• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Weather Update: ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರವೂ ಮುಂದುವರಿಯಲಿದೆ ಮಳೆ

ಹವಾಮಾನ ಇಲಾಖೆಯು ನೀಡಿರುವ ಅಕ್ಟೋಬರ್ 10ರವರೆಗಿನ ಮುನ್ಸೂಚನೆಯಂತೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆ ಸುರಿಯುವ ಸಾಧ್ಯತೆಯಿದೆ

Shri News Desk by Shri News Desk
Oct 9, 2021, 04:35 pm IST
in ಚಿಕ್ಕಮಗಳೂರು, ರಾಜ್ಯ
Rain-in-CKM

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಚಿಕ್ಕಮಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆಯು ನೀಡಿರುವ ಅಕ್ಟೋಬರ್ 10ರವರೆಗಿನ ಮುನ್ಸೂಚನೆಯಂತೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆ ಸುರಿಯುವ ಸಾಧ್ಯತೆಯಿದೆ. ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆಗುಂಬೆ ಭಾಗದಲ್ಲಿಯೂ ಮಳೆ ಸುರಿಯುವ ನಿರೀಕ್ಷೆಯಿದೆ.

ಮಂಡ್ಯ, ಚಾಮರಾಜನಗರ, ಬೆಂಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಕರ್ನಾಟಕದ ಇತರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಮುಂಗಾರು ಮಾರುತಗಳು ಇನ್ನೂ ಪ್ರಬಲವಾಗಿಯೇ ಇವೆ. ಇದರ ನಡುವೆ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂಥ ಚಲನೆ ಪ್ರಾರಂಭವಾಗಿದೆ. ಅಕ್ಟೋಬರ್ 13ರ ವೇಳೆಗೆ ವಾಯುಭಾರ ಕುಸಿತವು ಸ್ವಲ್ಪ ಪ್ರಬಲವಾಗುವ ಸಾಧ್ಯತೆ ಇದೆ. ಅದೇ ವೇಳೆಗೆ ಪೂರ್ವ ಕರಾವಳಿಯಲ್ಲಿ, ಅಂದರೆ ಬಂಗಾಳ ಕೊಲ್ಲಿಯಲ್ಲೂ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದೆ.

ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕ ಕರಾವಳಿ ಭಾಗದ ಮಳೆಯ ಮೇಲೆ ಹೆಚ್ಚು ವ್ಯತ್ಯಾಸವಾಗುವುದಿಲ್ಲ. ಆದರೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಚುರುಕಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಗುಲಾಬ್ ಮತ್ತು ಶಾಹೀನ್ ಚಂಡಮಾರುತ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಯಿತು. ಮುಂದಿನ ನಾಲ್ಕು ದಿನಗಳ ಅವಧಿಗೆ ಮಳೆ ಮುಂದುವರಿಯುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Current Nowcast at 1600 IST today. For details kindly visit:https://t.co/w8q0AaMm0I
Report any severe weather at:https://t.co/5Mp3RKfD4y
Download Damini App for Lightning Alerts:
Android-https://t.co/IYCSTf9o1U
IOS-https://t.co/gRs5rUfLW3 pic.twitter.com/APU6up4ptK

— India Meteorological Department (@Indiametdept) October 9, 2021

Weather Prediction Rain Expected in Chikmagalur Kodagu and Other Districts of Karnataka

ಇದನ್ನೂ ಓದಿ: ರಾಜ್ಯದಲ್ಲಿ ಮೂರುದಿನ ಭಾರೀ ಮಳೆ
ಇದನ್ನೂ ಓದಿ: Video: ಧಾರಾಕಾರ ಮಳೆಗೆ ನಲುಗಿದ ಹೈದರಾಬಾದ್‌

Tags: Rain PredictionWeather DeparmentWeather Update
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In