• Home
  • About Us
  • Contact Us
  • Terms of Use
  • Privacy Policy
Tuesday, April 7, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Tech Park: ಮೈಸೂರಿನ ಮುಕ್ತ ವಿ.ವಿ. ಕಟ್ಟಡದಲ್ಲಿ ಟೆಕ್ ಪಾರ್ಕ್, ಏರ್ ಪೋರ್ಟ್ ರನ್ ವೇ ವಿಸ್ತರಣೆಗೆ ತಕ್ಷಣವೇ ಭೂಮಿ

ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

Shri News Desk by Shri News Desk
Oct 26, 2021, 05:40 am IST
in ರಾಜಕೀಯ
Share on FacebookShare on TwitterTelegram

ಮೈಸೂರು:-ಅರಮನೆ ನಗರಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಸಮೀಪ ಇರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಸೇರಿದ ಕಟ್ಟಡದಲ್ಲಿ ಟೆಕ್ ಪಾರ್ಕ್ ಸ್ಥಾಪನೆ ಮಾಡಲಾಗುವುದು. ಹಾಗೆಯೇ ಮಂಡಕಳ್ಳಿ ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ತಕ್ಷಣವೇ ಅಗತ್ಯವಿರುವ ಭೂಮಿಯನ್ನು ಒದಗಿಸಲಾಗುತ್ತದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಸೋಮವಾರ ಮೈಸೂರಿನ ಖಾಸಗಿ ಪಂಚತಾರಾ ಹೋಟೆಲ್‌ನಲ್ಲಿ ಐಟಿಬಿಟಿ ಇಲಾಖೆ ಆಯೋಜಿಸಿದ್ದ `ದಿ ಬಿಗ್ ಟೆಕ್ ಷೋ@ಮೈಸೂರು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟೆಕ್ ಪಾರ್ಕ್ಗೆ ಅಗತ್ಯವಿರುವ 1 ಲಕ್ಷ ಚದರಡಿ ಜಾಗವನ್ನು ಪೂರೈಸಲು ಕರ್ನಾಟಕ ರಾಜ್ಯ ಮುಕ್ತ ವಿವಿಯೊಂದಿಗೆ ಮಾತನಾಡಲಾಗಿದೆ. ವಿಮಾನ ನಿಲ್ದಾಣ ವಿಸ್ತರಣೆ ಸಂಬoಧ ಮುಖ್ಯಮಂತ್ರಿಯೊAದಿಗೆ ಚರ್ಚಿಸಿದ್ದು, ಸಕಾರಾತ್ಮಕ ಸ್ಪಂದನ ಸಿಕ್ಕಿದೆ. ಜತೆಗೆ ಇಲ್ಲಿರುವ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸುಸಜ್ಜಿತ `ಮೈಸೂರು ಅನುಭವ ಕೇಂದ್ರ’ವನ್ನು (ಮೈಸೂರು ಎಕ್ಸಿ÷್ಫರಿಯನ್ಸ್ ಸೆಂಟರ್) ತೆರೆಯಲಾಗುವುದು’ ಎಂದರು.

ಈ `ಅನುಭವ ಕೇಂದ್ರ’ವು ಜನರಿಗೆ ಮೈಸೂರಿನ ಸಾಮಾನ್ಯ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೆ, ತಂತ್ರಜ್ಞಾನ, ಆವಿಷ್ಕಾರ ಹಾಗೂ ಇಲ್ಲಿನ ಉದ್ಯಮ ವಾತಾವರಣದ ಬಗ್ಗೆ ಸ್ಪಷ್ಟ ಚಿತ್ರಣ ನೀಡಲಿದೆ ಎಂದು ತಿಳಿಸಿದರು.

