• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ZP, TP election: ಮುಂದಿನ ಫೆಬ್ರವರಿ ಅಂತ್ಯದೊಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಘೋಷಣೆ ಸಾಧ್ಯತೆ

Shri News Desk by Shri News Desk
Nov 12, 2021, 10:03 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು:   2022 ರ  ಜನವರಿ ಅಥವಾ ಫೆಬ್ರವರಿ ಅಂತ್ಯದೊಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಶಾಸಕ ಸಿ.ಟಿ ರವಿ ಹೇಳಿದರು.

ನಗರದ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಗ್ರಾಮಾಂತರ ಮಂಡಲ ವತಿಯಿಂದ ಜನಸ್ವರಾಜ್ ಯಾತ್ರೆ ಹಾಗೂ ವಿಧಾನ ಪರಿಷತ್ ಚುನಾವಣೆ ಸಂಬಂಧ ಬಿಜಪಿ ಪ್ರಮುಖರು, ಹಾಗೂ ಪ್ರಭಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಡಿಸೆಂಬರ್ ೨೫ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ. ಉತ್ತಮ ಆಡಳಿತ ದಿನವನ್ನಾಗಿಯೂ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ದೊಡ್ಡವರು ಮಾಡಿದ ಸಣ್ಣ ಕೆಲಸಗಳನ್ನು ದೊಡ್ಡದಾಗಿ ಪ್ರಚಾರ ನೀಡಿ ಬಿಂಬಿಸಲಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ  ಸಣ್ಣ ಮಟ್ಟದಲ್ಲಿ ಎಲೆಮರೆ ಕಾಯಿಯಂತೆ ಇದ್ದು ದೊಡ್ಡ ಸಾಧನೆ ಮಾಡಿದ ಹಾಜಬ್ಬ, ಮಂಜಮ್ಮ ಜೋಗತಿ ಸೇರಿದಂತೆ ಅನೇಕ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯ ಮಾಡುತ್ತಿದೆ. ಅದೇ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ಬಿಜೆಪಿ ಶಕ್ತಿ ಕೇಂದ್ರಗಳಲ್ಲಿ ಸಾಧಕರನ್ನು ಗುರುತಿಸಿ ಅಭಿನಂದಿಸುವ ಕೆಲಸವಾಗಬೇಕಿದೆ ಎಂದು ಸಲಹೆ ನೀಡಿದರು.

ನವೆಂಬರ್ ೧೩ ರಂದು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಗ್ರಾಮಪಂಚಾಯಿತಿಗಳ ಸದಸ್ಯರನ್ನು ಸಂಘಟಿಸಿ. ನ.೧೮ ಜನಸ್ವರಾಜ್ ಯಾತ್ರೆ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಂಘಟಿತರಾಗಬೇಕು. ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿಯಲ್ಲಿ ಅನದೀಕೃತವಾಗಿ ಸೇರ್ಪಡೆಗೊಂಡಿರುವವರನ್ನು ತೆಗೆದು ಹಾಕಿ, ಅಧೀಕೃತವಾದವರು, ಪಟ್ಟಿಯಲ್ಲಿ ಹೆಸರು ಇಲ್ಲದವರನ್ನು ಸೇರ್ಪಡೆಗೊಳಿಸುವ ಕಾರ್ಯವಾಗಬೇಕಿದೆ. ಬಿಜೆಪಿ ಬೆಂಬಲಿತ ೧೪೦೦ ಕ್ಕೂ ಗ್ರಾ.ಪಂ ಸದಸ್ಯರಿದ್ದು ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಗೆಲ್ಲುವ ವಿಶ್ವಾಸವಿದೆ ಎಂದರು.

ಮುಂದಿನ ಜನವರಿ ಅಥವಾ ಫೆಬ್ರವರಿ ಅಂತ್ಯದೊಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಘೋಷಣೆ ಸಾಧ್ಯತೆ ಮಾರ್ಚ್ ಒಳಗಾಗಿ ಚುನಾವಣೆ ಪ್ರಕ್ರಿಯೆ ಮುಗಿಸುವಂತೆ ಚುನಾವಣಾ ಆಯೋಗ  ಮತ್ತು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.

ಗ್ರಾಮಾಂತರ ಮಂಡಲದ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್ ಮಾತನಾಡಿ ನವೆಂಬರ್ ೧೮ ರಂದು ನಡೆಯುವ ಜನಸ್ವರಾಜ್ ಯಾತ್ರೆ ಜತೆಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳ ಪ್ರಚಾರ ಕೈಗೊಳ್ಳುವ ಮೂಲಕ ಬಿಜೆಪಿ ಬೆಂಬಲಿತ ಗ್ರಾಮಪಂಚಾಯಿತಿ ಸದಸ್ಯರನ್ನು ಹಾಗೂ ಬೂತ್‌ನ ಸದಸ್ಯರನ್ನು ಸಂಘಟಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಡಿಸೆಂಬರ್ ೬ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ, ಡಿ.೨೫ ಕ್ಕೆ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವಿದ್ದು ಅಂದು ಜಿಲ್ಲೆಯ ಎಲ್ಲಾ ಬೂತ್ ಕೇಂದ್ರಗಳಲ್ಲಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಸರಳವಾಗಿ ಆಚರಿಸಲಾಗುತ್ತಿದ್ದ ದತ್ತಜಯಂತಿಯನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಭಾರಿ ಚೆನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್, ವಿಜಯ್‌ಕುಮಾರ್ ಗುಣಸಾಗರ, ಸಿಡಿಎ ಅಧ್ಯಕ್ಷ ಆನಂದ್, ಸೀತಾರಾಮ ಭರಣ್ಯ, ತೋಟದಹಳ್ಳಿ ಶಿವಕುಮಾರ್, ಪಿಳ್ಳೇನಹಳ್ಳಿ ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಜ್ಜಾಗಿ

Tags: District and Taluk Panchayat electionlikely by the end of FebruaryMLA CT Ravi
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In