• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Win bjp candidate: ಹೆಚ್ಚು ಮತದೊಂದಿಗೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Shri News Desk by Shri News Desk
Dec 4, 2021, 05:34 am IST
in ಚಿಕ್ಕಮಗಳೂರು, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು: ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸುವ ಮೂಲಕ ಮೇಲ್ಮನೆ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕಡೂರಿನಲ್ಲಿ ಬಿಜೆಪಿ ಕಡೂರು ಮಂಡಲದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪರಿಷತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಎಲ್ಲಾ ಬಿಜೆಪಿ ಬೆಂಬಲಿತ ಸದಸ್ಯರು ಸರಳ ಸಜ್ಜನಿಕೆ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಒಗ್ಗಟ್ಟಾಗಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸ್ವಾತಂತ್ರ್ಯ ಲಭಿಸಿದ ಬಳಿಕ ಕಾಂಗ್ರೆಸ್ ಸರ್ಕಾರ ೭೦ ವರ್ಷ ಆಡಳಿತ ಆಡಳೀತ ನಡೆಸಿದೆ. ಈ ವೇಳೆ ಜನಹಿತವನ್ನು ಮರೆತು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ದೇಶಕ್ಕೆ ಮಾರಕವಾದ ಆಡಳಿತ ನಡೆಸಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ವಿಸರ್ಜನೆ ಮಾಡುವಂತೆ ಕರೆ ನೀಡಿದ್ದರು. ಕಾಂಗ್ರೆಸ್ ಎಂಬುದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಬಳಸಿದ ಶಬ್ದ, ಅದನ್ನು ಅಧಿಕಾರದ ಹೆಸರಲ್ಲಿ ದುರುಪಯೋಗ ಪಡಿಸಿಕೊಂಡಿದೆ ಎಂದು ದೂಷಿಸಿದರು.

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ೧೪೦ ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೇ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಪ್ರಧಾನಿ ನರೇಂದ್ರ ಮೋದಿಯವರು ವಿಶ್ವನಾಯಕ ದೇಶದ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಅವರ ಆಶಯ ಈಡೇರಿಸಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಕಡೂರು ಕ್ಷೇತ್ರದ ಅಭಿವೃದ್ಧಿ ಸಾಕಷ್ಟು ಅನುದಾನ ಬಿಡುಗಡೆಗೊಳಿಸಲಾಗಿದೆ, ಕ್ಷೇತ್ರದ ಶಾಸಕ ಬೆಳ್ಳಿಪ್ರಕಾಶ್ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಮುಂದಿಯೂ ಹೆಚ್ಚು ಅನುದಾನವನ್ನು ಕ್ಷೇತ್ರಕ್ಕೆ ನೀಡಲಾಗುವುದು ಎಂದು ಭರವಸೆ ನೀಡಿದ ಅವರು ಮುಂದಿನ ಚುನಾವಣೆಯಲ್ಲಿ ಕಡೂರು ಬಿಜೆಪಿ ಕ್ಷೇತ್ರದ ಅಭ್ಯರ್ಥಿ ವಿರುದ್ದವಾಗಿ ಸ್ಪರ್ಧಿಸಲು ಯೋಚಿಸಬೇಕು ಆ ರೀತಿಯಲ್ಲಿ ಸಂಘಟನೆ ಮಾಡಬೇಕು, ಗ್ರಾಮಮಟ್ಟದಲ್ಲಿ ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡ ಒಳಗೊಂಡಂತೆ ೨೫ ಯುವಕರ ತಂಡ ರಚಿಸಿ ಪಕ್ಷ ಸಂಘಟನೆಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬೆಳ್ಳಿ ಪ್ರಕಾಶ್, ಡಿ.ಎಸ್.ಸುರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮುರಡಪ್ಪ, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Tags: TOP NEWSWin bjp candidate
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In