• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

3 lakh compensation: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

Shri News Desk by Shri News Desk
Nov 21, 2021, 12:31 pm IST
in ರಾಷ್ಟ್ರೀಯ
Share on FacebookShare on TwitterTelegram

ತೆಲಂಗಾಣ : ರೈತ ಹೋರಾಟದಲ್ಲಿ ಹುತಾತ್ಮರಾದ 750ಕ್ಕೂ ಹೆಚ್ಚು ರೈತರಿಗೆ ತೆಲಂಗಾಣ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಶನಿವಾರ ಈ ಘೋಷಣೆ ಮಾಡಿದ್ದಾರೆ. ರೈತ ಹೋರಾಟಕ್ಕೆ ನವೆಂಬರ್‌ 26 ರಂದು ಒಂದು ವರ್ಷ ತುಂಬಲಿದೆ.

ಇದನ್ನೂ ಓದಿ: Application invited for ‘House Order’: ಸರ್ಕಾರಿ ಜಾಗದಲ್ಲಿ ‘ಅಕ್ರಮವಾಗಿ ಮನೆ’ ನಿರ್ಮಿಸಿಕೊಂಡವರಿಗೆ ಸಿಹಿಸುದ್ದಿ

ವಿವಾದಿತ ಕೃಷಿ ಕಾನೂನುಗಳ ರದ್ದತಿ ಮತ್ತು ಕನಿಷ್ಟ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿಗಾಗಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಒಕ್ಕೂಟ ಸರ್ಕಾರ ನವೆಂಬರ್‌ 19 ರಂದು ಈ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಆದರೆ, ಸಂವಿಧಾನಾತ್ಮಕವಾಗಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತ ನಾಯಕರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Rain storm: ಕರ್ನಾಟಕದಲ್ಲಿ ನವೆಂಬರ್ 23ರ ಬಳಿಕ ತಗ್ಗಲಿದೆ ಮಳೆ ಆರ್ಭಟ

“ರೈತ ಆಂದೋಲನದ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ತಮ್ಮ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಬೇಕು” ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜ್ಯೋತಿಷ್ಯ: ಈ ವಾರ ನಿಮ್ಮ ಗ್ರಹಗತಿಗಳು ಹೇಗಿವೆಯೆಂದು ತಿಳಿಯುವ ಕುತೂಹಲವೇ? ವಾರಭವಿಷ್ಯ ನೋಡಿ

ಪರಿಹಾರವನ್ನು ಘೋಷಿಸುವ ಜೊತೆಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಹೂಡಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಕೆಸಿಆರ್‌ ಒತ್ತಾಯಿಸಿದ್ದಾರೆ. ಪ್ರಧಾನಮಂತ್ರಿ ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ಮೂರು ಕಾನೂನುಗಳ ರದ್ದುಗೊಳಿಸಲಾಗವುದು ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: Regional Party: ಕಾಂಗ್ರೆಸ್ ಪಕ್ಷ ಈಗ ಜೆಡಿಎಸ್‌ನಂತೆ ಪ್ರಾದೇಶಿಕ ಪಕ್ಷ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ ಕೂಡ ಟ್ವೀಟ್ ಮಾಡಿ, “ಕೃಷಿ‌ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕು” ಎಂದು ಒತ್ತಾಯಿಸಿದ್ದರು.

Telangana announces 3 lakh compensation each to farmers martyred on Delhi borders

Tags: 3 lakh compensationTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In