• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ತಮಿಳುನಾಡು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸದ್ದಿಲ್ಲದೇ ರಾಜಕೀಯಕ್ಕಿಳಿದರೇ ನಟ ವಿಜಯ್?

ನಟ ವಿಜಯ್ ಅವರ ಅಭಿಮಾನಿಗಳು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇದು, ವಿಜಯ್ ಅವರು ಸದ್ದಿಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆಯೇ ಎಂಬ ಕುತೂಹಲ ಹುಟ್ಟುಹಾಕಿದೆ.

Shri News Desk by Shri News Desk
Oct 14, 2021, 03:28 pm IST
in ರಾಷ್ಟ್ರೀಯ, ಸಿನಿಮಾ
Actor vijay PTI

ನಟ ವಿಜಯ್ (ಪಿಟಿಐ ಚಿತ್ರ)

Share on FacebookShare on TwitterTelegram

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಪ್ರಭಾವ ಬೀರಲು ಆಲೋಚಿಸಿದ ಸೂಪರ್ ಸ್ಟಾರ್ ರಜನಿಕಾಂತ್ ಬಳಿಕ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು. ಮತ್ತೊಬ್ಬ ನಟ ಕಮಲ್ ಹಾಸನ್ ಚುನಾವಣಾ ರಾಜಕೀಯ ಪ್ರವೇಶಿಸಿದ್ದರೂ ಅವರ ಪಕ್ಷಕ್ಕೆ ಹೇಳಿಕೊಳ್ಳುವಂತಹ ಯಶಸ್ಸು ದೊರೆತಿಲ್ಲ. ಇದೀಗ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ನಟ ವಿಜಯ್ ಅವರ ಅಭಿಮಾನಿಗಳು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇದು, ವಿಜಯ್ ಅವರು ಸದ್ದಿಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆಯೇ ಎಂಬ ಕುತೂಹಲ ಹುಟ್ಟುಹಾಕಿದೆ.

ತಮಿಳುನಾಡಿನ 9 ಜಿಲ್ಲೆಗಳ ಗ್ರಾಮೀಣ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ವಿಜಯ್ ಅಭಿಮಾನಿಗಳು ಸ್ಪರ್ಧಿಸಿದ್ದು, ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದಾರೆ.

ಓದಿ: Sudeep: ಕೋಟಿಗೊಬ್ಬ 3 ಬಿಡುಗಡೆ ಮುಂದೂಡಿಕೆ: ತಾಳ್ಮೆ ಅಭಿಮಾನಿಗಳಿಗೆ ಸುದೀಪ್ ಸಾಂತ್ವನ

ವಿಜಯ್ ಅಭಿಮಾನಿ ಬಳಗವಾದ ತಳಪತಿ ವಿಜಯ್ ಮಕ್ಕಳ್ ಇಯಕ್ಕಂ‌ನ (ಟಿವಿಎಂಐ) 169 ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ 115 ಮಂದಿ ಗೆಲುವು ಸಾಧಿಸಿದ್ದು, 13 ಬಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ 45 ಮಂದಿ ಮಹಿಳೆಯರು ಎಂಬುದು ವಿಶೇಷ.

ಕಮಲ್ ಹಾಸನ್ ಅವರಂಥ ಮೇರು ನಟರ ಪಕ್ಷವೇ ಹೆಚ್ಚು ಮುನ್ನಡೆಸಾಧಿಸಿದೇ ಇರುವಾಗ ವಿಜಯ್ ಅವರ ಅಭಿಮಾನಿಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದು ತಮಿಳುನಾಡು ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದೆ.

ಅಭಿಮಾನಿಗಳು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರೂ, ನಟ ವಿಜಯ್ ತಮ್ಮ ಚಿತ್ರವನ್ನು ಮತ್ತು ಟಿವಿಎಂಐ ಧ್ವಜವನ್ನು ಪ್ರಚಾರದ ಸಮಯದಲ್ಲಿ ಬಳಸಲು ಅನುಮತಿ ನೀಡಿದ್ದರು.

ನಟ ವಿಜಯ್ ಅವರು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಬೇಕೆಂದು 2012ರಲ್ಲಿ ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಆದರೆ ಅಭಿಮಾನಿಗಳ ಮನವಿಗೆ ವಿಜಯ್ ಹೋಗುತ್ತಿರಲಿಲ್ಲ.

ಓದಿ: Save Electricity: ವಿದ್ಯುತ್ ಉಳಿತಾಯಕ್ಕೆ, ಯುಪಿಎಸ್‌ ದೀರ್ಘ ಬಾಳಿಕೆಗೆ ಹೀಗೆ ಮಾಡಿ

‘ವಿಜಯ್ ಮಕ್ಕಳ್ ಇಯಕ್ಕಂ (ವಿಎಂಐ)’ ಪಕ್ಷವನ್ನು ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ವಿಸರ್ಜಿಸಿದ್ದರು. ರಾಜಕೀಯದಲ್ಲಿ ಆಸಕ್ತಿ ಇಲ್ಲದ ಕಾರಣ, ವಿಎಂಐ ಪಕ್ಷವನ್ನು ಚುನಾವಣಾ ಆಯೋಗಕ್ಕೆ ನೋಂದಾಯಿಸುವುದು ಬೇಡ ಎಂದು ವಿಜಯ್ ಕೂಡ ತಂದೆಯನ್ನು ಕೇಳಿಕೊಂಡಿದ್ದರು ಎನ್ನಲಾಗಿದೆ. ಆದರೆ, ಇದೀಗ ಅವರ ಅಭಿಮಾನಿಗಳ ಟಿವಿಎಂಐ ಭಾರಿ ಮುನ್ನಡೆ ಸಾಧಿಸಿರುವುದು ವಿಜಯ್ ಅವರೂ ರಾಜಕೀಯಕ್ಕೆ ಧುಮುಕಲಿದ್ದಾರೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ ಎಂದಿದ್ದಾರೆ ರಾಜಕೀಯ ವಿಶ್ಲೇಷಕರು.

Tags: PoliticsTamil NaduTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In