• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಪಿಯೂಷ್​ ಜೈನ್‌ ಬಂಧನ: ಕನೌಜ್​ ಮನೆಯಲ್ಲಿದ್ದ 10 ಕೋಟಿ ರೂಪಾಯಿ ವಶ

ಉತ್ತರ ಪ್ರದೇಶದ ಕಾನ್ಪುರ ಮೂಲದ ಉದ್ಯಮಿ ಪಿಯೂಷ್​ ಜೈನ್​ರನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ.  ಕನೌಜ್​ನ ಮನೆಯಲ್ಲಿ 10 ಕೋಟಿ ರೂಪಾಯಿ ಪತ್ತೆ ಆಗಿದೆ. ಇದರಿಂದ ಒಟ್ಟು ನಗದು 187.45 ಕೋಟಿ ರೂಪಾಯಿಗೆ ಏರಿದೆ.

Shri News Desk by Shri News Desk
Dec 27, 2021, 11:06 am IST
in ಕ್ರೈಂ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಲಖನೌ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸುಗಂಧ ದ್ರವ್ಯ, ಪರಿಮಳಪೂರಿತ ತಂಬಾಕು ಉತ್ಪನ್ನಗಳನ್ನು ತಯಾರಿಸುವ ಕೈಗಾರಿಕೆ ಹೊಂದಿರುವ ಪಿಯೂಷ್​ ಜೈನ್​ರನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಅವರ ಪೂರ್ವಜರಿಗೆ ಸೇರಿದ ಕನೌಜ್​ ಮನೆಯಲ್ಲಿ 10 ಕೋಟಿ ರೂಪಾಯಿ ಪತ್ತೆಯಾಗಿದೆ. ಕಾನ್ಪುರದ ಮನೆಯಲ್ಲಿ ವಶಪಡಿಸಿಕೊಂಡ 177.45 ಕೋಟಿ ರೂಪಾಯಿ ಸೇರಿ ಒಟ್ಟು ಪತ್ತೆಯಾದ ಮೊತ್ತ 187.45 ಕೋಟಿ ರೂಪಾಯಿಗೆ ಮುಟ್ಟಿದೆ.  ಆದಾಯ ತೆರಿಗೆ ಇಲಾಖೆಯ ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಸುಂಕ ಮಂಡಳಿ (ಸಿಬಿಐಸಿ) ಮತ್ತು ಜಿಎಸ್​ಟಿ ಬೇಹುಗಾರಿಕಾ ನಿರ್ದೇಶನಾಲಯ (ಡಿಜಿಜಿಐ) ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

ಪಿಯೂಷ್​ರ ಕನೌಜ್​ ಮನೆಯಲ್ಲಿ  ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಎಂಟು ಚೀಲಗಳಲ್ಲಿ ತುಂಬಿಡಲಾಗಿತ್ತು. ಇದರ ಮೌಲ್ಯ 10 ಕೋಟಿ ರೂಪಾಯಿ ಎಂದು ಸಿಬಿಐಸಿ ಹೇಳಿದೆ.

ಸಮಾಜವಾದಿ ಪಕ್ಷದ ಬೆಂಬಲಿಗರೂ ಆದ ಪಿಯೂಷ್​ಗೆ  ಸಂಬಂಧಿಸಿದ ಕಾನ್ಪುರ, ಕನೌಜ್​ ಮತ್ತು ಗುಜರಾತ್​, ಮುಂಬೈಗಳಲ್ಲಿನ 11 ಸ್ಥಳಗಳ ಮೇಲೆ ಸಿಬಿಐಸಿ ಮತ್ತು ಡಿಜಿಜಿಐ ತಂಡ ಗುರುವಾರ ದಾಳಿ ನಡೆಸಿತ್ತು. ಕಾನ್ಪುರದಲ್ಲಿನ ಮನೆ, ಕಾರ್ಖಾನೆ, ಗೋದಾಮು, ಪೆಟ್ರೋಲ್​ ಬಂಕ್​ಗಳಲ್ಲಿ 36 ತಾಸಿನ ಶೋಧದ ನಂತರ 177.45 ಕೋಟಿ ರೂ. ನಗದು, ನಕಲಿ ಇನ್​ವಾಯ್ಸ್​ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ನೋಟನ್ನು ಎಣಿಕೆ ಮಾಡಲು ಎಸ್​ಬಿಐನಿಂದ 19 ಯಂತ್ರಗಳನ್ನು ತರಲಾಗಿತ್ತು. ಜಪ್ತಿ ಮಾಡಿದ ನೋಟುಗಳನ್ನು ಕಂಟೇನರ್​ ಸಾಗಣೆ ವಾಹದಲ್ಲಿ ಸಾಗಿಸಲಾಗಿತ್ತು.

UP business man piyush jain Arrested

ಇದನ್ನು ಓದಿ: ಮಾಧ್ಯಮಗಳ – ಪತ್ರಕರ್ತರ ಮೇಲೆ ದಾಳಿಗಳು

ಇದನ್ನೂ ಓದಿ: ಉತ್ತರಪ್ರದೇಶದ ರಿಕ್ಷಾ ಎಳೆಯುವವನಿಗೂ ಬಂತು 3 ಕೋಟಿ ರೂಪಾಯಿಗಳ ಆದಾಯ ತೆರಿಗೆ ನೋಟಿಸ್

Tags: IT RaidPiyush Jain Arrested
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In