೆಲೆಗಳ ವಸ್ತುಸ್ಥಿತಿ ಹಾಗೂ ಉತ್ಪಾದಕರು ಮತ್ತು ಗ್ರಾಹಕರ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆಯ 2020-21ರ ಸಾಲಿನ ವರದಿ ಮತ್ತು ಶಿಫಾರಸುಗಳನ್ನು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಲ್ಲಿಸಿದರು.

ವರದಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಕೃಷಿ ಬೆಲೆ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಪರಿಶೀಲಿಸಿ ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಆಯೋಗದ ವರದಿಯಲ್ಲಿ ಕಾರ್ಯಪದ್ಧತಿ, ಉತ್ಪಾದನಾ ವೆಚ್ಚದ ಲೆಕ್ಕಾಚಾರ, ಕೃಷಿ ಪರಿಕರಗಳ ಬಳಕೆ, ಕೃಷಿ ಯಾಂತ್ರೀಕರಣ ಹಾಗೂ ಇಂಧನ ಬೆಲೆ ಏರಿಳಿತದ ಪರಿಣಾಮ, ಕೃಷಿ ಮಾರುಕಟ್ಟೆ ವಸ್ತುಸ್ಥಿತಿ, ಬೆಲೆ ಪ್ರಸರಣ, ರೈತ ಸ್ನೇಹಿ ಬೆಳೆ ವಿಮೆ ಯೋಜನೆಗಳ ಕುರಿತ ವಿಶ್ಲೇಷಣೆ ಹಾಗೂ ಶಿಫಾರಸುಗಳನ್ನು ಮಾಡಲಾಗಿದೆ.
ರಾಜ್ಯದ ಐದು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಿರುವ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ಮಾಹಿತಿ ಘಟಕಗಳ ಸಹಯೋಗದಲ್ಲಿ ಆಯೋಗವು ಈ ಕಾರ್ಯವನ್ನು ಕೈಗೊಂಡಿದೆ.

ಈ ಸಮೀಕ್ಷೆಯಲ್ಲಿ ಅತಿ ಸಣ್ಣ, ಸಣ್ಣ ರೈತರು, ಅರೆ ಮಧ್ಯಮ , ಮಧ್ಯಮ ರೈತರು ಹಾಗೂ ದೊಡ್ಡ ರೈತರೂ ಸೇರಿದಂತೆ ಒಟ್ಟು 1995 ರೈತರಿಂದ ಮಾಹಿತಿ ಸಂಗ್ರಹಿಸಲಾಗಿದೆ.

ಕೃಷಿ ಯಂತ್ರಗಳಿಂದ ಹಾಗೂ ಸೂಕ್ಷ್ಮ ನೀರಾವರಿಯಿಂದ ಇಳುವರಿ ಸುಸ್ಥಿರಗೊಳಿಸಲು ಸಾಧ್ಯವಾಗಿದೆ ಎಂದು ಆಯೋಗದ ವರದಿ ತಿಳಿಸಿದೆ.
ನಬಾರ್ಡ್ ನಿಯಮಗಳಿಗೆ ಅನುಸಾರವಾಗಿ ಮಾರುಕಟ್ಟೆ ಮೂಲ ಸೌಲಭ್ಯದಡಿ ಹೆಚ್ಚಿನ ಸಂಖ್ಯೆಯ ಗೋದಾಮುಗಳು ಹಾಗೂ ಶೀತಲಗೃಹಗಳನ್ನು ನಿರ್ಮಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ.

ಕೃಷಿ ಬೆಲೆ ಮುನ್ನಂದಾಜು ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ, ಮಾಹಿತಿ ನೀಡುವುದರಿಂದ ರೈತರು ಲಾಭದಾಯಕ ಬೆಳೆ ಯೋಜನೆಯನ್ನು ಅನುಸರಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಕೃಷಿ ಬೆಲೆ ಆಯೋಗವು ಡ್ಯಾಷ್ ಬೋರ್ಡ್ ತಂತ್ರಾಂಶ ಅಭಿವೃದ್ಧಿ ಪಡಿಸಿದೆ ಎಂದು ಆಯೋಗ ತನ್ನ ವರದಿಯಲ್ಲಿ ತಿಳಿಸಿದೆ.
ರೈತರ ಆದಾಯ ವೃದ್ಧಿಸಲು ಸಮಗ್ರ ಕೃಷಿ ಪದ್ಧತಿ ಮತ್ತು ಗ್ರಾಮೀಣ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಬೇಕಾಗಿದೆ. ಅಂತೆಯೇ ಬೆಳೆ ವಿಮೆ ನೋಂದಣಿಯನ್ನು ಕಡ್ಡಾಯಗೊಳಿಸುವುದು ಹಾಗೂ ಬೆಳೆವಿಮೆ ಯೋಜನೆಯನ್ನು ರೈತಸ್ನೇಹಿಯಾಗಿಸಬೇಕು ಎಂದು ತನ್ನ ಶಿಫಾರಸಿನಲ್ಲಿ ತಿಳಿಸಿದೆ.

ಇದರೊಂದಿಗೆ ಮಣ್ಣು, ನೀರಿನ ಸಂರಕ್ಷಣೆ ಮೊದಲಾದ ವಿಷಯಗಳ ಕುರಿತೂ ಆಯೋಗ ತನ್ನ ಶಿಫಾರಸಿನಲ್ಲಿ ಪ್ರಸ್ತಾಪಿಸಿದೆ. ಈ ಸಂದರ್ಭದಲ್ಲಿ ಕೃಷಿ ಇಲಾಖೆ ನಿರ್ದೇಶಕ ಬಿ.ವೈ. ಶ್ರೀನಿವಾಸ್, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಉಪಸ್ಥಿತರಿದ್ದರು.

Submission of Agricultural Price Commission Report

Tags: Submission of Agricultural Price Commission Report
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In