• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಮದುವೆಯಾಗಬೇಕಾದವಳು ಹೋಗಿದ್ದು ಸಾವಿನ ಮನೆಗೆ: ಡಯಟ್ ಮಾಡುವವರು ಹುಷಾರ್

News Desk by News Desk
May 24, 2024, 10:41 pm IST
in ಅಂತರಾಷ್ಟ್ರೀಯ
Share on FacebookShare on TwitterTelegram

Brazil News: ಮದುವೆಯಲ್ಲಿ ತಾನು ಸುಂದರವಾಗಿ ಕಾಣಬೇಕು. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರಬೇಕು ಅಂತಾ ಯಾವ ಹೆಣ್ಣಿಗೆ ತಾನೇ ಆಸೆ ಇರುವುದಿಲ್ಲ..? ಆದರೆ ಇಲ್ಲೋರ್ವ ಮಹಿಳೆ ಮದುವೆ ಗೌನ್‌ನಲ್ಲಿ ತಾನು ಫಿಟ್ ಆಗಿ ಕಾಣಬೇಕು ಅಂದುಕೊಂಡು ಸಾವಿನ ಮನೆ ಸೇರಿದ್ದಾಳೆ. ಈಕೆ ಸಾವಿನ ಕದ ತಟ್ಟಲು ಕಾರಣ, ಗ್ಯಾಸ್ಟ್ರಿಕ್ ಬಲೂನ್ ಸರ್ಜರಿ.

ಬ್ರೆಜಿಲ್‌ನಲ್ಲಿ ಈ ಘಟನೆ ನಡೆದಿದ್ದು, 31 ವರ್ಷದ ಲಾರಾ ಫರ್ನಾಂಡೀಸ್ ಎಂಬ ಮಹಿಳೆಗೆ ಮ್ಯಾಥ್ಯೂಸ್ ಎಂಬುವನ ಜೊತೆ ಇದೇ ವರ್ಷ ಸೆಪ್ಟೆಂಬರ್ 7ರಂದು ಮದುವೆ ಫಿಕ್ಸ್ ಆಗಿತ್ತು. ಮದುವೆ ಗೌನ್‌ನಲ್ಲಿ ಫಿಟ್ ಆಗಿ ಕಾಣಬೇಕು. ಸುಂದರವಾಗಿ ಇರಬೇಕು ಎಂಬ ಕಾರಣಕ್ಕೆ ಆಕೆ 8 ಕೆಜಿ ತೂಕ ಇಳಿಸಿಕೊಳ್ಳಬೇಕು ಎಂದು ನಿರ್ಧರಿಸಿದ್ದಾಳೆ. ಆಕೆ ನ್ಯಾಚುರಲ್ ಡಯಟ್ ಮಾಡಿ, ತನ್ನ ದೇಹದ ತೂಕ ಇಳಿಸಿಕೊಂಡಿದ್ದರೆ, ಆಗಬಹುದಿತ್ತು. ಆದರೆ ಆಕೆ ಗ್ಯಾಸ್ಟ್ರಿಕ್ ಬಲೂನ್ ಸರ್ಜರಿ ಮೊರೆ ಹೋಗಿದ್ದಾಳೆ.

ಕೆಲ ದಿನಗಳ ಬಳಿಕ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆ ಸೇರಿದ್ದಾಳೆ. ಆಗ ವೈದ್ಯರು, ಸರ್ಜರಿ ಮಾಡಿದ ಜಾಗದಲ್ಲಿ ರಂಧ್ರವಾಗಿದ್ದು, ಅದರ ಸುತ್ತ ಸೋಂಕು ಹರಡಿದೆ ಎಂದಿದ್ದಾರೆ. ಅಲ್ಲದೇ, ಮತ್ತೆ ಸರ್ಜರಿ ಮಾಡಿ, ಬಲೂನ್ ಹೊರ ತೆಗೆದಿದ್ದಾರೆ. ಹೀಗೆ ಕೆಲ ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಲಾರಾ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಏನಿದು ಗ್ಯಾಸ್ಟ್ರಿಕ್ ಬಲೂನ್ ಸರ್ಜರಿ..? ಈ ಸರ್ಜರಿಯಲ್ಲಿ ಬಲೂನ್‌ನಲ್ಲಿ ಸರ್ಜರಿ ಮೂಲಕ ಹೊಟ್ಟೆಯಲ್ಲಿ ಕೂರಿಸಲಾಗುತ್ತದೆ. ಇದರಿಂದ ಹೊಟ್ಟೆ ತುಂಬಿದಂತಾಗಿ, ಹೆಚ್ಚು ಆಹಾರ ಸೇವನೆ ಮಾಡಲಾಗುವುದಿಲ್ಲ. ಆಗ ದೇಹದ ತೂಕ ಇಳಿಯುತ್ತದೆ. ಹಾಗಾಗಿ ಲಾರಾ ಈ ಸರ್ಜರಿ ಮೊರೆ ಹೋಗಿದ್ದಳು.

ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ?: ಸಿಎಂಗೆ ಹೆಚ್ಡಿಕೆ ಪ್ರಶ್ನೆ

ತಾಲೂಕು, ಜಿಲ್ಲಾ ಪಂಚಾಯತ್, ಬಿಬಿಎಂಪಿ ಚುನಾವಣೆ ಬಗ್ಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Tags: Anitha kumaraswamyBhavani RevannabjpCongressD K ShivakumarD.K.SureshH.D. KumaraswamyH.D.DevegowdaH.D.RevannaHassanJDSMallikarjun KhargeNational partyNikhil KumaraswamyPM Modiprajwal Revannapreetham gowdaRahul GandhiSiddaramaiahSonia GandhiSooraj revannaSwaroop gowda
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In