• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ಏಕದಿನ ವಿಶ್ವಕಪ್‌ಗೆ ತಂಡ ಆಯ್ಕೆ ಮಾಡುವಾಗ ಕೊಹ್ಲಿ ಮಾತಿಗೆ ನೀಡಿರಲಿಲ್ಲ ಮನ್ನಣೆ: ರವಿ ಶಾಸ್ತ್ರಿ

ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕನಾಗಿದ್ದಾಗ ಆಯ್ಕೆ ಸಮಿತಿಯು ಅವರ ಮಾತಿಗೆ ಮನ್ನಣೆ ನೀಡುತ್ತಿರಲಿಲ್ಲವೇ? ತಂಡದಲ್ಲಿ ಎಲ್ಲವೂ ಅವರಿಗೆ ಬೇಕಾದಂತೆ ಇರಲಿಲ್ಲವೇ? ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ನೀಡಿರುವ ಹೇಳಿಕೆಯೊಂದು ಈಗ ಅಂಥ ಅನುಮಾನಕ್ಕೆ ಕಾರಣವಾಗಿದೆ.

Shri News Desk by Shri News Desk
Dec 11, 2021, 05:18 pm IST
in ಕ್ರಿಕೆಟ್, ಕ್ರೀಡೆ
Virat Kohli

ವಿರಾಟ್ ಕೊಹ್ಲಿ

Share on FacebookShare on TwitterTelegram

ನವದೆಹಲಿ: ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕನಾಗಿದ್ದಾಗ ಆಯ್ಕೆ ಸಮಿತಿಯು ಅವರ ಮಾತಿಗೆ ಮನ್ನಣೆ ನೀಡುತ್ತಿರಲಿಲ್ಲವೇ? ತಂಡದಲ್ಲಿ ಎಲ್ಲವೂ ಅವರಿಗೆ ಬೇಕಾದಂತೆ ಇರಲಿಲ್ಲವೇ? ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ನೀಡಿರುವ ಹೇಳಿಕೆಯೊಂದು ಈಗ ಅಂಥ ಅನುಮಾನಕ್ಕೆ ಕಾರಣವಾಗಿದೆ.

2019ರ ವಿಶ್ವಕಪ್‌ಗೆ ತಂಡವನ್ನು ಆಯ್ಕೆ ಮಾಡುವಾಗ ಕೊಹ್ಲಿ ಬಯಸಿದ್ದ ಆಟಗಾರರನ್ನು ನೀಡಿರಲಿಲ್ಲ ಎಂದು ಶಾಸ್ತ್ರಿ ಹೇಳಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜತೆ ಸಂದರ್ಶನದಲ್ಲಿ ಮಾತನಾಡಿದ ರವಿ ಶಾಸ್ತ್ರಿ, ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಅಂಬಟಿ ರಾಯುಡು ಬೇಕು ಎಂಬುದು ಕೊಹ್ಲಿ ಅವರ ಬಯಕೆಯಾಗಿತ್ತು. ಅದನ್ನವರು ಟೂರ್ನಿಗೆ ಕೆಲವು ತಿಂಗಳುಗಳ ಮೊದಲೇ ಹೇಳಿದ್ದರು. ಆದರೆ ಅವರ ಮಾತಿಗೆ ಎಂಎಸ್‌ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಸೊಪ್ಪುಹಾಕಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಈಗಲೂ ತಂಡದ ನಾಯಕ, ಅವರ ಶ್ರೇಷ್ಠ ಆಟ ಟೀಂ ಇಂಡಿಯಾಗೆ ಅಗತ್ಯ: ರೋಹಿತ್ ಶರ್ಮಾ

ಮೂವರು ಕೀಪರ್‌ಗಳನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿದ್ದರ ಬಗ್ಗೆಯೂ ಅವರು ಈಗ ಅಸಮಾಧಾನ ಹೊರಹಾಕಿದ್ದಾರೆ. ‘ಎಂಎಸ್‌ ಧೋನಿ, ರಿಷಭ್‌ ಪಂತ್ ಮತ್ತು ದಿನೇಶ್ ಕಾರ್ತಿಕ್ ಮೂವರನ್ನೂ ತಂಡದಲ್ಲಿ ಇರಿಸಿಕೊಳ್ಳುವ ಬದಲು ಅಂಬಟಿ ರಾಯುಡು ಅಥವಾ ಶ್ರೇಯಸ್‌ಗೆ ತಂಡದಲ್ಲಿ ಸ್ಥಾನ ನೀಡಬಹುದಿತ್ತಲ್ಲವೇ? ಮೂವರು ಕೀಪರ್‌ಗಳನ್ನು ತಂಡಕ್ಕೆ ಸೇರಿಸಿಕೊಂಡಿದ್ದರ ಹಿಂದಿನ ಮರ್ಮವೇನು’ ಎಂದು ಅವರು ಪ್ರಶ್ನಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಪರಾಭವಗೊಂಡಿತ್ತು.

ಇತ್ತೀಚೆಗೆ ಯುಎಇಯಲ್ಲಿ ನಡೆದ ಟ್ವೆಂಟಿ–20 ವಿಶ್ವಕಪ್‌ನಲ್ಲಿಯೂ ಲೀಗ್ ಹಂತದಲ್ಲೇ ಟೀಂ ಇಂಡಿಯಾ ಸೋಲನುಭವಿಸಿ ಟೂರ್ನಿಯಿಂದ ಹೊರಬಿದ್ದಿತ್ತು. ಈ ಟೂರ್ನಿಯಲ್ಲೂ ರವಿ ಶಾಸ್ತ್ರಿ ತಂಡದ ಕೋಚ್ ಆಗಿದ್ದರು. ಈ ಟೂರ್ನಿಯ ಬಳಿಕ ಟ್ವೆಂಟಿ–20 ಮಾದರಿ ಕ್ರಿಕೆಟ್‌ನಲ್ಲಿ ತಂಡದ ನಾಯಕತ್ವ ತೊರೆಯುವುದಾಗಿ ಕೊಹ್ಲಿ ಅವರು ಮೊದಲೇ ಹೇಳಿದ್ದರು. ಅದರಂತೇ ನಡೆದುಕೊಂಡಿದ್ದಾರೆ. ಆದರೆ, ಬಳಿಕ ನಡೆದ ಹಠಾತ್ ಬೆಳವಣಿಗೆಯಲ್ಲಿ ಏಕದಿನ ಕ್ರಿಕೆಟ್ ತಂಡದ ನಾಯಕತ್ವದಿಂದಲೂ ಅವರನ್ನು ಕೈಬಿಡಲಾಗಿದೆ.

ಇದನ್ನೂ ಓದಿ: ಏಕದಿನ ಕ್ರಿಕೆಟ್‌: ಟೀಂ ಇಂಡಿಯಾ ನಾಯಕತ್ವ ಬಿಟ್ಟುಕೊಡಲು ನಿರಾಕರಿಸಿದ್ದರೇ ಕಿಂಗ್ ಕೊಹ್ಲಿ?

Tags: BCCICricketODI CricketTeam IndiaTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In