Tirupati Tirumala: ತಿರುಪತಿ ತಿರುಮಲ ಲಡ್ಡು ಪ್ರಸಾದದ ಇಂಟ್ರೆಸ್ಟಿಂಗ್ ಇತಿಹಾಸದ ಬಗ್ಗೆ ನಿಮಗೆ ಗೊತ್ತಾ?
Spiritual Story: ತಿರುಪತಿ ತಿರುಮಲ ದೇವಸ್ಥಾನ.. ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಈ ದೇವಾಲಯಕ್ಕೆ ಜೀವನದಲ್ಲಿ ಒಮ್ಮೆಯಾದರೂ ಭೇಟಿ ಕೊಟ್ಟು, ತಿಮ್ಮಪ್ಪನ ದರ್ಶನ ಮಾಡಬೇಕೆಂಬುದು ಹಲವರ ಕೋರಿಕೆ. ಇನ್ನು ಈ ದೇವಸ್ಥಾನದಲ್ಲಿ ಸಿಗುವ ಪ್ರಸಾದದ ರುಚಿ ಮತ್ತೆಲ್ಲಿಯೂ ಸಿಗಲು ಸಾಧ್ಯವೇ ಇಲ್ಲ. ಇಂಥ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಸಿಗುವ ಸ್ವಾದಿಷ್ಟ ಲಡ್ಡು ಪ್ರಸಾದದ ಬಗ್ಗೆ ಇವತ್ತು ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ತಿರುಪತಿ ತಿರುಮಲ ದೇವಸ್ಥಾನ ಭಾರತದ ಪುರಾತನ, ಶ್ರೀಮಂತ, ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಹಿಂದೂ … Continue reading Tirupati Tirumala: ತಿರುಪತಿ ತಿರುಮಲ ಲಡ್ಡು ಪ್ರಸಾದದ ಇಂಟ್ರೆಸ್ಟಿಂಗ್ ಇತಿಹಾಸದ ಬಗ್ಗೆ ನಿಮಗೆ ಗೊತ್ತಾ?
Copy and paste this URL into your WordPress site to embed
Copy and paste this code into your site to embed