ಬೆಂಗಳೂರು: ಕೋರಿಕೆ ವರ್ಗಾವಣೆ ಯಲ್ಲಿರುವ ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸುವಂತೆ ಶಿಕ್ಷಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಈ ತಾಂತ್ರಿಕ ದೋಷವನ್ನು ಸರಿಪಡಿಸಲು ಸರಕಾರ ಅನುಮತಿ ನೀಡಿದ್ದು ಅಧಿಸೂಚನೆಯ ದಿನಾಂಕಕ್ಕೆ ಯಾವುದೇ ಕಡೆಗಳಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆ ಆಧಾರದ ಮೇಲೆ ಶೇಕಡವಾರು ಮಿತಿ ಲೆಕ್ಕಾಚಾರ ಮಾಡಿ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಪ್ರಾಥಮಿಕ ಶಿಕ್ಷಣ ಅಧೀನ ಕಾರ್ಯದರ್ಶಿಕಾರ್ಯದರ್ಶಿ ಎಚ್.ಎಸ್ ಶಿವಕುಮಾರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
Transfer of teachers

























Discussion about this post