• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Written Test: ಬಯೋಮೆಟ್ರಿಕ್ ವ್ಯವಸ್ಥೆ ಮೂಲಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆಲಿಖಿತ ಪರೀಕ್ಷೆ

Shri News Desk by Shri News Desk
Oct 25, 2021, 06:31 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಅಕ್ರಮ ತಡೆಗೆ ದೇಶದಲ್ಲೇ ಇದೇ ಪ್ರಥಮ ಬಾರಿಗೆ ಬಯೋಮೆಟ್ರಿಕ್ ವ್ಯವಸ್ಥೆ ಮೂಲಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಭಾನುವಾರ ಲಿಖಿತ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ೬ ಸಾವಿರ ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದು ನಗರದಲ್ಲಿ ೧೨ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು.

ಪರೀಕ್ಷೆಯಲ್ಲಿ ಡಮ್ಮಿ ಅಭ್ಯರ್ಥಿ ಬಂದು ಪರೀಕ್ಷೆ ಬರೆಯುವುದು, ನಕಲು ಮಾಡುವುದು ಮತ್ತಿತರೆ ಅಕ್ರಮ ತಡೆಗಟ್ಟುವ ಉದ್ದೇಶದಿಂದ ದೇಶ ಮತ್ತು ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಎಸ್ಪಿ ಎಂ.ಎಚ್.ಅಕ್ಷಯ್ ತಿಳಿಸಿದ್ದಾರೆ.

ಬಯೋಮೆಟ್ರಕ್ ದತ್ತಾಂಶವನ್ನು ವ್ಯವಸ್ಥಿತವಾಗಿ ದಾಖಲಿಸಲು ೯೦ ಮಂದಿ ಅಕಾರಿ,ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಭ್ಯರ್ಥಿಗಳ ಭಾವಚಿತ್ರ, ಎಡಗೈ ಮತ್ತು ಬಲಗೈ ಬೆರಳುಗಳ ಅಚ್ಚು ಪಡೆದು ಅವರ ಡಾಟಾ ಬೇಸ್‌ದಾಖಲಿಸಿದ ನಂತರವೇ ಅಭ್ಯರ್ಥಿಗಳನ್ನು ಕೇಂದ್ರದ ಒಳಬಿಡಲಾಯಿತು. ರಾಜ್ಯಾದ್ಯಂತ ಇಂದು ಪೊಲೀಸ್ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ೪ ಲಕ್ಷ ಮಂದಿ ಪಾಲ್ಗೊಂಡಿದ್ದು ಜಿಲ್ಲೆಯಲ್ಲಿ ೬ ಸಾವಿರ ಮಂದಿ ಪರೀಕ್ಷೆ ಬರೆದರು.

ನಗರದ ಎಐಟಿ ಕಾಲೇಜು, ಎಂಇಎಸ್, ಐಡಿಎಸ್‌ಜಿ, ಎಸ್‌ಟಿಜೆ , ಸರಕಾರಿ ಜ್ಯೂನಿಯರ್ ಕಾಲೇಜು,ಸರಕಾರಿ ಜ್ಯೂನಿಯರ್ ಕಾಲೇಜು ಪ್ರೌಢಶಾಲೆ ವಿಭಾಗ, ಟಿಎಂಎಸ್, ಬಸವನಹಳ್ಳಿ ಸರಕಾರಿ ಮಹಿಳಾ ಕಾಲೇಜು, ಸರಕಾರಿ ಮಹಿಳಾ ಪಿಯು ಕಾಲೇಜು, ಸಂತಜೋಸೆಫರ್ ಪ್ರೌಢಶಾಲೆ, ಸಂತಜೋಸೆಫರ ಕಾಲೇಜು, ಜೆವಿಎಸ್ ಪ್ರೌಢಶಾಲೆ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದರು.

ಆಯಾ ಕಾಲೇಜಿನ ಕೊಠಡಿ ಸಾಮರ್ಥ್ಯಕ್ಕೆ ಅನುಗುಣವಾಗಿ ಅಭ್ಯರ್ಥಿಗಳನ್ನು ಕೂರಿಸಲಾಗಿತ್ತು. ಕೇಂದ್ರದ ಹೊರಗೆ ಸ್ಯಾನಿಟೈಸರ್ ನೀಡಿ ಮಾಸ್ಕ್ ಹಾಕಿದ ಬಳಿಕವೇ ಕೇಂದ್ರದ ಒಳಗೆ ಬಿಡಲಾಯಿತು. ಪರೀಕ್ಷಾ ಕೊಠಡಿಯಲ್ಲಿ ಪರಸ್ಪರ ೬ ಅಡಿ ಅಂತರದಲ್ಲಿ ಕೂರಿಸುವ ಮೂಲಕ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು.

ಕೇಂದ್ರದ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಿತ್ತು. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಎಸ್ಪಿ ಎಂ.ಎಚ್.ಅಕ್ಷಯ್ ಮತ್ತು ಇತರೆ ಅಕಾರಿಗಳು ಎಲ್ಲ ಪರೀಕ್ಷಾ ಕೆಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

e Paper – October 25, 2021

RSS: ಆರ್.ಎಸ್.ಎಸ್.ನಿಂದ ಆಕರ್ಷಕ ಪಥ ಸಂಚಲನ

Tags: Written Test
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In