• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Urimajalu Rama Bhat: ಬಿಜೆಪಿ ಹಿರಿಯ ನಾಯಕ ಉರಿಮಜಲು ಕೆ.ರಾಮ ಭಟ್ ನಿಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಸಂತಾಪ

ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ.ರಾಮ ಭಟ್ ಜೀ ಅವರಂತಹ ದಿಗ್ಗಜರಿಗೆ ವಿಶೇಷ ಸ್ಥಾನವಿದೆ.

Shri News Desk by Shri News Desk
Dec 7, 2021, 06:48 pm IST
in ರಾಷ್ಟ್ರೀಯ
Ram Bhat

ಉರಿಮಜಲು ಕೆ.ರಾಮ ಭಟ್

Share on FacebookShare on TwitterTelegram

ಪುತ್ತೂರು: ಬಿಜೆಪಿ ಹಿರಿಯ ನಾಯಕ, ‘ಬಿಜೆಪಿಯ ಭೀಷ್ಮ’ ಎಂದೇ ಕರೆಯಲಾಗುತ್ತಿದ್ದ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ (92) ವಯೋಸಹಜ ಅನಾರೋಗ್ಯದಿಂದಾಗಿ ಸೋಮವಾರ ಸಂಜೆ ನಗರದ ಕೊಂಬೆಟ್ಟಿನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ರಾಮ ಭಟ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ.ರಾಮ ಭಟ್ ಜೀ ಅವರಂತಹ ದಿಗ್ಗಜರಿಗೆ ವಿಶೇಷ ಸ್ಥಾನವಿದೆ. ಅವರು ಕರ್ನಾಟಕದಲ್ಲಿ ನಮ್ಮ ಪಕ್ಷವನ್ನು ಬಲಪಡಿಸಲು ಶ್ರಮಿಸಿದರು ಮತ್ತು ಜನರ ನಡುವೆ ಬೆರೆರತು ದಣಿವರಿಯದೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ‌ಓಂ ಶಾಂತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ರಾಮ ಭಟ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು.

In the history of the Jana Sangh and BJP, stalwarts like Urimajalu K. Rama Bhat Ji have a special place. He assiduously worked to strengthen our Party in Karnataka and served tirelessly among people. I am saddened by his demise. Condolences to his family. Om Shanti.

— Narendra Modi (@narendramodi) December 7, 2021

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 7ಬಾರಿ ಸ್ಪರ್ಥಿಸಿದ್ದ ರಾಮ ಭಟ್ ಅವರು, 1977 ಮತ್ತು 1983ರಲ್ಲಿ ಗೆಲುವು ಸಾಧಿಸಿದ್ದರು. 1957ರಲ್ಲಿ ಮೊದಲ ಬಾರಿಗೆ ಜನಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, 1985ರಲ್ಲಿ ಕೊನೆಯ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಜನಸಂಘ ಮತ್ತು ಆ ಬಳಿಕ ಬಿಜೆಪಿಯ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಮ ಭಟ್ ಅವರು ಹಲವು ನಾಯಕರನ್ನು ಬೆಳೆಸಿದ್ದರು.

ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ರಾಷ್ಟ್ರಮಟ್ಟದ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ರಾಮ ಭಟ್ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು ಸುದ್ದಿಯಾಗಿತ್ತು.

Koo App

ಅಟಲ್ ಜೀ,ಅಡ್ವಾಣಿ ಜೀ,ಜಗನ್ನಾಥ ರಾವ್ ಜೋಶಿ ಜೀ,ಡಾ.ವಿ ಎಸ್ ಆಚಾರ್ಯರಂತವರ ಸಮಕಾಲೀನ ಜನಸಂಘದ ಜನಸೇವಕ ಉರಿಮಜಲು ರಾಮ್ ಭಟ್ಟರು ದೈವೈಕ್ಯರಾದದ್ದು ಅವರ ಪಾರ್ಥಿವ ಶರೀರಕ್ಕೆ ಇಲಾಖೆ ಮತ್ತು ಸರ್ಕಾರದ ಪರವಾಗಿ ಗೌರವ ಸಲ್ಲಿಸುತ್ತಿದ್ದೇನೆ.

View attached media content

– Kota Shrinivas Poojary (@Kotasbjp) 7 Dec 2021

ಇದನ್ನೂ ಓದಿ: ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ: ಟೀಸರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

(Urimajalu Rama Bhat died PM Narendra Modi and other BJP leaders condoles)

Tags: bjpDakshina KannadaNarendra ModiTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In