• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

News Desk by News Desk
Jun 30, 2024, 08:47 pm IST
in ಕ್ರೀಡೆ
Share on FacebookShare on TwitterTelegram

Cricket News :  ನಿನ್ನೆಯಷ್ಟೇ ವಿಶ್ವಕಪ್ ಗೆದ್ದು ಭಾರತೀಯರ ಮನ ಗೆದ್ದಿರುವ ರೋಹಿತ್ ಟೀಂಗೆ ಇನ್ನೊಂದು ಜಾಕ್‌ಪಾಟ್ ಸಿಕ್ಕಿದೆ. ಬಿಸಿಸಿಐ ಇಂಡಿಯನ್ ಕ್ರಿಕೇಟ್ ಟೀಂಗೆ ದೊಡ್ಡ ಬಹುಮಾನವನ್ನೇ ಘೋಷಿಸಿದೆ.

Political News: ಪಾನೀಪುರಿ ಬ್ಯಾನ್ ಬಗ್ಗೆ ಆರೋಗ್ಯ ಸಚಿವರು ಕೊಟ್ರು ಶಾಕಿಂಗ್ ಹೇಳಿಕೆ

ನಿನ್ನೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದ್ದು, ಆಟಗಾರರೆಲ್ಲರೂ ಉತ್ತಮವಾದ ಸ್ಪರ್ಧೆ ನೀಡಿದ್ದರು. ಕೊನೆಗೆ 2 ಬಾಲ್ 9 ರನ್ ಇರುವಾಗ, ಹಾರ್ದಿಕ್ ಪಾಂಡ್ಯ ಅತ್ಯುತ್ತಮವಾಗಿ, ಕ್ಯಾಚ್ ಹಿಡಿದು ಆಫ್ರಿಕಾ ಬ್ಯಾಟ್ಸ್‌ಮನ್‌ನ್ನು ಸೋಲಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಗೆಲುವು ಸಾಧಿಸಿದೆ.

Bigg Boss ಸ್ಪರ್ಧಿಗೆ ಮೂರನೇ ಹಂತದ ಕ್ಯಾನ್ಸರ್: ಬೇಗ ಗುಣಮುಖರಾಗಿ ಎಂದ ಅಭಿಮಾನಿಗಳು

ಟೀಂ ಇಂಡಿಯಾ ಗೆಲುವು ಸಾಧಿಸುತ್ತಿದ್ದಂತೆ, ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ, ಟಿ 20 ವಿಶ್ವಕಪ್‌ಗೆ ವಿದಾಯ ಹೇಳಿದ್ದಾರೆ. ಇದು ನಮ್ಮ ಕೊನೆಯ ವಿಶ್ವಕಪ್ ಆಟ, ಯುವ ಪೀಳಿಗೆಗೆ ಅವಕಾಶ ಕೊಡುವ ಹಿನ್ನೆಲೆ, ನಾವು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಆಟಗಾರರು ಹೇಳಿದ್ದಾರೆ.

ಒಂದು ದಿನಕ್ಕೆ 17 ಸಾವಿರ ರೂ. ಬಾಡಿಗೆ ಕೊಟ್ಟು ಹೊಟೇಲ್ ರೂಂನಲ್ಲಿ ತಂಗಿದ್ದ ಮಹಿಳೆಗೆ ಕಾದಿತ್ತು ಶಾಕ್

ಇನ್ನು ವಿಶ್ವಕಪ್ ಗೆಲ್ಲುತ್ತಿದ್ದಂತೆ, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಗೆ ಕಾಲ್ ಮಾಡಿ, ಪತ್ನಿ ಮತ್ತು ಮಕ್ಕಳೊಂದಿಗೆ ಮಾತನಾಡಿದ್ದಾರೆ. ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಇನ್ನು ಕಪ್ ಗೆದ್ದ ಬಳಿಕ ಕೋಚ್ ರಾಹುಲ್ ದ್ರಾವೀಡ್, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯಾ, ವಿರಾಟ್ ಕೊಹ್ಲಿ ಸೇರಿ, ಹಲವು ಆಟಗಾರರು ಭಾವುಕರಾಗಿದ್ದರು.

ಫೆಬ್ರವರಿಯಲ್ಲಿ ಹುಟ್ಟಿದವರು ಈ ಕೆಲಸ ಮಾಡದಿದ್ದಲ್ಲಿ, ಕಷ್ಟ ಕಟ್ಟಿಟ್ಟ ಬುತ್ತಿ

ಇನ್ನು ಟೀಂ ಇಂಡಿಯಾ ವಿಶ್ವಕಪ್ ಗೆದ್ದಿದ್ದು, ಬಿಸಿಸಿಐ ಆಟಗಾರರಿಗೆ ಭಾರೀ ಮೊತ್ತದ ಬಹುಮಾನ ಘೋಷಿಸಿದೆ. 125 ಕೋಟಿ ಬಹುಮಾನ, ಭಾರತೀಯ ಕ್ರಿಕೇಟ್ ಆಟಗಾರರಿಗೆ ಸಿಗಲಿದೆ.

ಯಾವ ಸಮಯದಲ್ಲಿ ಎಳನೀರು ಸೇವಿಸಿದರೆ ಉತ್ತಮ..? ಇದರಲ್ಲಿದೆ ವಿಶೇಷ ಆರೋಗ್ಯಕರ ಗುಣಗಳು

Tags: bjpCongressCricketD K ShivakumarD.K.SureshJDSMallikarjun KhargeNational partyPM ModiRahul GandhiShrinewsSiddaramaiahSonia GandhiTeam India
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

kohli-afp-1061050-1639577028

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ: ಕ್ರಿಕೆಟ್ ಜಗತ್ತಿನ ಪ್ರತಿಕ್ರಿಯೆ ಹೀಗಿತ್ತು ನೋಡಿ…

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In