• Home
  • About Us
  • Contact Us
  • Terms of Use
  • Privacy Policy
Tuesday, November 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಮಕ್ಕಳ ಹಸಿವಿಗೆ ಮಿಡಿಯುವ ಶಿಕ್ಷಕರ ತಾಯಿಹೃದಯ – ಪ್ರತಿನಿತ್ಯ ಪಡಿತರ ವಸ್ತುಗಳನ್ನು ಹೊತ್ತು ದುರ್ಗಮ ಹಾದಿಯಲ್ಲಿ ನಡೆಯುವ ಶಿಕ್ಷಕರು

ಛತ್ತೀಸಘಡದ ಬಲರಾಮ್‌ಪುರ ಜಿಲ್ಲೆಯ ಖಾದಿಯಾ ದಾಮರ್ ಹೆಸರಿನ ಹಳ್ಳಿಯ ಕತೆ ಇದು.

Shri News Desk by Shri News Desk
Oct 25, 2021, 11:13 am IST
in ಅಹಾರ (Food), ರಾಷ್ಟ್ರೀಯ, ಶಿಕ್ಷಣ
ಪ್ರತಿದಿನ ಪಡಿತರ ಹೊತ್ತು 8 ಕಿ.ಮೀ. ನಡೆಯುವ ಶಿಕ್ಷಕರು

Share on FacebookShare on TwitterTelegram

ಬಲರಾಮ್‌ಪುರ, ಛತ್ತೀಸ್‌ಘಡ: ಬಲರಾಮ್‌ಪುರ ಜಿಲ್ಲೆಯ ಖಾದಿಯಾ ದಾಮರ್ ಎಂಬ ಹಳ್ಳಿಯ ಸರಕಾರಿ ಶಾಲೆಯು ಬೆಟ್ಟ-ಗುಡ್ಡಗಳ ಪ್ರದೇಶದಲ್ಲಿದ್ದು ಜನವಸತಿಯಿರುವ ಹಳ್ಳಿಯಿಂದ 8 ಕಿ.ಮೀ. ದೂರದಲ್ಲಿದೆ. ಹಳ್ಳಿಯಿಂದ ಶಾಲೆಗೆ ಹೋಗುವ ಮಾರ್ಗವು ತಗ್ಗು-ದಿಣ್ಣೆಗಳಿಂದ ಹಾಗೂ ಹರಿಯುವ ನೀರಿನಿಂದ ಕೂಡಿರುವ ಪ್ರದೇಶವಾಗಿದ್ದು ಹಳ್ಳಿಯಿಂದ ಶಾಲೆಗೆ ಓಡಾಡಲು ವಿದ್ಯಾರ್ಥಿಗಳು ಹರಸಾಹಸ ಮಾಡಬೇಕಾದ ಪರಿಸ್ಥಿತಿಯಿದೆ.

ಹಳ್ಳಿಯಿಂದ ಶಾಲೆಗೆ ಸರಿಯಾದ ರಸ್ತೆಯಿಲ್ಲದ ಕಾರಣ ಇಬ್ಬರು ಶಿಕ್ಷಕರು ಶಾಲಾಮಕ್ಕಳ ಪ್ರತಿನಿತ್ಯದ ಬಿಸಿಯೂಟಕ್ಕಾಗಿ ಹಳ್ಳಿಯಿಂದ ಪಡಿತರ ವಸ್ತುಗಳನ್ನು ಹೊತ್ತು ಪ್ರತಿದಿನ ಬೆಟ್ಟ-ಗುಡ್ಡಗಳ ಹಾದಿಯಲ್ಲಿ ನಡೆದು 8 ಕಿ.ಮೀ. ದೂರವನ್ನು ಕ್ರಮಿಸಬೇಕಾದ ಪರಿಸ್ಥಿತಿಯಿದ್ದು ಅವರ ಬವಣೆ ಹೇಳತೀರದಾಗಿದೆ.

ತಮ್ಮ ಪ್ರತಿನಿತ್ಯದ ಈ ಬವಣೆಯ ಬಗ್ಗೆ ವಿವರಿಸಿದ ಶಿಕ್ಷಕ ಸುಶೀಲ್ ಯಾದವ್ ಇದು ನಿಜಕ್ಕೂ ಬಹಳ ಕಷ್ಟಕರ ಪರಿಸ್ಥಿತಿಯಾಗಿದ್ದು ದಿನವೂ ನಾವು ಬೆಟ್ಟ-ಗುಡ್ಡಗಳ ಪ್ರದೇಶದಲ್ಲಿ 8 ಕಿ.ಮೀ. ನಡೆಯಬೇಕಾಗಿದೆ ಎಂದರು. ಅದರಲ್ಲೂ ಮಳೆಗಾಲದ ದಿನಗಳಲ್ಲಿ ಈ ಕಷ್ಟ ಇನ್ನೂ ಹೆಚ್ಚಾಗಿದ್ದು ಇದರೊಂದಿಗೆ ಕೆಲವೊಮ್ಮೆ ಕಾಡುಪ್ರಾಣಿಗಳಿಂದ ದಾಳಿಯಾಗುವ ಸಾಧ್ಯತೆಗಳೂ ಇವೆ ಎಂದರು. ನಮಗೆ ಇಷ್ಟೆಲ್ಲ ಕಷ್ಟಗಳಿದ್ದರೂ ಹಸಿದ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ತೊಂದರೆಯಾಗಬಾರದೆನ್ನುವ ಕಾರಣಕ್ಕೆ ನಾವು ಇಷ್ಟೆಲ್ಲಾ ಇದನ್ನೆಲ್ಲಾ ಅನುಭವಿಸುತ್ತಿದ್ದೇವೆಂದರು.

ಜಿಲ್ಲಾ ವಿದ್ಯಾಧಿಕಾರಿ ಬಿ. ಎಕ್ಕಾರ ಗಮನಕ್ಕೆ ಈ ವಿಷಯವನ್ನು ತಂದಾಗ “ನನಗೂ ಈ ವಿಷಯ ಅರಿವಿಗೆ ಬಂದಿದ್ದು ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಅಭಿನಂದಿಸುತ್ತೇನೆಂದರು.”

ಸರಕಾರ ಶೀಘ್ರವಾಗಿ ಹಳ್ಳಿಯಿಂದ ಶಾಲೆಗೆ ಒಂದು ಉತ್ತಮ ರಸ್ತೆಯನ್ನು ನಿರ್ಮಿಸಿದರೆ ಮಕ್ಕಳ ಹಾಗೂ ಉಪಾಧ್ಯಾಯರ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು.

Two teachers in rural Chattisgarh carry ration and walk 8 kms in different terrains on a daily basis to ensure mid-day meals for students

ಇದನ್ನೂ ಓದಿ: Schools start: ಇಂದಿನಿಂದದ 1-5ನೇ ತರಗತಿ ಶಾಲೆಗಳು ಆರಂಭ

ಇದನ್ನೂ ಓದಿ: School Survey: ಶಾಲೆಗಳ ಮುಚ್ಚುಗಡೆಯಿಂದ ದುರ್ಬಲ ಸಮುದಾಯಗಳ ಮಕ್ಕಳ ಮೇಲೆ ತೀವ್ರ ದುಷ್ಪರಿಣಾಮ

ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In