• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಿಜ್ಞಾನ-ತಂತ್ರಜ್ಞಾನ

ಸ್ಮಾರ್ಟ್‌ಫೋನ್ ಖರೀದಿಸುವ ಮುನ್ನ ಈ ಸ್ಟೋರಿ ಓದಿ

ನೀವು ಸದ್ಯದಲ್ಲೇ ಸ್ಮಾರ್ಟ್‌ಫೋನ್ ಖರೀದಿ ಮಾಡಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು,

Shri News Desk by Shri News Desk
Dec 15, 2021, 08:10 pm IST
in ವಿಜ್ಞಾನ-ತಂತ್ರಜ್ಞಾನ
Smartphones

ಸಾಂಕೇತಿಕ ಚಿತ್ರ

Share on FacebookShare on TwitterTelegram

ನೀವು ಸದ್ಯದಲ್ಲೇ ಸ್ಮಾರ್ಟ್‌ಫೋನ್ ಖರೀದಿ ಮಾಡಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು, ಏಕೆಂದರೆ ಖರೀದಿಸುವ ಮುನ್ನ ಸದ್ಯ ಯಾವೆಲ್ಲ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿವೆ ಎಂದು ತಿಳಿದುಕೊಳ್ಳುವುದು ಉತ್ತಮ ಅಲ್ಲವೇ?

ಈ ಡಿಸೆಂಬರ್ ತಿಂಗಳ ಕೊನೆ ಹಾಗೂ ಜನವರಿ ಮೊದಲ ವಾರದಲ್ಲಿ ಲಾಂಚ್ ಆಗಲಿರುವ ಫೋನ್‌ಗಳ ಲಿಸ್ಟ್ ಇಲ್ಲಿದೆ.

1. ಇಂಫಿನಿಕ್ಸ್ (Infinix)ನೋಟ್ 11 ಸರಣಿಯು ಡಿಸೆಂಬರ್ 13 ರಂದು ಬಿಡುಗಡೆಯಾಗುತ್ತಿದೆ ಮತ್ತು ಇದು ಹಲವು ವೆರೈಟಿಗಳಲ್ಲಿ ಇರುತ್ತವೆ. ನೋಟ್11 (Note 11) ಮತ್ತು ನೋಟ್ 11 ಎಸ್(Note 11S) ಮಾದರಿಯಲ್ಲಿ ಲಭ್ಯವಿದೆ. ಇವುಗಳಲ್ಲಿ ನೋಟ್ 11, ಮೋಟೋ ಜಿ31 ಗೆ ಪೈಪೋಟಿ ನೀಡಲಿದೆ. (Helio G88 ಚಿಪ್), 6.7-ಇಂಚಿನ ಅಮೋಲ್ಡ್ (AMOLED) ಡಿಸ್ಪ್ಲೇ ಮತ್ತು 33W ವೈರ್ಡ್ ಚಾರ್ಜಿಂಗ್ ಸಿಸ್ಟಮ್ ಅನ್ನು ನೀಡುತ್ತದೆ. ನೋಟ್ 11 ಎಸ್ 120Hz ಎಲ್ ಸಿ ಡಿ ಡಿಸ್ಪ್ಲೇ ಮತ್ತು ಹೆಚ್ಚು ಶಕ್ತಿಶಾಲಿ ಹೀಲಿಯೋ ಜಿ96 ಚಿಪ್ಸೆಟ್ ಅನ್ನು ಪಡೆಯುವ ನಿರೀಕ್ಷೆಯಿದೆ. ಈ ಯಾವುದೇ ಫೋನ್‌ಗಳು 5ಜಿ ಅನ್ನು ಬೆಂಬಲಿಸುವುದಿಲ್ಲ.

2. ಮೊಟೊರೊಲ (Motorola Moto G51 5G) ಅನ್ನು ಭಾರತದಲ್ಲಿ ಡಿಸೆಂಬರ್ 10 ರಂದು ಬಿಡುಗಡೆ ಮಾಡಲಾಗಿದೆ. ಇದು ದೊಡ್ಡ 6.7-ಇಂಚಿನ ಫುಲ್ ಎಚ್ ಡಿ (FHD+ 120Hz)ಡಿಸ್ಪ್ಲೇ, ಸ್ನಾಪ್‌ಡ್ರಾಗನ್ 480+ ಚಿಪ್, 5000 mAh ಬ್ಯಾಟರಿ, ಕ್ಲೀನ್ Android 11, 20W ವೈರ್ಡ್ ಚಾರ್ಜಿಂಗ್ ಮತ್ತು 50 ಎಂ ಪಿ(MP) ಟ್ರಿಪಲ್ ರಿಯರ್ ಕ್ಯಾಮೆರಾವನ್ನು ನಿರೀಕ್ಷಿಸಬಹುದು. ಬೆಲೆಗಳು ರೆಡ್ಮಿ ನೋಟ್ 10ಟಿ(Redmi Note 10T) ಬೆಲೆಯಂತೆಯೇ ಇರಬಹುದು.

3. ಅಸುಸ್ 8ಜೆಡ್ ( Asus8Z) ಭಾರತದ ಮೋಸ್ಟ್ ವೇಯ್ಟೆಡ್ ಫೋನ್ ಅಸುಸ್ ಆದಷ್ಟು ಬೇಗ ಲಾಂಚ್ ಆಗಲಿದೆ. ಮೂಲಗಳ ಪ್ರಕಾರ ಹಲವು ವೈಶಿಷ್ಟ್ಯತೆ ಹೊಂದಿದೆ. ಅಸುಸ್ ಫ್ಲಿಪ್ ವರ್ಶನ್ ನಲ್ಲಿ ಫ್ಲಿಪ್ ಕ್ಯಾಮೆರಾ ಕೂಡ ಇರಲಿದೆ.

4. ವಿವೋ ವಿ23(Vivo V23) ಇದೇ ತಿಂಗಳು ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. 6.44-ಇಂಚಿನ (AMOLED) ಡಿಸ್ಪ್ಲೇ, ಮೀಡಿಯಾ ಟೆಕ್ ಡೈಮೆನ್ಸಿಟಿ 810 ಚಿಪ್‌ಸೆಟ್, 44MP ಸೆಲ್ಫಿ ಸ್ನ್ಯಾಪರ್, 50MP ಟ್ರಿಪಲ್ ಕ್ಯಾಮೆರಾಗಳು ಮತ್ತು ಆಂಡ್ರಾಯ್ಡ್ 11ಹೊಂದಿದೆ. ಈಗಾಗಲೇ ವಿಯೆಟ್ನಾಂನಲ್ಲಿ ಲಾಂಚ್ ಆಗಿದೆ.

ಇದನ್ನೂ ಓದಿ: ಗುರುಗ್ರಹಕ್ಕಿಂತ ದೊಡ್ಡದಾದ ಅನಿಲ ದೈತ್ಯಗ್ರಹ ಪತ್ತೆ

(Upcoming Smartphone which releasing in December and January 2022)

Tags: offersSmart phonesTechnologyTOP NEWS
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Smartphone Virus

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

Android 13 Update

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

Japan's First Dual-Motor Vehicle

Dual-Mode Vehicle: ರೈಲು ಹಳಿಗಳ ಮೇಲೂ ಓಡಬಲ್ಲ ಬಸ್‌, ಜಪಾನ್‌ನ ಪ್ರಪ್ರಥಮ ಇಬ್ಬಗೆಯ ಮೋಟಾರು ವಾಹನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In