• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಸಂದೀಪ್ ರೆಡ್ಡಿ..? ಪ್ರದೀಪ್ ಈಶ್ವರ್ ವಿರುದ್ಧದ ಪಾಳಯದಲ್ಲಿ ಬಿಸಿ ಬಿಸಿ ಚರ್ಚೆ

News Desk by News Desk
May 21, 2025, 10:45 am IST
in ರಾಜಕೀಯ
Share on FacebookShare on TwitterTelegram

Chikkaballapura News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ.

ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ“ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ.

ವಿಶೇಷವಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರದೀಪ್ ಈಶ್ವರ್ ವಿರುದ್ಧವಾಗಿರುವ ಕೆಲ ಕಾಂಗ್ರೆಸ್ ನಾಯಕರ ಗುಂಂಪಿನಲ್ಲಿ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ“ಳ್ಳುವ ಬಗ್ಗೆ ಉತ್ಸಾಹದಲ್ಲಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಸಂದೀಪ್ ರೆಡ್ಡಿ ಅವರ ತಾಯಿ ಕಾಂಗ್ರೆಸ್‌ನಿಂದ  ಮಂಡಿಕಲ್ಲು ಜಿಲ್ಲಾಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಸಂದೀಪ್ ರೆಡ್ಡಿ ಅವರ ಫ್ಯಾಮಿಲಿ ರಾಜಕೀಯ ಶುರು ಮಾಡಿದ್ದು ಕೂಡ ಕಾಂಗ್ರೆಸ್‌ ಮೂಲದಿಂದಲೇ ಅನ್ನೋದು ವಿಶೇಷ.

ಸಂದೀಪ್ ರೆಡ್ಡಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ. ಹಳ್ಳಿ ಹಳ್ಳಿಗೆ ಭೇಟಿ ನೀಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರು ಭಾಗವಹಿಸುವ ಎಲ್ಲಾ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ.

ಜನವರಿ 29ರಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಸಂದೀಪ್ ರೆಡ್ಡಿಯವರನ್ನು ಪಕ್ಷವೂ ನೇಮಕ ಮಾಡಿತ್ತು. ಇದಕ್ಕೆ ಡಾ.ಕೆ.ಸುಧಾಕರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಾಗ್ದಾಳಿ ನಡೆಸಿದ್ದರು. ಅಲ್ಲದೇ ಬಿಜೆಪಿ ಕೇಂದ್ರ ನಾಯಕರಿಗೆ ದೂರು ಸಹ ನೀಡಿದ್ದರು. ಬಳಿಕ ವಿಜಯೇಂದ್ರ ಬಣದವರು ಸಹ ಸುಧಾಕರ್ ವಿರುದ್ಧ ಹರಿಹಾಯ್ದಿದ್ದರು.

ಫೆಬ್ರವರಿ 10ರಂದು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಬಿಜೆಪಿ ವರಿಷ್ಠರು ತಡೆನೀಡಿದ್ದರು. ಅಲ್ಲಿಂದ ಇಲ್ಲಿಯವರೆಗೂ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯಲಿಲ್ಲ. ಹಾಗಾಗಿ ಈ ಬಗ್ಗೆ ಮತ್ತೆ ಚರ್ಚೆ ಶುರುವಾಗಿದ್ದು, ಸಂದೀಪ್ ರೆಡ್ಡಿಯವರೇ ಅಧ್ಯಕ್ಷರಾಗಿ ಮುಂದುವರಿಯುತ್ತಾರಾ ಅಥವಾ ಸುಧಾಕರ್ ಬಣದವರು ಅಧ್ಯಕ್ಷರಾಗುತ್ತಾರಾ, ಅಥವಾ ಬೇರೆ ಯಾರಾದ್ರೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುತ್ತಾರಾ ಅನ್ನೋ ಕುತೂಹಲ ಮನೆ ಮಾಡಿದೆ.

ಇನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿದರೆಂದು ಸಂದೀಪ್ ರೆಡ್ಡಿ ಕೆಲಸ ಮಾಡುವುದನ್ನು ನಿಲ್ಲಿಸಲಿಲ್ಲ. ಅವರ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ತಮ್ಮದೇ ಆದ ಯುವಪಡೆ ಕಟ್ಟುತ್ತಿದ್ದಾರೆ. ಹೀಗಾಗಿ ಇಷ್ಟು ಆ್ಯಕ್ಟೀವ್ ಆಗಿರುವ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ“ಳ್ಳಬೇಕು ಎಂಬ ಚರ್ಚೆ ಶುರುವಾಗಿದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In