• Home
  • About Us
  • Contact Us
  • Terms of Use
  • Privacy Policy
Wednesday, August 5, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ವಿಲನ್ ಪಾತ್ರಧಾರಿ ಶಾಂಭವಿ ಮಗನಿಗೆ ಬ್ಲಡ್ ಕ್ಯಾನ್ಸರ್, ಭಾವುಕ ಪೋಸ್ಟ್ ಹಂಚಿಕೊಂಡ ನಟಿ

News Desk by News Desk
Nov 8, 2024, 10:04 am IST
in ಸಿನಿಮಾ
Share on FacebookShare on TwitterTelegram

Sandalwood News: ಅಮೃತಧಾರೆ ಸೇರಿ ಕನ್ನಡದ ಹಲವು ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದ ನಟಿ ಶಾಂಭವಿ ವೆಂಕಟೇಶ್ ಜೀವನದಲ್ಲಿ ನಡೆಯಬಾರದ ಘಟನೆ ನಡೆದಿದೆ. ಧಾರಾವಾಹಿಯಲ್ಲಿ ತಮ್ಮ ವಿಲನ್ ಲುಕ್‌ನಿಂದಲೇ, ಹಲವರ ಫೇವರಿಟ್ ಆಗಿರುವ ಈ ನಟಿಗೆ ವಿವಾಹವಾಗಿ ಮುದ್ದಾದ 3 ವರ್ಷದ ಅವಳಿ ಜವಳಿ ಮಕ್ಕಳಿದ್ದರು. ಒಂದು ಗಂಡು, ಒಂದು ಹೆಣ್ಣು. ಹೆಸರು ದುರ್ಗಾ ಮತ್ತು ದುಷ್ಯಂತ.

ಇಬ್ಬರು ಮಕ್ಕಳು, ಪತಿಯ ಜೊತೆ ಶಾಂಭವಿ ಸುಖವಾಗಿ, ಖುಷಿ ಖುಷಿಯಾಗಿ ಜೀವನ ಮಾಡುತ್ತಿರುವಾಗಲೇ, ಅವರ ಮಗ ದುಷ್ಯಂತ್‌ಗೆ ಬ್ಲಡ್ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಒಂದೂವರೆ ತಿಂಗಳ ಹಿಂದೆ ಈ ವಿಷಯ ಗೊತ್ತಾಗಿದೆ. ಈಗಾಗಲೇ ಟ್ರೀಟ್‌ಮೆಂಟ್ ಕೂಡ ನಡೆದಿದೆ. ಈ ಬಗ್ಗೆ ಶಾಂಭವಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿ, ಬೇಸರ ಹೊರಹಾಕಿದ್ದಾರೆ.

