• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ತ್ರಿಪುರಾ ನಗರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ

14 ನಗರಸಭೆಗಳಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ, ನಾಲ್ಕರಲ್ಲಿ ಬಿಟ್ಟು ಉಳಿದೆಡೆ ಎಲ್ಲ ಸ್ಥಾನಗಳಲ್ಲಿ ಗೆಲುವು ಸಾಧಿಸಿ ವಿರೋಧ ಪಕ್ಷಗಳನ್ನು ಧೂಳೀಪಟ ಮಾಡಿದೆ.

Shri News Desk by Shri News Desk
Nov 28, 2021, 08:52 pm IST
in ರಾಷ್ಟ್ರೀಯ
Tripura Election BJP Won

ತ್ರಿಪುರಾದಲ್ಲಿ ಅರಳಿದ ಕಮಲ

Share on FacebookShare on TwitterTelegram

ಅಗರ್ತಲಾ: ಕಳೆದ ಚುನಾವಣೆಯ ವರೆಗೂ ಎಡಪಕ್ಷಗಳ ಸುಭದ್ರ “ಕೆಂಪುಕೋಟೆ’ ಆಗಿದ್ದ ತ್ರಿಪುರಾದಲ್ಲಿ ಈ ಸಾರಿಯ ನಗರ ಸ್ಥಳಿಯ ಸಂಸ್ಥೆ ಚುನಾವಣೆ ಬಿರುಗಾಳಿಯ ಪರಿವರ್ತನೆಗೆ ಕಾರಣವಾಗಿದೆ. ತ್ರಿಪುರಾದ 20 ನಗರ ಸ್ಥಳಿಯ ಸಂಸ್ಥೆಗಳ ಪೈಕಿ ನವೆಂಬರ್ 25ರಂದು 14 ನಗರ ಸ್ಥಳೀಯ ಸಂಸ್ಥೆಗಳ 222 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. (ಶೇ. 81.54 ಮತದಾನ) 217ರಲ್ಲಿ ಬಿಜೆಪಿ ಗೆಲುವು ಸಾಧಿಸಿ ಪ್ರತಿಪಕ್ಷಗಳನ್ನು ಧೂಳೀಪಟ ಮಾಡಿದೆ. ಮಾತ್ರವಲ್ಲದೆ 112 ಸ್ಥಾನಗಳನ್ನು ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡು, ಎಲ್ಲ ನಗರಗಳಲ್ಲಿ ಆಡಳಿತ ಹಿಡಿದಿದೆ. ಈ ಹಿಂದಿನ ಚುನಾವಣೆಯಲ್ಲಿ ಸಿಪಿಎಂ ಅಧಿಕಾರದಲ್ಲಿತ್ತು.

ರಾಜಧಾನಿ ಅಗರ್ತಲಾ ನಗರಪಾಲಿಕೆಯಲ್ಲಿ ಟಿಎಂಸಿ ಒಂದು ಮತ್ತು ರಾಜವಂಶಸ್ಥ ಪ್ರದ್ಯೋತ್ ಕಿಶೋರ್ ನೇತೃತ್ವದ ಪಕ್ಷದ ಒಂದು ಸ್ಥಾನ ಗೆದ್ದುಕೊಂಡಿದ್ದನ್ನು ಬಿಟ್ಟರೆ ಉಳಿದೆಲ್ಲ ಬಿಜೆಪಿ ಪಾಲಾಗಿದೆ. ಈ ಮೂಲಕ ನಗರಪಾಲಿಕೆಯಲ್ಲಿ ಪ್ರತಿಪಕ್ಷದ ಅಸ್ತಿತ್ವವೇ ಇಲ್ಲವಾಗಿದೆ. ಕೈಲಾಶ್ಹಾರ್, ಅಂಬಾಸ್ಸಾ, ಪಣಿಸಾಗರ್ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಮಾತ್ರ ಸಿಪಿಎಂ ಅಸ್ತಿತ್ವ ಉಳಿಸಿಕೊಂಡಿದೆ.

“ಬಿಜೆಪಿಗೆ ಶೇ. 98.50ರಷ್ಟು ಜಯ ತಂದುಕೊಟ್ಟಿರುವ ರಾಜ್ಯದ ಜನರು ಪ್ರತಿಪಕ್ಷಗಳ ಟೀಕೆ, ಟಿಪ್ಪಣಿಗೆ ತಕ್ಕ ಉತ್ತರ ನೀಡಿರುವುದರಿಂದ ಈ ಚುನಾವಣೆ ಐತಿಹಾಸಿಕವಾಗಿದೆ. ರಾಜ್ಯದ ಎಲ್ಲ ಸಮುದಾಯದವರು ಬಿಜೆಪಿಯ ಜತೆಗಿದ್ದಾರೆ ಎಂದು ಚುನಾವಣಾ ಫಲಿತಾಂಶ ಸಾರಿದೆ. ನಿರೀಕ್ಷೆಗೂ ಮೀರಿ ಆಶೀರ್ವದಿಸಿದ ರಾಜ್ಯ ಜನರಿಗೆ ಧನ್ಯವಾದ ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಕುಮಾರ್ ಹೇಳಿದ್ದಾರೆ.

ತ್ರಿಪುರಾ ಚುನಾವಣೆಯ ಐತಿಹಾಸಿಕ ಗೆಲುವಿಗೆ ರಾಜ್ಯದ ಜನರನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ಒಳ್ಳೆಯ ಆಡಳಿತವನ್ನು ಜನರು ಸದಾ ಬೆಂಬಲಿಸುತ್ತಾರೆಂಬ ಸಂದೇಶವನ್ನು ಈ ಚುನಾವಣೆ ಸಾರಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸೋಮವಾರದ ಅಧಿವೇಶನದಲ್ಲಿ ಹಾಜರಿರುವಂತೆ ಸಂಸದರಿಗೆ ವಿಪ್‌ ಜಾರಿ ಮಾಡಿದ ಬಿಜೆಪಿ, ಕಾಂಗ್ರೆಸ್

Tags: bjpElectionElection ResultTOP NEWSTripura
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In