• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಧೂಳೆಬ್ಬಿಸುತ್ತಿದೆ ಶವೋಮಿ ಸರಣಿಯ ಶವೋಮಿ 12 ಮತ್ತು ಶವೋಮಿ 12 ಪ್ರೊ ಸ್ಮಾರ್ಟ್ ಫೋನ್‌!

ಶವೋಮಿ (Xiaomi 12 Series) ಸರಣಿಯ ಶವೋಮಿ 12 (Xiaomi 12) ಮತ್ತು ಶವೋಮಿ 12 ಪ್ರೊ (Xiaomi 12 Pro) ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆಯಾಗುವ ಮುನ್ನವೇ ಸುಮಾರು 2 ಲಕ್ಷ ಜನರು ಮುಂಚಿತವಾಗಿ ಕಾಯ್ದಿರಿಸಿದ್ದಾರೆ. ಅರರೇ! ಹೊಸ ವರ್ಷಕ್ಕೆ ಸ್ಮಾರ್ಟ್ಫೋನ್ ಕೊಳ್ಳಬಯಸುವವರು ಈ ಸ್ಮಾರ್ಟ್ಫೋನ್‌ನ್ನು ಖಂಡಿತ ಗಮನಿಸಬಹುದಾಗಿದೆ

Shri News Desk by Shri News Desk
Dec 29, 2021, 04:56 pm IST
in ವಾಣಿಜ್ಯ
Xiaomi 12 Series creates new sensations

ಸಾಂದರ್ಭಿಕ ಚಿತ್ರ

Share on FacebookShare on TwitterTelegram

ಶವೋಮಿ 12 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.28 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೇಶ್‌ ರೇಟ್‌ ಹೊಂದಿರಲಿದೆ ಎಂದು ವರದಿಗಳು ತಿಳಿಸಿವೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಪ್ರಬಲವಾದ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 ಚಿಪ್‌ಸೆಟ್ ಇದ್ದು ವೇಗವಾಗಿ ಬಳಸಲು ಸಹಾಯ ಮಾಡಲಿದೆ. ಇದು ಆಂಡ್ರಾಯ್ಡ್‌ 12 ಸಾಪ್ಟ್‌ವೇರ್ ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ.
ಅಷ್ಟೇ ಅಲ್ಲದೇ ಶವೋಮಿ 12 ಸ್ಮಾರ್ಟ್‌ಫೋನ್‌ ಮೂರು ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಮೊದಲ ಅಥವಾ ಪ್ರಮುಖ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 3x ಜೂಮ್ ಲೆನ್ಸ್‌ನೊಮದಿಗೆ ಬರಲಿದೆ ಎಂದು ಹೇಳಲಾಗಿದೆ. ಜೊತೆಗೆ ಸೆಲ್ಫಿ ಕ್ಯಾಮೆರಾ ಸುಮಾರು 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎನ್ನಲಾಗಿದೆ.
ಶವೋಮಿ 12 ಸ್ಮಾರ್ಟ್‌ಫೋನ್‌ ಬಗ್ಗೆ ಇನ್ನೂ ಹೆಚ್ಚು ವಿವರಿಸುವುದಾದರೆ ಇದು ಅತ್ಯುತ್ತಮ ಬ್ಯಾಟರಿ ಹೊಂದಿರುವುದು ಪಕ್ಕಾ ಆಗಿದೆ. 4500mAh ಸಾಮರ್ಥ್ಯದ ಬ್ಯಾಟರಿ ಮತ್ತು 67W ವೈರ್ಡ್ ಚಾರ್ಜಿಂಗ್ ಹೊಂದಿರಲಿದ್ದು ಅಷ್ಟೇ ಅಲ್ಲದೇ, 30W ವೈರ್‌ಲೆಸ್ ಚಾರ್ಜಿಂಗ್‌ ಸಹ ಜೊತೆಗೂಡಿದೆ.

ರೇಟೆಷ್ಟು?
ಅಂದಹಾಗೆ ಭಾರತದಲ್ಲಿ ಶಿಯೋಮಿ 12 ಸ್ಮಾರ್ಟ್‌ಫೋನ್‌ 44,000 ರೂಪಾಯಿಗೆ ಮಾರುಕಟ್ಟೆಯಲ್ಲಿ ಸಿಗುವ ಸಂಭವವಿದೆ ಎಂದು ವರದಿಗಳು ತಿಳಿಸಿವೆ.

Xiaomi 12 Series creates new sensations

ಇದನ್ನೂ ಓದಿ: ಸ್ಮಾರ್ಟ್‌ಫೋನ್ ಖರೀದಿಸುವ ಮುನ್ನ ಈ ಸ್ಟೋರಿ ಓದಿ

Tags: Smart phonesTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In