ಕನಸು ಮನಸಿನಲ್ಲೂ ನೆನೆಸದ ವಿಷಯ ನಡೆದುಹೋಗಿದೆ. ಸೆಪ್ಟೆಂಬರ್ 23ರಂದು 3 ವರುಷದ ಪುಟಾಣಿ ಕಂದ ದುಷ್ಯುಗೆ “3rd stage ಬ್ಲಡ್ ಕ್ಯಾನ್ಸರ್” ಇರೋದು ಪತ್ತೆ ಆಯ್ತು. 5-6 ದಿನಗಳಲ್ಲಿ ನಡೆದ ಟೆಸ್ಟ್ ರಿಸಲ್ಟ್ಸ್ ಬರೋ ವರೆಗೆ ಪ್ರತಿ ಕ್ಷಣವೂ “ಇದು ಕ್ಯಾನ್ಸರ್ ಆಗಿರದೆ ಇರಲಿ” ಅಂತಾ ಪ್ರಾರ್ಥಿಸ್ತಾ ಇದ್ವಿ. ಹಣೆಯಲಿ ಬರೆದಿರೋದನ್ನ ಬಲಿಸೋಕೆ ಆಗದಿದ್ದಾಗ ಈ ಪೂಜೆ, ಪ್ರಾರ್ಥನೆ, ಹರೆಗಳೆಲ್ಲ ಯಾಕೆ ಅನ್ಸತ್ತೆ!!! ಎನಗತ್ತೋ ಆಗ್ಲಿ ಅಂತ ರೆಡಿ ಆಗಿ ನಿಂತಿದೀವಿ ಇವಾಗ. ಬೇರೆ ಆಪ್ಷನ್ ಆದ್ರೂ ಏನಿದೆ?? ಇದು 95% curable ಅಂತಾ doctors ಭರವಸೆ ಕೊಟ್ಟಿದ್ದಾರೆ. ಆದ್ರೆ ಪಾಪಾ ದುಷ್ಯೂಗೆ ತನ್ನ ಜೊತೆ ಏನಾಗ್ತಾ ಇದೆ? ಯಾಕ್ ಆಗ್ತಾ ಇದೆ ಅನ್ನೋ ಅರಿವೇ ಇಲ್ಲ. ಎಷ್ಟೆಲ್ಲ ನೋವು ಅನುಭವಿಸಬೇಕಲ್ಲ ಈ ಕಂದ ಅನ್ನೋದೇ ಸಂಕಟ. “ನಿನಗ ಹುಷಾರಿಲ್ಲ ಮಗನೇ, ತುಂಬಾ ದೊಡ್ಡ ಟ್ರೀಟ್ಮೆಂಟ್ ತಗೋಬೇಕಿದೆ” ಅಂತಾ ಅರ್ಥ ಮಾಡಿಸೋಕೆ ಪ್ರಯತ್ನ ಪಡ್ತಾ ಇರ್ತೀನಿ ಎಂದು ಶಾಂಭವಿ ಭಾವುಕ ಪೋಸ್ಟ್ ಹಾಕಿದ್ದಾರೆ.

ಇದಕ್ಕೂ ಮುನ್ನ ದುಷ್ಯಂತ ಆಟವಾಡುವ ವೀಡಿಯೋ ಮಾಡಿದ್ದು, ಆತನ ತಲೆಗೂದಲು ಎಷ್ಟು ಉದುರುತ್ತಿದೆ ಎಂಬುದನ್ನು ಶಾಂಭವಿ ತೋರಿಸಿದ್ದಾರೆ. ತಲೆಗೂದಲು ಕತ್ತರಿಸುವ ಸಮಯ ಬಂದಿದೆ ಎಂದು ಬೇಸರದ ಪೋಸ್ಟ್ ಹಾಕಿದ್ದಾರೆ.

ಉತ್ತರಕರ್ನಾಟಕದವರಾದ ಶಾಂಭವಿ, ಪ್ರತಿಭಾನ್ವಿತ ನಟಿ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಪತಿ ಮತ್ತು ಮಕ್ಕಳೊಂದಿಗಿನ ಫೋಟೋ, ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದರು. ಶಾಂಭವಿ ತುಂಬಾ ಲಕ್ಕಿ, ಇವರಿಗೆ ದೇವರು ಒಮ್ಮೆಗೆ ಅವಳಿ ಮಕ್ಕಳನ್ನು ಕೊಟ್ಟಿದ್ದಾನೆ ಎಂದೇ ಹಲವರು ಹೇಳಿದ್ದರು. ಇವರ ಖುಷಿಗೆ ಅದ್ಯಾರ ಕಣ್ಣು ಬಿತ್ತೋ ಏನೋ.. ಇದೀಗ ದುಷ್ಯಂತ ಆರೋಗ್ಯ ಹದಗೆಟ್ಟಿದೆ. ದುಷ್ಯಂತ್ ಬೇಗ ಹುಷಾರಾಗಿ, ಮೊದಲಿನಂತೆ ಲವಲವಿಕೆಯಿಂದ ಆಡಲಿ ಎಂದು ಪ್ರಾರ್ಥಿಸೋಣ.

Tags: Blood cancerKannada NewsSerial SctressShaambhawi VenkateshShreenewsShrinews
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In