• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Bravery Class: ಹಿಂದೂಗಳ ರಕ್ಷಣೆಗೆ ದೇಶದ ಪ್ರತಿ ಮನೆಮನೆಯಲ್ಲಿಯೂ ಶೌರ್ಯ ಪ್ರಶಿಕ್ಷಣವರ್ಗ ನಡೆಸುವ ಅಗತ್ಯ

Shri News Desk by Shri News Desk
Dec 19, 2021, 05:24 am IST
in ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ಹಿಂದೂಗಳ ರಕ್ಷಣೆಗೆ ತ್ರಿಶೂಲ ಧಾರಣೆ ಮಾಡಿದರಷ್ಟೇ ಸಾಲದು, ದೇಶದ ಪ್ರತಿ ಮನೆಮನೆಯಲ್ಲಿಯೂ ಶೌರ್ಯ ಪ್ರಶಿಕ್ಷಣವರ್ಗ ನಡೆಸುವ ಅಗತ್ಯವಿದೆ ಎಂದು ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಹ ಪ್ರಧಾನ ಕಾರ್ಯದರ್ಶಿಸ್ಥಾಣು ಮಾಲನ್ ಹೇಳಿದರು.

ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನದ ಭಾಗವಾಗಿ ಇಂದು ನಗರದ ಆಜಾದ್ ವೃತ್ತದಲ್ಲಿ ನಡೆದ ಶೋಭಾ ಯಾತ್ರೆಯ ಸಮಾಪನ ಕಾರ್ಯಕ್ರಮದ ಬಹಿರಂಗ ಸಭೆಯನ್ನುದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದರು.

ಮತಾಂತರ ನಿಷೇಧ ಕಾಯ್ದೆ ದೇಶದ ೧೦ ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿದ್ದರು ಸಮರ್ಥವಾಗಿ ತಡೆಯಲು ಸಾಧ್ಯವಾಗಿಲ್ಲಾ ದೇಶದಲ್ಲಿ ನಡೆಯುತ್ತಿರುವ ಮತಾಂತರ ತಡೆಯಲು ಕೇವಲ ಕಾಯ್ದೆಯಿಂದ ಸಾಧ್ಯವಿಲ್ಲ ,ಜಾಗೃತ ಸಮಾಜದಿಂದ ಮತಾಂತರ ತಪ್ಪಿಸಲು ಸಾಧ್ಯ ಎಂದು ಹೇಳಿದರು.

ಬಲಹೀನ ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳನ್ನು ತಪ್ಪಿಸಿ ರಕ್ಷಣೆ ನೀಡಲು ವಿಶ್ವ ಹಿಂದೂ ಪರಿಷತ್ ಸ್ಥಾಪಿಸಲಾಗಿದೆ ಎಂದು ಹೇಳಿದರು. ಸಂಸ್ಕೃತಿ ರಕ್ಷಣೆ, ಸೇವೆ ಸುರಕ್ಷೆ ಸಂಸ್ಕಾರ ಪಾಲಿಸುವ ಪಾಠ ಮನೆಯಿಂದಲೇ ಆರಂಭವಾಗಬೇಕು, ಆಮೂಲಕ ರಾಷ್ಟ್ರ ರಕ್ಷಣೆಗೆ ಯುವಜನತೆಯನ್ನು ಸಜ್ಜುಗೊಳಿಸಬೇಕೆಂದು ಕರೆ ನೀಡಿದರು.

ನಾವೆಲ್ಲ ಹಿಂದು ನಾವೆಲ್ಲ ಒಂದು ಎಂದು ಘೋಷಣೆಗಳನ್ನು ಕೂಗಿದರು ಹಿಂದೂ ಸಮಾಜದೊಳಗೆ ಸಾವಿರಾರು ವರ್ಷಗಳಿಂದ ಅಸ್ಪೃಶ್ಯತೆಯಂತಹ ವೈರುಧ್ಯಗಳು ಜೀವಂತವಾಗಿದೆ ಇದನ್ನು ತೊಡೆದು ಹಾಕಬೇಕಾದ ಅಗತ್ಯವಿದೆ ಎಂದು ಹೇಳಿದರು.

