• Home
  • About Us
  • Contact Us
  • Terms of Use
  • Privacy Policy
Monday, March 30, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Laboratory: ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಗೆ ಚಿಂತನೆ

ಸಿಎಂ ಬಸವರಾಜ ಬೊಮ್ಮಾಯಿ

Shri News Desk by Shri News Desk
Dec 8, 2021, 05:32 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯದ ನಾನಾ ಕಡೆ ದಕ್ಷಿಣ ಆಫ್ರಿಕಾ ಮೂಲದ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Egg: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಆದೇಶ ಹಿಂಪಡೆಯಲು ಆಗ್ರಹಿಸಿ ಜೈನ ಯುವ ಸಂಘಟನೆ ವತಿಯಿಂದ ಸಿಎಂ ಬೊಮ್ಮಾಯಿಗೆ ಮನವಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಇಬ್ಬರಿಗೆ ಮಾತ್ರ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಅವರ ಸಂಪರ್ಕದಲ್ಲಿದ್ದವರಿಗೆ ಸೋಂಕು ಕಾಣಿಸಿಕೊಂಡಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Provide compensation -employment: ಕೃಷಿ ಕಾನೂನು ಹೋರಾಟದ ಸಮಯದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ -ಉದ್ಯೋಗ ನೀಡಿ

ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಪ್ರಯೋಗಾಲಯಗಳಿವೆ. ಜಿನೋಮ್ ಸೀಕ್ವೆನ್ಸಿಂಗ್ ಗೆ ಪರಿಣಿತ ವ್ಯವಸ್ಥೆ ಅಗತ್ಯ. ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಅಗತ್ಯವಿರುವ ಪರಿಣಿತ ವ್ಯವಸ್ಥೆಗಳ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಓಮಿಕ್ರಾನ್ ಸೋಂಕಿನ ಸಂಶಯವಿದ್ದಲ್ಲಿ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಎನ್ ಸಿಬಿಎಸ್‌ಗೆ ಕಳುಹಿಸಲಾಗುತ್ತಿದೆ. ಶೀಘ್ರದಲ್ಲಿ ಪರೀಕ್ಷೆಯ ವರದಿ ಬರಲಿದೆ ಎಂದರು.

ಇದನ್ನೂ ಓದಿ: Cooking gas: ಅಡುಗೆ ಅನಿಲದ ಸಿಲಿಂಡರ್​ಗಳ ತೂಕ ಇಳಿಸಲು ಸರ್ಕಾರದ ಚಿಂತನೆ

ಓಮಿಕ್ರಾನ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ತಡೆಗಟ್ಟಲು ಸರ್ಕಾರ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಜಿನೋಮಿಕ್ ಸ್ವಿಕ್ವೆನ್ಸ್ ಪ್ರಯೋಗಾಲಯಗಳನ್ನು ಹೆಚ್ಚಿಸುವ ಬಗ್ಗೆ ತಜ್ಞರ ಜೊತೆ ಸಭೆ ನಡೆಸಿ ತೀರ್ಮಾನಿಸಲಾಗುತ್ತದೆ ಎಂದರು.

ಇದನ್ನೂ ಓದಿ: Rachita Ram: ರಚಿತಾ ರಾಮ್‌ಗೆ ಯೋಗ ಬಂತು ಯೋಗ; ಭಟ್ಟರ ತೆಕ್ಕೆಗೆ ಬಿದ್ದ ರಚ್ಚು

ವಿಧಾನಪರಿಷತ್ ಚುನಾವಣೆ ಕುರಿತು ಮಾತನಾಡಿದ ಬೊಮ್ಮಾಯಿ ಅವರು ನಾವು 15ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. ನಮಗೆ ಮತದಾರರಿಂದ ಉತ್ತಮವಾದ ಪ್ರತಿಕ್ರಿಯೆ ಕಂಡುಬರುತ್ತಿದೆ. ನಿರೀಕ್ಷೆಗೂ ಮೀರಿದ ಗೆಲವನ್ನು ಬಿಜೆಪಿ ಕಾಣಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು

ಇದನ್ನೂ ಓದಿ: e Paper – December 8, 2021

Thinking of setting up genomic sequence testing laboratories

Tags: Laboratory
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In