• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Nitin Gadkari: ಚೀನಾ ಬದಲು ಭಾರತದಲ್ಲಿ ಎಲೆಕ್ಟ್ರಿಕ್ ಕಾರು ತಯಾರಿಸಿ: ಟೆಸ್ಲಾಗೆ ನಿತಿನ್ ಗಡ್ಕರಿ ಸೂಚನೆ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಇಂಧನದ ಮೇಲಿನ ಹೊರೆ ಕಡಿಮೆ ಮಾಡುವ ಗುರಿ ಸರ್ಕಾರದ ಮುಂದಿದೆ

Shri News Desk by Shri News Desk
Oct 9, 2021, 11:38 am IST
in ರಾಷ್ಟ್ರೀಯ
Nitin-Gadkari

ಕೇಂದ್ರ ಸಚಿವ ನಿತಿನ್ ಗಡ್ಕರಿ

Share on FacebookShare on TwitterTelegram

ನವದೆಹಲಿ: ಚೀನಾದಲ್ಲಿ ತಯಾರಿಸಿರುವ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡುವ ಬದಲು ಇಲ್ಲಿಯೇ ತಯಾರಿಸಿ ಎಂದು ಅಮೆರಿಕದ ಕಾರು ತಯಾರಿಕಾ ಕಂಪನಿ ಟೆಸ್ಲಾಗೆ ಸೂಚಿಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಇಂಡಿಯಾ ಟುಡೇ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಇಂಧನದ ಮೇಲಿನ ಹೊರೆ ಕಡಿಮೆ ಮಾಡುವ ಗುರಿ ಸರ್ಕಾರದ ಮುಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಭಾರತದಲ್ಲಿ ಎಲೆಕ್ಟ್ರಿಕಲ್ ಕಾರುಗಳನ್ನು ತಯಾರಿಸುವಂತೆ ಟೆಸ್ಲಾ ಕಂಪನಿಗೆ ಹಲವು ಬಾರಿ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿಯೇ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸಿ. ಭಾರತದಿಂದಲೇ ಎಲೆಕ್ಟ್ರಿಕ್ ಕಾರುಗಳನ್ನು ರಫ್ತು ಮಾಡಿ. ಅದಕ್ಕೆ ಬೇಕಾದ ಎಲ್ಲ ನೆರವನ್ನು ಸರ್ಕಾರ ಒದಗಿಸಿಕೊಡಲಿದೆ ಎಂದು ಟೆಸ್ಲಾಗೆ ಭರವಸೆ ನೀಡಿರುವುದಾಗಿ ಗಡ್ಕರಿ ಹೇಳಿದ್ದಾರೆ. 2030ರ ವೇಳೆಗೆ ನಾವು ಅಂದುಕೊಂಡಷ್ಟು ಪ್ರಮಾಣದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಸಾಧ್ಯವಾದರೆ ಸುಮಾರು 3.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 15.5 ಕೋಟಿ ಟನ್ ಕಚ್ಚಾ ತೈಲದ ಬಳಕೆ ಕಡಿಮೆಯಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ, ದೇಶಿಯ ಟಾಟಾ ಕಂಪನಿ ತಯಾರಿಸುತ್ತಿರುವ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟಾಟಾ ಕಂಪನಿ ಎಲೆಕ್ಟ್ರಿಕ್ ಕಾರುಗಳು ಟೆಸ್ಲಾ ಎಲೆಕ್ಟ್ರಿಕ್ ಕಾರುಗಳಿಗಿಂತ ಕಡಿಮೆಯೇನಿಲ್ಲ ಎಂದು ಅವರು ಹೇಳಿದ್ದಾರೆ.

Union minister Nitin Gadkari says He invited Tesla to make electric cars in India lauded tata electric cars

ಇದನ್ನೂ ಓದಿ: ಲಖಿಂಪುರ್ ಖೇರಿ ಹಿಂಸಾಚಾರ – ಸ್ಥಿತಿಗತಿ ವರದಿ ಕೇಳಿದ ಸುಪ್ರೀಂ
ಇದನ್ನೂ ಓದಿ: ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ

Tags: Nitin GadkariTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In