• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ನಟ, ರಾಜಕಾರಣಿ ಕಮಲಹಾಸನ್‌ಗೆ ಕೋವಿಡ್–19 ಪಾಸಿಟಿವ್

ತಮಿಳು ನಟ ಕಮಲಹಾಸನ್‌ಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರನ್ನು ಚೆನ್ನೈಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

Shri News Desk by Shri News Desk
Nov 22, 2021, 10:30 pm IST
in ರಾಷ್ಟ್ರೀಯ, ಸಿನಿಮಾ
kamal hassan

ಕಮಲಹಾಸನ್‌

Share on FacebookShare on TwitterTelegram

ಚೆನ್ನೈ: ತಮಿಳು ನಟ ಕಮಲಹಾಸನ್‌ಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರನ್ನು ಚೆನ್ನೈಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಉಸಿರಾಟದ ಸಮಸ್ಯೆ ಮತ್ತು ಜ್ವರದ ಕಾರಣ ಕಮಲಹಾಸನ್ ಅವರು ಎಸ್‌ಆರ್‌ಎಂಸಿ (ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುಹಾಸ್ ಪ್ರಭಾಕರ್ ತಿಳಿಸಿದ್ದಾರೆ.

ಮಕ್ಕಳ್ ನೀಧಿ ಮೈಯಂ ಪಕ್ಷದ ಮುಖ್ಯಸ್ಥರೂ ಆಗಿರುವ ಕಮಲಹಾಸನ್ ಇತ್ತೀಚೆಗಷ್ಟೇ ಅಮೆರಿಕದಿಂದ ವಾಪಸಾಗಿದ್ದರು. ಬಳಿಕ ಅವರಿಗೆ ಕೆಮ್ಮಿನ ಸಮಸ್ಯೆ ಕಂಡುಬಂದಿತ್ತು.

‘ಅಮೆರಿಕಾದ ಪ್ರವಾಸದಿಂದ ಹಿಂತಿರುಗಿದ ನಂತರ ಸ್ವಲ್ಪ ಕೆಮ್ಮು ಇತ್ತು. ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ನಾನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿದ್ದೇನೆ. ಕೋವಿಡ್ ಸಾಂಕ್ರಾಮಿಕ ರೋಗವು ಇನ್ನೂ ಕೊನೆಗೊಂಡಿಲ್ಲ ಎಂಬುದನ್ನು ಎಲ್ಲರೂ ಅರಿತುಕೊಳ್ಳಿ. ಎಲ್ಲರೂ ಸುರಕ್ಷಿತವಾಗಿರಿ’ ಎಂದು ಕಮಲಹಾಸನ್ ಅವರ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಂದೇಶ ಪ್ರಕಟಿಸಲಾಗಿದೆ.

ಇನ್ನಷ್ಟು ಸುದ್ದಿ…

ಅಮೀರ್ ಖಾನ್ ಮೂರನೇ ಮದುವೆಗೆ ರೆಡಿ? ವಧು ಯಾರು?

Jai Bhim Controversy: ವಣ್ಣಿಯಾರ್ ಸಮುದಾಯದ ಕ್ಷಮೆ ಕೋರಿದ ಜೈ ಭೀಮ್ ನಿರ್ದೇಶಕ ಜ್ಞಾನವೇಲ್

ಸಲಗದ ಸಂಜನಾ ತೆಲುಗಿಗೆ ಹಾರಿದ ಕಥೆಯಿದು!

ಯಶ್ vs ಅಮೀರ್ ಖಾನ್: ಚಿತ್ರಪ್ರೇಮಿಗಳ ಆಯ್ಕೆ ಯಾವುದು?

Tags: Covid 19Kamal HaasanTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In