• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Jai Bhim Teaser: ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದ ವಕೀಲನ ಪಾತ್ರದಲ್ಲಿ ಸೂರ್ಯ

ಜ್ಞಾನವೇಲ್ ನಿರ್ದೇಶನದ, ನಾಯಕನಟ ಸೂರ್ಯ ಅಭಿನಯದ "ಜೈಭೀಮ್" ನವೆಂಬರ್ 2ರಿಂದ ಅಮೆಜಾನ್‌ನಲ್ಲಿ ಪ್ರದರ್ಶನಗೊಳ್ಳಲಿದೆ

Shri News Desk by Shri News Desk
Oct 15, 2021, 05:51 pm IST
in ಸಿನಿಮಾ
ಅನ್ಯಾಯದ ವಿರುದ್ಧ ಹೋರಾಡುವ ಪಾತ್ರದಲ್ಲಿ ಸೂರ್ಯ

Share on FacebookShare on TwitterTelegram

ಜನಪ್ರಿಯ ತಮಿಳು ನಾಯಕನಟ ಸೂರ್ಯ ತಮ್ಮದೇ ಅಭಿನಯದ “ಜೈಭೀಮ್” ಚಿತ್ರದ ಟೀಸರ್‌ಅನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಅಸ್ಪೃಶ್ಯತೆಯ ಕ್ರೌರ್ಯದ ಕಥಾಹಂದರವನ್ನು ಹೊಂದಿರುವ ನೈಜ ಘಟನೆಯನ್ನಾಧರಿಸಿದ ಚಿತ್ರ ಇದಾಗಿದ್ದು ಸೂರ್ಯ ಇದರಲ್ಲಿ ದೌರ್ಜನ್ಯದ  ವಿರುದ್ಧ ಹೋರಾಡುವ ವಕೀಲನಾಗಿ ಕಾಣಿಸಿಕೊಂಡಿದ್ದಾರೆ. ಟೀಸರ್ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು “ನೈಜ ಘಟನೆಗಳು ಸಮಾಜದಲ್ಲಿ ಪರಿವರ್ತನೆಯನ್ನು ಉಂಟುಮಾಡಬಲ್ಲವು ಎಂಬದನ್ನು ನಾನು ಬಲವಾಗಿ ನಂಬುತ್ತೇನೆ. ಜೈಭೀಮ್ ಜನರಮೇಲೆ ತೀವ್ರ ಪ್ರಭಾವ ಬೀರಬಲ್ಲ ಚಿತ್ರವಾಗಲಿದ್ದು ನನ್ನ ಹೃದಯಕ್ಕೆ ಹತ್ತಿರವಾಗಿದೆ ಎಂದರು.”

90ರ ದಶಕದಲ್ಲಿ ಘಟಿಸಿದ ನೈಜ ಘಟನೆಗಳನ್ನು ಆಧರಿಸಿ ತಯಾರಿಸಲಾದ ಈ ಚಿತ್ರದ ಟೀಸರ್ ನ್ಯಾಯಲಯದ ದೃಶ್ಯದೊಂದಿಗೆ ಪ್ರಾರಂಭವಾಗುತ್ತದೆ. ಸೂರ್ಯ ಬುಡಕಟ್ಟು ಜನಾಂಗದ ಮಹಿಳೆಯೊಬ್ಬಳು ತನ್ನ ಜಾತಿಯ ಕಾರಣಕ್ಕಾಗಿ ಅನುಭವಿಸಿದ ಕ್ರೌರ್ಯವನ್ನು ವೈಭವೀಕರಿಸದೆ ಅಥವಾ ಮರೆಮಾಚದೆ ಇದ್ದದ್ದನ್ನು ಇದ್ದಂತೆಯೇ ಹೇಳುವಂತೆ ಕೇಳುತ್ತಾನೆ. ನೈಜ ಘಟನೆಯನ್ನು ಅದು ಇರುವಂತೆಯೇ, ಸ್ವಲ್ಪವೂ ವೈಭವೀಕರಿಸದೆ ಪ್ರೇಕ್ಷಕರ ಮುಂದಿಡಬೇಕೆಂಬುದು ನಿರ್ದೇಶಕನ ಉದ್ದೇಶವಿದ್ದಂತೆ ಭಾಸವಾಗುತ್ತದೆ.

