• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IPL 2022: ಆರ್‌ಸಿಬಿ ತಂಡದ ಹಿತಾಸಕ್ತಿಗಾಗಿ ವೇತನ ಕಡಿತ ಮಾಡಿಕೊಂಡ ವಿರಾಟ್ ಕೊಹ್ಲಿ!

‘ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಹಿತಾಸಕ್ತಿಗಾಗಿ ವಿರಾಟ್ ಕೊಹ್ಲಿ ಅವರು ವೇತನದಲ್ಲಿ ಕಡಿತ ಮಾಡಿಕೊಂಡಿದ್ದರು ಎಂಬ ವಿಚಾರವನ್ನು ಟೀಮ್‌ ಇಂಡಿಯಾ ಮಾಜಿ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

Shri News Desk by Shri News Desk
Dec 2, 2021, 04:29 pm IST
in ಕ್ರಿಕೆಟ್, ಕ್ರೀಡೆ
Virat kohli RCB

ವಿರಾಟ್ ಕೊಹ್ಲಿ

Share on FacebookShare on TwitterTelegram

ನವದೆಹಲಿ: ‘ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಹಿತಾಸಕ್ತಿಗಾಗಿ ವಿರಾಟ್ ಕೊಹ್ಲಿ ಅವರು ವೇತನದಲ್ಲಿ ಕಡಿತ ಮಾಡಿಕೊಂಡಿದ್ದರು ಎಂಬ ವಿಚಾರವನ್ನು ಟೀಮ್‌ ಇಂಡಿಯಾ ಮಾಜಿ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

2022ರ ಐಪಿಎಲ್‌ಗಾಗಿ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಂಗಳವಾರ ಸಲ್ಲಿಸಿವೆ. ಈ ಪೈಕಿ ಆರ್‌ಸಿಬಿಯು ಮೊದಲ ಆಟಗಾರನಾಗಿ ವಿರಾಟ್ ಕೊಹ್ಲಿ ಅವರನ್ನು ಉಳಿಸಿಕೊಂಡಿದೆ.

ಕೊಹ್ಲಿ ಅವರನ್ನು 15 ಕೋಟಿ ರೂಪಾಯಿಗೆ ಆರ್‌ಸಿಬಿ ತಂಡದಲ್ಲಿ ಉಳಿಸಿಕೊಂಡಿದೆ. ಇದು ಕಳೆದ ಬಾರಿ ಅವರು ಪಡೆದ ವೇತನಕ್ಕಿಂತ 2 ಕೋಟಿ ರೂಪಾಯಿ ಕಡಿಮೆ. ಕಳೆದ ಋತುವಿನಲ್ಲಿ ಕೊಹ್ಲಿ ಅವರು 17 ಕೋಟಿ ರೂಪಾಯಿ ಪಡೆದಿದ್ದರು.

ಓದಿ: IPL 2022: ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕಿತ್ತು ಎಂದ ರೋಹಿತ್ ಶರ್ಮಾ! ಯಾರು ಆ ಆಟಗಾರರು?

‘ತಂಡದ ಹಿತಾಸಕ್ತಿಗಾಗಿ ಕೊಹ್ಲಿ ಅವರು ವೇತನ ಕಡಿತ ಮಾಡಿಕೊಂಡರು. ಈ ನಿರ್ಧಾರವು ಹರಾಜಿನ ವೇಳೆ ಉತ್ತಮ ಆಟಗಾರರನ್ನು ಕೊಂಡುಕೊಳ್ಳಲು ತಂಡಕ್ಕೆ ನೆರವಾಗಬಹುದು ಎಂದು ಅವರು ಭಾವಿಸಿದ್ದಾರೆ’ ಎಂದು ಸ್ಟಾರ್ ಸ್ಪೋರ್ಟ್ಸ್‌ಗೆ ನೀಡಿದ ಸಂದರ್ಶನದಲ್ಲಿ ಪಾರ್ಥಿವ್ ಪಟೇಲ್ ಹೇಳಿದ್ದಾರೆ.

ಕಳೆದ 9 ಆವೃತ್ತಿಗಳಲ್ಲಿ ಆರ್‌ಸಿಬಿ ನಾಯಕನಾಗಿ ಕಾರ್ಯನಿರ್ವಹಿಸಿದ್ದ ಕೊಹ್ಲಿ ಈ ಬಾರಿ ನಾಯಕತ್ವ ತ್ಯಜಿಸಿದ್ದಾರೆ. ಆದರೆ ಮುಂದೆ ಐಪಿಎಲ್‌ನಲ್ಲಿ ಆಡುವ ವರೆಗೂ ಆರ್‌ಸಿಬಿ ಪರವಾಗಿಯೇ ಆಡುವುದಾಗಿ ಹೇಳಿದ್ದರು.

ಟ್ವೆಂಟಿ–20 ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡದ ನಾಯಕತ್ವವನ್ನೂ ತ್ಯಜಿಸಿದ್ದಾರೆ. ಪಾರ್ಥಿವ್ ಪಟೇಲ್ ಅವರು ಕೊಹ್ಲಿ ಜತೆ ಆರ್‌ಸಿಬಿ ಹಾಗೂ ಟೀಂ ಇಂಡಿಯಾದಲ್ಲಿ ಹಲವು ಪಂದ್ಯಗಳಲ್ಲಿ ಆಡಿದ್ದಾರೆ.

ಇನ್ನಷ್ಟು ಸುದ್ದಿಗಳು…

IPL 2022: ಕನ್ನಡಿಗ ರಾಹುಲ್‌ ಕೈಬಿಟ್ಟ ಪಂಜಾಬ್, ಪಾಂಡ್ಯಗಿಲ್ಲ ಮುಂಬೈ ಪರ ಆಡುವ ಅವಕಾಶ

IPL 2022: ಪಂಜಾಬ್ ಕಿಂಗ್ಸ್‌ನಿಂದ ರಾಹುಲ್‌ ಕೈಬಿಟ್ಟದ್ದಕ್ಕೆ ಅನಿಲ್ ಕುಂಬ್ಳೆ ಕೊಟ್ಟ ಕಾರಣವಿದು…

IPL 2022: ತಂಡಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ? ಇಲ್ಲಿದೆ ನೋಡಿ

Tags: IPL 2022T20 CricketTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In