• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

Kangana Ranaut: ಕಂಗನಾ ವಿರುದ್ಧ ದೇಶದ್ರೋಹದ ದೂರು ದಾಖಲಿಸಿದ ಯುವ ಕಾಂಗ್ರೆಸ್ ಘಟಕ

ರೈತ ಕಾನೂನುಗಳನ್ನು ಪ್ರಧಾನಿ ಹಿಂಪಡೆದ ನಂತರ ತಮ್ಮ ಇನ್ಸ್‌ಟಾಗ್ರಾಮ್‌ ಪೋಸ್ಟ್‌ನಲ್ಲಿ ಹೇಳಿಕೆ ನೀಡಿದ್ದ ಕಂಗನಾ

Shri News Desk by Shri News Desk
Nov 21, 2021, 12:58 pm IST
in ತಾಜಾಸುದ್ದಿ, ರಾಜಕೀಯ, ರಾಜ್ಯ, ರಾಷ್ಟ್ರೀಯ, ಸಿನಿಮಾ
Kangana Ranaut

ವಿವಾದದ ಸುಳಿಯಲ್ಲಿ ಕಂಗನಾ ರಣೌತ್

Share on FacebookShare on TwitterTelegram

ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ಘಟಕವು ಜನಪ್ರಿಯ ಬಾಲಿವುಡ್‌ ನಟಿ ಕಂಗನಾ ರಣಾವತ್‌ ವಿರುದ್ಧ ದೆಹಲಿಯ ಸಂಸತ್ ಮಾರ್ಗದ ಪೋಲೀಸ್ ಠಾಣೆಯಲ್ಲಿ ಶನಿವಾರ (ನ.20) ದೇಶದ್ರೋಹದ ದೂರನ್ನು ದಾಖಲಿಸಿದೆ.

ತೀವ್ರ ವಿರೋಧದ ನಂತರ ಶುಕ್ರವಾರ ಪ್ರಧಾನಿ ಮೋದಿ ರೈತ ಕಾನೂನುಗಳನ್ನು ಹಿಂಪಡೆಯುವ ಘೋಷಣೆ ಮಾಡಿದ್ದರು. ಇದಾದ ಬಳಿಕ ತಮ್ಮ ಇನ್‌ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದ ಖಾತೆಯಿಂದ “ಭಾರತ ಜಿಹಾದಿ ರಾಷ್ಟ್ರವಾಗಿದ್ದು ಸರ್ವಾಧಿಕಾರಿ ಆಡಳಿತದ ಅವಶ್ಯಕತೆಯಿದೆ ಎನ್ನುವ ಪೋಸ್ಟ್‌ ಹಾಕಿದ್ದಾರೆಂದು ಯುವ ಕಾಂಗ್ರೆಸ್‌ ಪೋಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿದೆ.

ಯುವ ಕಾಂಗ್ರೆಸ್‌ನ ಕಾನೂನು ಘಟಕವು ಕಂಗನಾರ ವಿರುದ್ಧ ದೇಶದ್ರೋಹ ಹಾಗೂ ಶಾಂತಿಭಂಗ ಪ್ರಯತ್ನದ ದೂರು ದಾಖಲಿಸಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ. ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಘಟಕದ ಕಾರ್ಯದರ್ಶಿ ಅಮ್ರೀಶ್ ರಂಜನ್‌ ಪಾಂಡೆ ಹಾಗೂ ಘಟಕದ ಕಾನೂನು ವಿಭಾಗದ ಸಂಯೋಜಕ ಅಂಬುಜ್‌ ದೀಕ್ಷಿತ್ ಈ ದೂರನ್ನು ದಾಖಲಿಸಿದ್ದಾರೆ.

