• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Farm Laws : ಕೃಷಿ ಮಸೂದೆ ವಾಪಾಸ್ ನಿರ್ಧಾರ ಜಿಲ್ಲೆಯಲ್ಲಿ ರೈತರ ವಿಜಯೋತ್ಸವ

Shri News Desk by Shri News Desk
Nov 19, 2021, 09:06 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು :  ದೇಶಾದ್ಯಂತ ರೈತರ ತೀವ್ರ ವಿರೋದಕ್ಕೆ ಕಾರಣವಾಗಿದ್ದ ವಿವಾದಾತ್ಮಕ 3 ಕೃಷಿ ಮಸೂದೆಗಳನ್ನು  ಕೇಂದ್ರ ಸರ್ಕಾರ ಹಿಂಪಡೆಯಲು ನಿರ್ಧಾರ ತೆಗೆದುಕೊಂಡ  ಬೆನ್ನಲ್ಲೇ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವಿಜಯೋತ್ಸವ ಆಚರಿಸಲಾಗಿದೆ.

ನಗರದ ಆಜಾದ್ ಪಾರ್ಕ್ ಮೈದಾನದ ವೃತ್ತದಲ್ಲಿ ವಿವಿಧ ಪಕ್ಷ ಸಂಘಟನೆಗಳ ಮುಖಂಡರು ವಿಜಯೋತ್ಸವ ಆಚರಿಸಿ ರೈತರ ಸಂಘಟಿತ ಹೋರಾಟಕ್ಕೆ ಸಂದ ವಿಜಯ ಎಂದು ಸಂಭ್ರಮಿಸಿದರು.   ಕಳೆದ ಒಂದು ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಠಕ್ಕೆ ಬಿದ್ದ ಪರಿಣಾಮ ನೂರಾರು ರೈತರು ಹುತಾತ್ಮರಾಗಿದ್ದರು. ಸರ್ಕಾರ ಈ ಮೊದಲೇ ಆಲೋಚಿಸಿದರೆ ಈ ಅನಾಹುತ ತಪ್ಪಿಸಬಹುದಿತ್ತು ಎಂದು ಮುಖಂಡರು ಅಭಿಪ್ರಾಯಿಸಿದರು.

ರೈತ ಹೋರಾಟವನ್ನು ವಿಡಂಬನಾತ್ಮಕವಾಗಿ ಟೀಕಿಸಿದ್ದ ಬಿಜೆಪಿ ಮುಖಂಡರಿಗೆ ತಕ್ಕ ಪಾಠವಾಗಿದೆ ಎಂದು ಹೇಳಿ ಇದೇ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ್ದ ಭಾರೀ ಪ್ರತಿಭಟನೆಗೆ ಬೆದರಿ ಸರ್ಕಾರ ಕಾಯ್ದೆಗಳನ್ನು ವಾಪಾಸ್ ಪಡೆದಿದೆ.  ಕೇಂದ್ರ ಸರ್ಕಾರ ಜನರ ಭಾವನೆಗಳಿಗೆ ಬೆಲೆ ನೀಡಿ ಖಾಸಗೀಕರಣ ನೀತಿಗಳು ಸೇರಿದಂತೆ ಇನ್ನಷ್ಟು ವಿವಾದಾತ್ಮಕ ತಿದ್ದುಪಡಿ ಮಸೂದೆಗಳನ್ನು ಹಿಂದೆ ಪಡೆಯಬೇಕು ಎಂದು ಒತ್ತಾಯಿಸಿದರು.  ಈ ಸಂದರ್ಭದಲ್ಲಿ  ಡಾ. ವಿಜಯ್‍ಕುಮಾರ್‍ ಹೆಚ್. ಹೆಚ್. ದೇವರಾಜ್, ಕೆ.ಟಿ .ರಾಧಾಕೃಷ್ಣ, ಗುಣಶೇಖರ್, ತೇಗೂರು ಜಗದೀಶ್ , ಗುರುಶಾಂತಪ್ಪ ಸೇರಿದಂತೆ ಮತ್ತಿತರರು  ಪಾಲ್ಗೊಂಡಿದ್ದರು .

ಇದನ್ನೂ ಓದಿ: 

Farm Laws: ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ 

ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In