• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಡಿ.30ರ ತಾಪಮಾನ ವರದಿ: ರಾಜ್ಯದಲ್ಲಿ ಇನ್ನೂ ಎರಡು ದಿನ ವಿಪರೀತ ಚಳಿ

Shri News Desk by Shri News Desk
Dec 30, 2021, 03:46 pm IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಹ ಚಳಿ ವಾತಾವರಣ ಮುಂದುವರೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗಲಿದ್ದು, ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ.

ಕಡಲ ನಗರಿ ಕಾರವಾರದಲ್ಲಂತೂ ಕಾಶ್ಮೀರದ ರೀತಿಯ ವಾತಾವರಣ ನಿರ್ಮಾಣವಾಗಿದ್ದು, ಮುಂಜಾನೆ ವೇಳೆ ದಟ್ಟ ಮಂಜು ಆವರಿಸಿರುತ್ತದೆ. ಇನ್ನೂ ಎರಡು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಮುಂದುವರೆಯಲಿದೆ. ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಮಂದಿ ಕೊರೆಯುವ ಚಳಿಗೆ ಹೈರಾಣಾಗಿದ್ದರೆ, ಇನ್ನೊಂದೆಡೆ ನೆರೆಯ ರಾಜ್ಯಗಳಲ್ಲಿ ಚಳಿಯ ಜೊತೆಗೆ ಮಳೆಯೂ ಮುಂದುವರೆದಿದೆ.

ಬೆಂಗಳೂರು 27-17, ಮೈಸೂರು 29.-17, ಚಾಮರಾಜನಗರ 29-17, ರಾಮನಗರ 28-17, ಮಂಡ್ಯ 29-17, ಬೆಂಗಳೂರು ಗ್ರಾಮಾಂತರ 27-17, ಚಿಕ್ಕಬಳ್ಳಾಪುರ 26-14, ಕೋಲಾರ 26-16, ಹಾಸನ 28-16, ಚಿಕ್ಕಮಗಳೂರು 28-15, ದಾವಣಗೆರೆ 26-21, ಶಿವಮೊಗ್ಗ 30-18, ಕೊಡಗು 29-15, ತುಮಕೂರು 28-17 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉಡುಪಿ 32-25, ಮಂಗಳೂರು 33-23, ಉತ್ತರ ಕನ್ನಡ 32-18, ಧಾರವಾಡ 30-17, ಹಾವೇರಿ 31-18, ಹುಬ್ಬಳ್ಳಿ 31-17, ಬೆಳಗಾವಿ 29-17, ಗದಗ 29-17, ಕೊಪ್ಪಳ 29-18, ವಿಜಯಪುರ 29-17, ಬಾಗಲಕೋಟ 30-17, ಕಲಬುರಗಿ 30-17, ಬೀದರ್ 26-15, ಯಾದಗಿರಿ 30-18, ರಾಯಚೂರ 30-18, ಬಳ್ಳಾರಿ 29-18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಡಿಸೆಂಬರ್ ಮೊದಲ ವಾರದವರೆಗೂ ಸುರಿದ ಅಕಾಲಿಕ ಮಳೆಯ ನಂತರ, ಹಲವು ರಾಜ್ಯಗಳಲ್ಲಿ ಶೀತ ಗಾಳಿಯ ಜೊತೆ ವಿಪರೀತ ಚಳಿ ಹೆಚ್ಚಾಗಿತ್ತು. ಹರಿಯಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಶೀತಗಾಳಿಯ ಜೊತೆಗೆ ಹಗುರ ಮಳೆಯೂ ಸುರಿಯುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಶೀತ ಗಾಳಿಯು ಮತ್ತೊಮ್ಮೆ ವಾಯುವ್ಯ ಬಯಲು ಪ್ರದೇಶಗಳಲ್ಲಿ, ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದಿನಿಂದ (ಗುರುವಾರ) ಜನವರಿ 2ರ ಭಾನುವಾರದವರೆಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ನ ಇಳಿಕೆಯಿಂದಾಗಿ ಈ ಶೀತ ಪರಿಸ್ಥಿತಿಗಳು ಉಂಟಾಗುತ್ತವೆ.

ಜನವರಿ 2ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಾದ್ಯಂತ ನಿನ್ನೆ ಸಂಜೆ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿದೆ. ಡಿಸೆಂಬರ್ 31ರಿಂದ ಜನವರಿ 2ರವರೆಗೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶೀತಗಾಳಿ ಉಂಟಾಗಲಿದೆ.

ದಟ್ಟವಾದ ಮಂಜು ಬೀಳುವ ಸಾಧ್ಯತೆ…
ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಇಂದು (ಡಿಸೆಂಬರ್ 30) ಮತ್ತು ಡಿಸೆಂಬರ್ 31 ರಂದು ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಡಿಸೆಂಬರ್ 31ರ ಹೊತ್ತಿಗೆ ಮಳೆಯು ಸಂಪೂರ್ಣವಾಗಿ ನಿಲ್ಲುತ್ತದೆ. ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಹವಾಮಾನ ಇಲಾಖೆ ಪ್ರಕಾರ, ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಈ ರಾಜ್ಯಗಳಲ್ಲಿ ಡಿಸೆಂಬರ್ 31ರಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ. ಐಎಂಡಿ ಪ್ರಕಾರ, ಇಂದು ಬಿಹಾರದಲ್ಲಿ ಶೀತ ವಾತಾವರಣ ಇರಲಿದೆ.

Two more days of extreme cold in the state

Tags: TOR NEWS.Two more days of extreme cold in the state
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In