ಕಂಗನಾ ರಣಾವತ್ ಬಾಲಿವುಡ್‌ನ ಜನಪ್ರಿಯ ನಟಿಯಾಗಿರುವುದಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿದ್ದು 78 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿರುವ ಕಾರಣ ಅವರ ಈ ಹೇಳಿಕೆಗಳು ವಿವಿಧ ಸಮುದಾಯಗಳಲ್ಲಿ ದೇಶದ ವಿರುದ್ಧ ಅಸಮಾಧಾನ ಹಾಗೂ ದ್ವೇಷದ ಭಾವನೆಗಳನ್ನು ಉಂಟುಮಾಡುವ ಸಾಧ್ಯತೆಗಳಿವೆಯೆಂದು ಯುವ ಕಾಂಗ್ರೆಸ್‌ ತನ್ನ ದೂರಿನಲ್ಲಿ ಆತಂಕ ವ್ಯಕ್ತಪಡಿಸಿದೆ.

ಕಂಗನಾ ವಿರುದ್ಧ  ಭಾರತೀಯ ದಂಡಸಂಹಿತೆಯ 124ಎ (ದೇಶದ್ರೋಹ), 504 (ಉದ್ದೇಶಪೂರ್ವಕವಾಗಿ ಅವಮಾನ ಹಾಗೂ ತನ್ಮೂಲಕ ಶಾಂತಿಭಂಗ ಉಂಟುಮಾಡುವ ಪ್ರಯತ್ನ), ಹಾಗೂ 505 (ಸಾರ್ವಜನಿಕ ಉಪದ್ರವದ ಹೇಳಿಕೆ) ಕಲಂಗಳ ಅನ್ವಯ ದೂರನ್ನು ದಾಖಲಿಸಿ ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಬೇಕೆಂದು ಮನವಿ ಮಾಡಲಾಗಿದೆ ಎಂದು ಯುವ ಕಾಂಗ್ರೆಸ್‌ನ ಕಾರ್ಯದರ್ಶಿ ಅಮ್ರೀಶ್‌ ರಂಜನ್‌ ಪಾಂಡೆ ತಿಳಿಸಿದ್ದಾರೆ.

ಇದೇ ವೇಳೆ, ದೆಹಲಿಯ ಸಿಖ್‌ ಗುರುದ್ವಾರ ಪ್ರಬಂಧನಾ ಸಮಿತಿಯ ಅಧ್ಯಕ್ಷ ಹಾಗೂ ಶಿರೋಮಣಿ ಅಕಾಲಿದಳದ ನಾಯಕ ಮನ್‌ಜಿಂದರ್‌ ಸಿಂಗ್ ಸಿರ್ಸಾ ಸಹ ಕಂಗನಾ ನೀಡಿದ್ದಾರೆನ್ನಲಾಗಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು ಅವರ ಈ ಹೇಳಿಕೆ ಸಿಖ್ಖರನ್ನು ಗುರಿಯಾಗಿಟ್ಟು ನೀಡಲಾಗಿರುವ ಕಾರಣ ಅವರ ವಿರುದ್ಧ ಸರಕಾರವು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅವರನ್ನು ಮಾನಸಿಕ ಚಿಕಿತ್ಸಾ ಕೇಂದ್ರಕ್ಕೆ ಸೇರಿಸಬೇಕು ಅಥವಾ ಬಂಧಿಸಬೇಕೆಂದು ಸಿರ್ಸಾ ತಮ್ಮ ಟ್ವೀಟ್‌ನಲ್ಲಿ ಆಗ್ರಹಿಸಿದ್ದಾರೆ.

Youth Congress Files a Police Complaint against actress Kangana Ranaut for her alleged posts on Instagram

ಇದನ್ನೂ ಓದಿ: ಕಂಗನಾ ರನೌತ್ ಹೇಳಿಕೆಗೆ ಜಾವೇದ್ ಅಖ್ತರ್ ತಿರುಗೇಟು

ಇದನ್ನೂ ಓದಿ: Kangana Ranaut: ಕಂಗನಾ ರಾಣಾವತ್  ಹೇಳಿಕೆ ಬೌದ್ಧಿಕ ದಿವಾಳಿತನದ ಹೇಳಿಕೆ

Tags: Kangana RanautTOP NEWSYouth Congress
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In