ಈ ನಗರದಲ್ಲಿ ಸದ್ಯಕ್ಕೆ 100 ನವೋದ್ಯಮಗಳಿವೆ. ಇದರ ಜೊತೆಗೆ ಜಾಗತಿಕ ಮಟ್ಟದ 15 ಕಂಪನಿಗಳಾದರೂ ಇಲ್ಲಿ ತಮ್ಮ ಜಿಸಿಸಿ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್) ಕೇಂದ್ರಗಳನ್ನು ತೆಗೆಯುವಂತಾಗಬೇಕು ಎಂಬ ಗುರಿ ಇದೆ ಎಂದರು. ಇತ್ತೀಚೆಗೆ ದುಬೈ ಎಕ್ಸ್ ಪೋಗೆ ಹೋಗಿದ್ದಾಗ ಅಲ್ಲಿ ತಮಗಾದ ಅನುಭವವನ್ನು ಹಂಚಿಕೊAಡ ಅವರು, “ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಮೊತ್ತದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಸಿದ್ಧವಿದ್ದಾರೆ. ಅದಕ್ಕೆ ತಕ್ಕಂತೆ ನಾವು ಇಲ್ಲಿನ ವ್ಯವಸ್ಥೆಯನ್ನು ಸದೃಢಗೊಳಿಸಲು ಬೆಂಗಳೂರು ಹೊರತುಪಡಿಸಿ ಬೇರೆಡೆಗಳಲ್ಲೂ ವ್ಯವಸ್ಥಿತವಾಗಿ ಅಭಿವೃದ್ಧಿಗೊಳ್ಳಬೇಕಿದೆ’ ಎಂದರು.

ಬೆಂಗಳೂರಿನ ಆಚೆಗೂ ಉದ್ದಿಮೆಗಳು ಬೇರೂರಬೇಕೆನ್ನುವುದು ಸರಕಾರದ ಸಂಕಲ್ಪವಾಗಿದೆ.ಇದಕ್ಕೆ ಅನುಗುಣವಾಗಿ `ಬಿಯಾಂಡ್ ಬೆಂಗಳೂರು’ ಕಾರ್ಯಕ್ರಮ, 600 ಕೋಟಿ ವೆಚ್ಚದೊಂದಿಗೆ ಎಂಜಿನಿಯರಿ೦ಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ, ಹೊಸ ಕೈಗಾರಿಕಾ ನೀತಿ ಮತ್ತು ಫ್ಯಾಬ್ ನೀತಿಗಳನ್ನು ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಈಗ ನಮ್ಮ ನವೋದ್ಯಮಗಳಿಗೆ ವಿದೇಶೀ ಬಂಡವಾಳ ಯಥೇಚ್ಛವಾಗಿ ಬರುತ್ತಿದ್ದು, ಇದು ಶೇ 90ರಷ್ಟಿದೆ. ಸ್ಥಳೀಯರ ಹೂಡಿಕೆ ಶೇ.10ರಷ್ಟು ಮಾತ್ರವಿದೆ. ಒಳಗಿನವರು ಕೂಡ ಬಂಡವಾಳ ಹೂಡಿ, ಉದ್ಯಮಶೀಲತೆ ಬೆಳೆಸಿ ಅವಕಾಶಗಳ ಲಾಭ ಪಡೆಯಬೇಕು. ಉದ್ದಿಮೆಗಳ ಅಗತ್ಯಕ್ಕೆ ತಕ್ಕಂತೆ ನಮ್ಮ ಎಂಜಿನಿಯರಿAಗ್, ಪದವಿ, ಐಟಿಐ ಮತ್ತು ಪಾಲಿಟೆಕ್ನಿಕ್ ಶಿಕ್ಷಣಗಳನ್ನು ಸಮಗ್ರವಾಗಿ ಸುಧಾರಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಯರ್ ಸುನಂದಾ ಫಾಲಾಕ್ಷ, ಕೆಡಿಇಎಂ ಮುಖ್ಯಸ್ಥ ಬಿ.ವಿ.ನಾಯ್ಡ ಎಲೆಕ್ಟಾçನಿಕ್ಸ್, ಐಟಿ/ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಇಲಾಖೆ ನಿರ್ದೇಶಕಿ ಡಾ.ಮೀನಾ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು. ನ್ಯಾಸ್ ಕಾಂ ಅಧ್ಯಕ್ಷೆ ದೇಬ್ ಜಾನಿ ಘೋಷ್ ವರ್ಚುವಲ್ ನಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: e Paper – October 26, 2021

ಇದನ್ನೂ ಓದಿ: Corona: ರಾಜ್ಯಾದ್ಯಂತ 290 ಕೊರೋನ ಪ್ರಕರಣ ದೃಢ, 10 ಮಂದಿ ಸಾವು

Tags: Tech ParkTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In