• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Shri News Desk by Shri News Desk
Jan 1, 2022, 05:34 am IST
in ಚಿಕ್ಕಮಗಳೂರು, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು:  ಕಾಫಿ ನಾಡು ಚಿಕ್ಕಮಗಳೂರನ್ನು ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಏಕೈಕ ರೈಲು ಮತ್ತು ಚಿಕ್ಕಮಗಳೂರು-ಶಿವಮೊಗ್ಗ ರೈಲುಗಳ ಓಡಾಟದ ಮರು ಆರಂಭ ಹಾಗು ಇದಕ್ಕೆ ಪೂರಕವಾಗಿ ಚಿಕ್ಕಮಗಳೂರು ಕಡೂರು ಮಾರ್ಗದ ತಾತ್ಕಾಲಿಕ ಸ್ಥಗಿತಗೊಳ್ಳುವಿಕೆಯನ್ನೂ ತಕ್ಷಣವೇ ರದ್ದು ಮಾಡುವಂತೆ ಉಡುಪಿ-ಚಿಕ್ಕಮಗಳೂರು ಸಂಸದರೂ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರೂ ಆದ, ಶೋಭಾ ಕರಂದ್ಲಾಜೆಯವರ ಪ್ರಯತ್ನ ಯಶಸ್ವಿಯಾಗಿದ್ದು, ಕ್ರಮವಾಗಿ ಜನವರಿ ೩ ಮತ್ತು ೪ ರಿಂದ ರೈಲುಗಳ ಮರು ಓಡಾಟ ಆರಂಭವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಪ್ರವಾಸಿ ತಾಣವೂ, ರಾಜ್ಯದ ಮಲೆನಾಡಿನ ಪ್ರಮುಖ ಜಿಲ್ಲೆಯೂ ಆದ ಚಿಕ್ಕಮಗಳೂರು ಕಾಫಿ ಮತ್ತು ಇತರ ಹಲವು ಕೃಷಿಗೆ ಖ್ಯಾತವಾಗಿದ್ದು, ನಿತ್ಯ ಸಾವಿರಾರು ಜನರಿಗೆ ಪ್ರಯಾಣಕ್ಕೂ, ಕೃಷಿ ಸಂಬಂದಿತ ಗೂಡ್ಸ್ ರೈಲುಗಳ ಓಡಾಟಕ್ಕೂ ಅನುಕೂಲಕರವಾಗುವಂತಹ ಮಾರ್ಗವಾಗಿದೆ ಎಂದು ರೈಲ್ವೇ ಸಚಿವರಿಗೆ ಹಾಗು ರೈಲ್ವೇ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟ ಸಚಿವರು, ಈ ಹಿಂದೆ ಇಲಾಖೆ ತೆಗೆದುಕೊಂಡ ನಿರ್ಣಯವನ್ನು ವಾಪಾಸು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಕಡೂರು ರೈಲು ಮಾರ್ಗವನ್ನು ಹಾಗು ರೈಲುಗಳನ್ನು ಲಾಭದಾಯಕವಾಗಿ ಜನಸ್ನೇಹಿಯಾಗಿ ಮಾಡಲು ಶೋಭಾ ಕರಂದ್ಲಾಜೆಯವರು ಹಲವಾರು ಸಲಹೆಗಳನ್ನು ರೈಲ್ವೇ ಸಚಿವರ ಜತೆ ಹಂಚಿಕೊಂಡಿದ್ದು, ಅದರಲ್ಲಿ ಚಿಕ್ಕಮಗಳೂರು-ಬೆಂಗಳೂರು ನಡುವೆ ಹೊಸ ರಾತ್ರಿ ಸ್ಲೀಪರ್ ರೈಲು, ಹಗಲು ಹೊತ್ತಲ್ಲಿ ಬೆಂಗಳೂರು ಕಡೆ ಪ್ರಯಾಣಿಸುವವರಿಗೆ ಕಡೂರು, ಬೀರೂರಲ್ಲಿ ಸಂಪರ್ಕ ನೀಡುವ ಚಿಕ್ಕಮಗಳೂರು ಬಿರೂರು/ಕಡೂರು ಡೆಮು ಸೇವೆ, ಹಾಗು ಕೃಷಿ ಸಂಬಂಧಿತ ಕಿಸಾನ್ ರೈಲುಗಳ ಓಡಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ರೈಲ್ವೇ ಸಚಿವರು, ಸಮಯ ಬದಲಾವಣೆ, ಹೊಸ ರೈಲುಗಳ ಓಡಾಟದ ಬಗ್ಗೆ ಪರೀಶಿಲಿಸಿ ಪ್ರಸ್ತಾಪ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.   ರೈಲುಗಳ ರದ್ದತಿಯ ವಾಪಾಸಾತಿ ಕುರಿತು ಕ್ರಮ ಕೈಗೊಂಡ ನೈರುತ್ಯ ರೈಲ್ವೆ ಅಧಿಕಾರಿಗಳಿಗೆ ಸಚಿವರು ಧನ್ಯವಾದ  ತಿಳಿಸಿದ್ದಾರೆ.

Train Traffic

ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In