ಭಾರತ ದೇಶದಲ್ಲಿ ಹಿಂದೂ ಸನಾತನ ಸಂಸ್ಕೃತಿಗೆ ಸಾವಿರಾರು ವರ್ಷಗಳ ಇತಿಹಾಸವಿದ್ದರೆರೂ ಅದನ್ನು ಬುದ್ದಿ ಪೂರ್ವಕವಾಗಿ ತಿರುಚುವ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಈ ಬಗ್ಗೆ ಹಿಂದೂ ಸಮಾಜ ಜಾಗೃತರಾಗಬೇಕು ಎಂದು ಕರೆ ನೀಡಿದರು.

ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ ಹಿಂದುಗಳು ಮುಗ್ಧರಾಗಿದ್ದರೆ ರಕ್ಷಣೆ ಸಾಧ್ಯವಿಲ್ಲಾ ಶಾಸ್ತ್ರದ ಜೊತೆಗೆ ಶಸ್ತ್ರ ಬಳಕೆಯ ತರಬೇತಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಮತಾಂತರ ಕಾಯ್ದೆಯನ್ನು ವಿರೋಧಿಸುತ್ತಿರುವವರು ಸೋಗಲಾಡಿಗಳಾಗಿದ್ದು, ಬಲವಂvದ ಮತಾಂತರ ಇಲ್ಲ ಎಂದರೆ ಕಾಯ್ದೆಯ ಬಗ್ಗೆ ಭಯವೇಕೆ ಎಂದು ಪ್ರಶ್ನಿಸಿದರು.

ವಿಶ್ವ ಹಿಂದೂ ಪರಿಷತ್‌ನ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಮಾತನಾಡಿ ಶೋಭಾಯಾತ್ರೆಯಲ್ಲಿ ಯುವಜನತೆಯ ಅಮಿತೋತ್ಸಾಹ ಕುಣಿದು ಕುಪ್ಪಳಿಸಲು ಮಾತ್ರ ಸೀಮಿತವಾಗದೆ ಹಿಂದೂ ಸಮಾಜದ ರಕ್ಷಣೆಗಾಗಿ ಸಂಕಲ್ಪಿಸಿದಾಗ ಮಾತ್ರ ಹಿಂದೂ ಧರ್ಮ ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹಿಂದೂ ಧರ್ಮದಿಂದ ನಮ್ಮದೇ ದೇಶದ ಮೂಲ ಧರ್ಮಗಳಾದ ಬೌದ್ಧ,ಜೈನ ಧರ್ಮಗಳಿಗೆ ಮತಾಂತರವಾದರೆ ಸಂಸ್ಕೃತಿಯ ಅವಸಾನವಾಗುವುದಿಲ್ಲ ಎಂದು ಪ್ರತಿಪಾದಿಸಿ ಅವರು ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರು ಹಿಂದೂ ಧರ್ಮದ ಬಗ್ಗೆ ಬೇಸರಗೊಂಡು ನಮ್ಮದೇ ದೇಶದ ಮೂಲ ಸಂಸ್ಕೃತಿಯನ್ನು ಒಳಗೊಂಡ ಬೌದ್ಧ ಧರ್ಮಕ್ಕೆ ಮತಾಂತರವಾಗುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಬೇರು ಗಂಡಿ ಮಠದ ರೇಣುಕಾ ಮಹಾಂತ ಶಿವಾಚಾರ್ಯರು ಮಾತನಾಡಿ ದೇಹಾಭಿಮಾನಕ್ಕಿಂತ ದೇಶಾಭಿಮಾನ ದೊಡ್ಡದು. ರಾಷ್ಟ್ರಸೇವೆಗೆ ಮನೆ ಮನೆಯಿಂದ ಯುವಕರು ತೆರಳಬೇಕೆಂದು ಕರೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಬಜರಂಗದಳದ ಹಿರಿಯ ಮುಖಂಡ ಸೂರ್ಯನಾರಾಯಣ, ಪ್ರಾಂತ ಸಂಯೋಜಕ ರಘು ಸಕಲೇಶಪುರ ಪ್ರಸ್ತಾವಿಕವಾಗಿ ಮಾತನಾಡಿದರು. ಬಜರಂಗದಳದ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರೀಕಾಂತ ಪೈ, ಜಿಲ್ಲಾ ಕಾರ್ಯದರ್ಶಿ ಮಹೇಂದ್ರ,ಬಜರಂಗದಳದ ಜಿಲ್ಲಾ ಕಾರ್ಯದರ್ಶಿ ಶಶಾಂಕ್ ಹೆರೂರು ಸೇರಿದಂತೆ ಹಲವರಿದ್ದರು

There is a need to conduct a gallantry class at home as well.

Tags: There is a need to conduct a gallantry class at home as well.TOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In