ಘಟನೆಯ ಮುಖ್ಯ ಕಾರಣವನ್ನು ಟೀಸರ್ ಅನಾವರಣಗೊಳಿಸದಿದ್ದರೂ, ವಕೀಲನೊಬ್ಬನು ಆ ಬುಡಕಟ್ಟು ಜನಾಂಗದ ಮಹಿಳೆಗಾದ ಅನ್ಯಾಯಕ್ಕಾಗಿ ಸರಕಾರವನ್ನೇ ನ್ಯಾಯಾಲಯದ ಕಟಕಟೆಗೆಳೆಯುವುದು ಘಟನೆಯ ಗಂಭೀರತೆಯ ಬಗ್ಗೆ ಸುಳಿವು ನೀಡುತ್ತದೆ. ಬುಡಕಟ್ಟು ಜನಾಂಗದವರ ಮೇಲೆ ಕಾನೂನು ವಿಭಾಗದ ಅಧಿಕಾರಿಗಳು ನಡೆಸುವ ದೌರ್ಜನ್ಯವನ್ನು ದೃಶ್ಯಗಳಲ್ಲಿ ನೋಡಬಹುದಾಗಿದೆ. ಪೋಲೀಸರು ನಿರ್ದಯವಾಗಿ ಅವರ ಮೇಲೆ ಹಲ್ಲೆ ನಡೆಸುತ್ತಿದ್ದರೆ ಉಳಿದ ವಕೀಲರು ಅವರ ನ್ಯಾಯದ ಬೇಡಿಕೆಯನ್ನು ಪ್ರಚಾರದ ತಂತ್ರವೆಂದು ಅಸಡ್ಡೆ ತೋರುತ್ತಾರೆ. ಆದರೆ ಇಂತಹ ಕ್ರೂರ ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಒಬ್ಬನೇ ಒಬ್ಬ ವಕೀಲ (ಸೂರ್ಯ) ಇದರ ವಿರುದ್ಧ ಹೋರಾಡಲು ಮತ್ತು ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಸಿದ್ಧನಾಗುತ್ತಾನೆ.

ಪತ್ರಕರ್ತನಿಂದ ಸಿನಿಮಾ ನಿರ್ದೇಶಕರಾದ ಜ್ಞಾನವೇಲ್ ನಿರ್ದೇಶನದ ಈ ಚಿತ್ರ ಒಂದು ತೀವ್ರ ಭಾವೋದ್ವೇಗದ ಚಿತ್ರವಾಗಿರುವ ಎಲ್ಲ ಲಕ್ಷಣಗಳೂ ಟೀಸರ್‌ನಲ್ಲಿ ಕಾಣುತ್ತವೆ. ಚಿತ್ರದ ಇತರ ಪಾತ್ರಗಳಲ್ಲಿ ರಜಿಷಾ ವಿಜಯನ್ ಮತ್ತು ಪ್ರಕಾಶ್‌ ರಾಜ್ ಮುಂತಾದ ಘಟಾನುಘಟಿ ನಟ-ನಟಿಯರಿದ್ದಾರೆ. ಸೂರ್ಯ ಈ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸಿರುವುದಲ್ಲದೇ ತಮ್ಮದೇ ಬ್ಯಾನರ್ 2D ಎನ್‌ಟರ್‌ಟೇನ್‌ಮೆಂಟ್ ಅಡಿಯಲ್ಲಿ ನಿರ್ಮಿಸಿದ್ದಾರೆ.

ಅಮೆಜಾನ್ ಪ್ರೈಮ್‌ ವಿಡಿಯೋದೊಡನೆ ನಾಲ್ಕು ಚಿತ್ರಗಳ ಒಪ್ಪಂದ ಮಾಡಿಕೊಂಡಿರುವ ಈ ಸಂಸ್ಥೆಯ 3ನೇ ಚಿತ್ರ ಇದಾಗಿದ್ದು ಕಳೆದ ತಿಂಗಳು (ಸೆಪ್ಟೆಂಬರ್) ಬಿಡುಗಡೆಯಾದ ರಾಮೇ ಆಂಡಲುಮ್ ರಾವಣೇ ಆಂಡಲುಮ್ ಮೊದಲ ಚಿತ್ರ, ಜ್ಯೋತಿಕಾ ಹಾಗೂ ಶಶಿಕುಮಾರ್ ನಟನೆಯ ಉಡಾನ್‌ಪಿರಪ್ಪೆ ಎರಡನೆಯ ಚಿತ್ರವಾಗಿದ್ದು, ನಾಲ್ಕನೆಯ ಚಿತ್ರ ಓಹ್ ಮೈ ಡಾಗ್ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.

ಇದಲ್ಲದೇ, ಸೂರ್ಯ ಪಾಂಡಿರಾಜ್ ನಿರ್ದೇಶನದ “ಎಥರ್ಕುಮ್ ಥುನಿನ್‌ಧವನ್” ಚಿತ್ರದಲ್ಲಿ ನಟಿಸುತ್ತಿದ್ದು ಇದರಲ್ಲಿ ಪ್ರಿಯಾಂಕ ಮೋಹನ್ ಮತ್ತು ಸತ್ಯರಾಜ್ ಸಹ ನಟಿಸುತ್ತಿದ್ದಾರೆ.

Suriya fights for justice for a tribal woman victim of atrocities

ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ
ಇದನ್ನೂ ಓದಿ: ಹಿರಿಯ ನಟ, ಸಾಮಾಜಿಕ ಚಿಂತಕ ಪ್ರೊ.ಜಿ.ಕೆ.ಗೋವಿಂದ ರಾವ್ ನಿಧನ

ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In