• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Constitution: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಶ್ರಮದ ಫಲವೇ ಸಂವಿಧಾನ

ಧಾನಿ ನರೇಂದ್ರ ಮೋದಿ

Shri News Desk by Shri News Desk
Nov 27, 2021, 06:29 am IST
in ರಾಷ್ಟ್ರೀಯ
Share on FacebookShare on TwitterTelegram

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರ ಬಹುವರ್ಷದ ತ್ಯಾಗ ಮತ್ತು ಶ್ರಮದ ಫಲವೇ ಸಂವಿಧಾನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ 71ನೇ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವಿವಿಧತೆಯಲ್ಲಿ ಏಕತೆ, ವೈವಿಧ್ಯತೆಯ ದೇಶವಾದ ಭಾರತದ ಸೊಬಗನ್ನು ನಮ್ಮ ಸಂವಿಧಾನ ವಿವರಿಸುತ್ತದೆ ಎಂದರು.

ಅದೆಷ್ಟೋ ಅಡೆತಡೆಗಳನ್ನು ಎದುರಿಸಿ ಸಂವಿಧಾನವನ್ನು ರಚಿಸಿಲಾಗಿದೆ. ದೇಶಕ್ಕೆ ಸಂವಿಧಾನವನ್ನು ನೀಡಲು ಹಲವು ನಾಯಕರು ಶ್ರಮಿಸಿದ್ದಾರೆ, ಅವರಿಗೆ ಇಂದು ಗೌರವ ಸಲ್ಲಿಸುವ ದಿನ ಇದಾಗಿದೆ. ಸಂವಿಧಾನದ ಮೂಲಕ ದೇಶದಲ್ಲಿನ ರಾಜಪ್ರಭುತ್ವದ ರಾಜ್ಯಗಳನ್ನು ಒಂದುಗೂಡಿಸಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದು, ನಮ್ಮ ದೇಶದಲ್ಲಿ ಕೆಲವು ರಾಜಕೀಯ ಪಕ್ಷಗಳು ಕುಟುಂಬದ ಒಳಿತಿಗಾಗಿ, ಕುಟುಂಬದಿಂದಲೇ ನಡೆಯುತ್ತಿರುವ ಪಕ್ಷಗಳಾಗಿವೆ. ವಂಶ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಒಳಿತಲ್ಲ. ಸಂವಿಧಾನ ದಿನವನ್ನು ಯಾವುದೋ ರಾಜಕೀಯ ಪಕ್ಷ ಆಯೋಜಿಸಿದ್ದಲ್ಲ ಎಂದರು.

2008ರ ಮುಂಬೈ ಉಗ್ರರ ದಾಳಿಗೆ ಇಂದು 13 ವರ್ಷ. ” ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರನ್ನು ಮೋದಿ ಇದೇ ಸಂದರ್ಭದಲ್ಲಿ ಸ್ಮರಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮಾತನಾಡಿದ್ದು, ” ಸಂವಿಧಾನ ಪೀಠಿಕೆಯು ಸಂವಿಧಾನದ ತತ್ವಶಾಸ್ತ್ರವನ್ನು ಸಾರಾಂಶಗೊಳಿಸುತ್ತದೆ. ಜನರು ನಮ್ಮ ದೇಶವನ್ನು ಪ್ರಜಾಪ್ರಭುತ್ವ ಗಣರಾಜ್ಯವಾಗಲು ಆದ್ಯತೆ ನೀಡುತ್ತಾರೆ ಮತ್ತು ನಮ್ಮ ಅಭಿವೃದ್ಧಿಯ ಕೇಂದ್ರದಲ್ಲಿ ಇದ್ದಾರೆ ಎಂಬುದು ನಮ್ಮ ದೃಢವಾದ ನಂಬಿಕೆ ಎಂದು ಹೇಳಿದರು.

“ನಮ್ಮ ಸಂವಿಧಾನವು ನಮಗೆ ಭಗವದ್ಗೀತೆಯ ಆಧುನಿಕ ಆವೃತ್ತಿಯಂತಿದೆ. ಇದು ರಾಷ್ಟ್ರಕ್ಕಾಗಿ ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತದೆ. ಪ್ರತಿಯೊಬ್ಬರೂ ದೇಶಕ್ಕಾಗಿ ಕೆಲಸ ಮಾಡಲು ಬದ್ಧರಾಗಿದ್ದರೆ ‘ಏಕ ಭಾರತ, ಶ್ರೇಷ್ಠ ಭಾರತ’ವನ್ನು ನಿರ್ಮಿಸಬಹುದು ಎಂದು ಸಂಸತ್​ನಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದರು.

The Constitution is the result of the sacrifice and labour of freedom fighters.

Tags: ConstitutionTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In