• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ: ಸಿಎಂ ಸಿದ್ದರಾಮಯ್ಯ

News Desk by News Desk
May 16, 2024, 05:28 pm IST
in ರಾಜಕೀಯ
Share on FacebookShare on TwitterTelegram

Political News: ನಂದಿನಿ ಸಂಸ್ಥೆ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಪ್ರಾಯೋಜಕತ್ವ ಪಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ( CM Siddaramaiah) ಸಂತಸ ವ್ಯಕ್ತಪಡಿಸಿದ್ದಾರೆ.

ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್(D.K.Shivakumar) ಸಹ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ಇದು ರಾಜ್ಯದ ಜನತೆ ಹೆಮ್ಮೆ ಪಡುವ ಸುದ್ದಿ! ಕೋಟ್ಯಂತರ ಜನರ ನಂಬಿಕೆಯ ʼಬ್ರ್ಯಾಂಡ್‌ʼ ಆಗಿರುವ ನಮ್ಮ ನಂದಿನಿ ಲೋಗೋ T20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಜರ್ಸಿ ಮೇಲೆ ರಾರಾಜಿಸಲಿದೆ. ಕನ್ನಡಿಗರು ಹಾಗೂ ಕರ್ನಾಟಕದ ರೈತರು ಕಟ್ಟಿ ಬೆಳೆಸಿರುವ ನಂದಿನಿ ಬ್ರ್ಯಾಂಡ್‌ ಹೊಸ ಎತ್ತರ ತಲುಪುತ್ತಿರುವುದು ಖುಷಿ ಹಾಗೂ ಹೆಮ್ಮೆಯ ಸಂಗತಿ. ಗೋವಿನಿಂದ ಗ್ರಾಹಕರವರೆಗೂ ಗುಣಮಟ್ಟದ ಉತ್ಕೃಷ್ಟತೆ ಕಾಪಾಡುತ್ತಾ ಬಂದಿರುವ ನಮ್ಮ ನಂದಿನಿಗೆ ಹೇಳೋಣ ಚೀರ್ಸ್‌ ಎಂದು ಟ್ವೀಟ್ ಮಾಡಿದ್ದಾರೆ.

Spiritual: ಈ ದೇವಸ್ಥಾನಕ್ಕೆ ಭೇಟಿ ಕೊಟ್ಟವರಿಗೆ ಎಂದೂ ಸೋಲಿಲ್ಲ.. ಸೆಲೆಬ್ರಿಟಿ, ರಾಜಕಾರಣಿಗಳ ನೆಚ್ಚಿನ ದೇವರೀತ..

ಸೊಕ್ಕಿನ ಮಾತನ್ನಾಡಿದ್ದ ವಿದೇಶಿ ಉದ್ಯಮಿಗೆ ರತನ್ ಕೊಟ್ಟ ತಿರುಗೇಟು ಎಂಥದ್ದು..? ಟಾಟಾ ಜೀವನದ ರೋಚಕ ಕಥೆ

National News: ಕುರ್‌ಕುರೆ ತಂದಿಲ್ಲವೆಂದು ಗಂಡನಿಗೆ ಡಿವೋರ್ಸ್ ಕೊಡಲು ಮುಂದಾದ ಪತ್ನಿ

Tags: Anitha kumaraswamyBhavani RevannabjpCongressD K ShivakumarD.K.SureshH.D. KumaraswamyH.D.DevegowdaH.D.RevannaHassanJDSMallikarjun KhargeNational partyNikhil KumaraswamyPM Modiprajwal Revannapreetham gowdaRahul GandhiSiddaramaiahSonia GandhiSooraj revannaSwaroop gowda
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In