• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

T-20 World Cup: ಅಶ್ವಿನ್‌ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿದ್ದಕ್ಕೆ ಏನಂದರು ಕ್ಯಾಪ್ಟನ್ ಕೊಹ್ಲಿ?

ಟಿ–20 ವಿಶ್ವಕಪ್‌ನಲ್ಲಿ ಆಡುವ ಭಾರತ ತಂಡದಲ್ಲಿ ಹಿರಿಯ ಆಫ್‌ ಸ್ಪಿನ್ನರ್ ಆರ್.ಅಶ್ವಿನ್ ಅವರಿಗೆ ಸ್ಥಾನ ನೀಡಿದ್ದಕ್ಕೆ ಅವರ ಸ್ಪಿನ್ ಕೌಶಲವೇ ಕಾರಣ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

Shri News Desk by Shri News Desk
Oct 17, 2021, 12:24 pm IST
in ಕ್ರೀಡೆ
ashwin-and-kohli-odi-pti-1522675217

ವಿರಾಟ್ ಕೊಹ್ಲಿ ಮತ್ತು ಅಶ್ವಿನ್ (ಪಿಟಿಐ ಚಿತ್ರ)

Share on FacebookShare on TwitterTelegram

ನವದೆಹಲಿ: ಟಿ–20 ವಿಶ್ವಕಪ್‌ನಲ್ಲಿ ಆಡುವ ಭಾರತ ತಂಡದಲ್ಲಿ ಹಿರಿಯ ಆಫ್‌ ಸ್ಪಿನ್ನರ್ ಆರ್.ಅಶ್ವಿನ್ ಅವರಿಗೆ ಸ್ಥಾನ ನೀಡಿದ್ದಕ್ಕೆ ಅವರ ಸ್ಪಿನ್ ಕೌಶಲವೇ ಕಾರಣ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಅಶ್ವಿನ್ ಅವರು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ 2017ರಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು ಬಿಟ್ಟರೆ ಆ ಬಳಿಕ ತಂಡದಲ್ಲಿ ಸ್ಥಾನ ಪಡೆದಿಲ್ಲ. ಟೆಸ್ಟ್ ಕ್ರಿಕೆಟ್‌ನಲ್ಲಿ ಮಾತ್ರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೀಗ ಬದಲಾದ ಸನ್ನಿವೇಶದಲ್ಲಿ ಚುಟುಕು ಕ್ರಿಕೆಟ್ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಆಡುವ ಅವಕಾಶ ಅವರಿಗೆ ದೊರೆತಿದೆ.

ಟೀಮ್ ಇಂಡಿಯಾದ ಒಟ್ಟು 15 ಮಂದಿ ಆಟಗಾರರ ಬಳಗದಲ್ಲಿ ಅಶ್ವಿನ್ ಸೇರಿದಂತೆ ಒಟ್ಟು ನಾಲ್ವರು ಸ್ಪಿನ್ನರ್‌ಗಳಿಗೆ ಈ ಬಾರಿ ಅವಕಾಶ ನೀಡಲಾಗಿದೆ. ಆದರೆ, ಅಶ್ವಿನ್ ಅವರಿಗೆ ಸ್ಥಾನ ನೀಡಿದ ವಿಚಾರ ಕ್ರಿಕೆಟ್ ವಲಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು.

ಓದಿ: T-20 World Cup: ಪಾಕಿಸ್ತಾನದಿಂದ ಟೀಮ್ ಇಂಡಿಯಾಗೆ ಭಾರಿ ಸವಾಲು ಎದುರಾಗದೆಂದ ಅಜಿತ್ ಅಗರ್ಕರ್

ಈ ವಿಚಾರವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕೊಹ್ಲಿ, ‘ನಿಗದಿತ ಓವರ್‌ಗಳ ಪಂದ್ಯಗಳಲ್ಲಿ ಅಶ್ವಿನ್ ಅವರು ಪ್ರದರ್ಶಿಸಿರುವ ಸಾಮರ್ಥ್ಯ, ಕೌಶಲಗಳನ್ನು ಪರಿಗಣಿಸಿ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಚುಟುಕು ಕ್ರಿಕೆಟ್‌ನಲ್ಲಿಯೂ ಅವರು ವಿಶೇಷ ಸ್ಫೂರ್ತಿಯೊಂದಿಗೆ ಬೌಲಿಂಗ್ ಮಾಡುತ್ತಾರೆ’ ಎಂದು ಹೇಳಿದ್ದಾರೆ.

‘ಐಪಿಎಲ್‌ ಟೂರ್ನಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಅವರ ಬೌಲಿಂಗ್‌ ಅನ್ನು ಗಮನಿಸಿದರೆ ನಿಮಗೇ ತಿಳಿಯುತ್ತದೆ. ವಿಶ್ವದ ಖ್ಯಾತ ಬ್ಯಾಟ್ಸ್‌ಮನ್‌ಗಳ ವಿರುದ್ಧ ಅವರು ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದ್ದಾರೆ. ಪರಿಸ್ಥಿತಿಗೆ ತಕ್ಕಂತೆ ಬೌಲಿಂಗ್ ಮಾಡುತ್ತಿದ್ದಾರೆ. ಸ್ಪಿನ್‌ ಬೌಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ದೊಡ್ಡ ಹೊಡೆತ ಆಡಿದಾಗ ಸ್ಪಿನ್ನರ್‌ಗಳು ಸಾಮಾನ್ಯವಾಗಿ ವಿಚಲಿತರಾಗುವುದು ಹೆಚ್ಚು. ಆದರೆ, ಇದನ್ನು ಮೀರಿ ನಿಲ್ಲುವ ಸಾಮರ್ಥ್ಯ ಅಶ್ವಿನ್‌ ಅವರಿಗೆ ಇದೆ’ ಎಂದೂ ಕೊಹ್ಲಿ ಹೇಳಿದ್ದಾರೆ.

ಕೊಹ್ಲಿ ಮತ್ತು ಅಶ್ವಿನ್ ನಡುವೆ ಮನಸ್ತಾಪವಿದೆ. ಇಂಗ್ಲೆಂಡ್‌ನಲ್ಲಿ ನಡೆದಿದ್ದ ಟೆಸ್ಟ್ ಸರಣಿ ವೇಳೆ ಅಶ್ವಿನ್ ಅವರು ಕೊಹ್ಲಿ ವಿರುದ್ಧ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ದೂರು ನೀಡಿದ್ದರು ಎಂದೆಲ್ಲ ಇತ್ತೀಚೆಗೆ ಊಹಾಪೋಹಗಳು ಹರಡಿದ್ದವು. ಇದರ ಬೆನ್ನಲ್ಲೇ ಕೊಹ್ಲಿ ಅವರು ಅಶ್ವಿನ್‌ರನ್ನು ಸಮರ್ಥಿಸಿ ಹೇಳಿಕೆ ನೀಡಿದ್ದಾರೆ.

ಓದಿ: ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಮುಖ್ಯಕೋಚ್

ಟಿ–20 ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯಗಳು ಇಂದಿನಿಂದ (ಭಾನುವಾರ) ಆರಂಭವಾಗುತ್ತಿವೆ. ಇದೇ 23ರಿಂದ ಟೂರ್ನಿ ಆರಂಭವಾಗಲಿದ್ದು, ಭಾರತವು 24ರಂದು ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಲಿದೆ.

Tags: CricketTeam IndiaTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In